ETV Bharat / state

ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲಾದ ಮಾಜಿ ಸಚಿವ ಡಿ.ಕೆ. ಶಿವಕುಮಾರ್​

ಅಕ್ರಮ ಹಣ ವರ್ಗಾವಣೆ ಕೇಸ್​​ನಲ್ಲಿ ಬಂಧಿಯಾಗಿ ಕಳೆದ ಕೆಲ ದಿನಗಳ ಹಿಂದೆ ಜಾಮೀನು ಪಡೆದು ಹೊರಬಂದಿರುವ ಕಾಂಗ್ರೆಸ್​ ಹಿರಿಯ ಮುಖಂಡ ಡಿ.ಕೆ. ಶಿವಕುಮಾರ್​ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆಗೆ ದಾಖಲಾದ ಮಾಜಿ ಸಚಿವ
author img

By

Published : Nov 1, 2019, 11:43 PM IST

ಬೆಂಗಳೂರು: ತೀವ್ರ ಬೆನ್ನುನೋವು ಹಾಗೂ ಕಳೆದ ನಾಲ್ಕೈದು ದಿನಗಳಿಂದ ಮೈ ಕೈ ನೋವಿನಿಂದ ಬಳಲುತ್ತಿದ್ದ ಡಿ.ಕೆ. ಶಿವಕುಮಾರ್ ಇಂದು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆಗೆ ದಾಖಲಾದ ಮಾಜಿ ಸಚಿವ ಡಿಕೆಶಿ

ಜೊತೆಗೆ ಸಕ್ಕರೆ ಕಾಯಿಲೆ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆಯಿಂದಲೂ ಅವರು ಬಳಲುತ್ತಿದ್ದಾರೆ.

Apollo Hospital in Bengaluru
ಅಪೋಲೊ ಆಸ್ಪತ್ರೆ

ಡಿ.ಕೆ. ಶಿವಕುಮಾರ್ ಕುಟುಂಬ ವೈದ್ಯರಾದ ಡಾ. ರಂಗನಾಥ್ ಅವರಿಂದ ಚಿಕಿತ್ಸೆ ಮುಂದುವರಿದಿದೆ. ಡಿ.ಕೆ. ಶಿವಕುಮಾರ್ ಅವರನ್ನು ಕಾಣಲು ಪತ್ನಿ ಉಷಾ ಮಗಳು ಐಶ್ವರ್ಯ ಆಗಮಿಸಿದ್ದಾರೆ. ಆರೋಗ್ಯ ವಿಚಾರಿಸಲು ಮಾಜಿ ಸಚಿವ ಕೃಷ್ಣ ಭೈರೇಗೌಡ ಆಸ್ಪತ್ರೆಗೆ ಆಗಮಿಸಿದ್ದರು. ಇಂದು ರಾತ್ರಿ ಆಸ್ಪತ್ರೆಯಲ್ಲೇ ಇರಲಿದ್ದು, ನಾಳೆ ವೈದ್ಯರ ಸಲಹೆ ಪಡೆದುಕೊಂಡು ಡಿಸ್ಚಾರ್ಜ್ ಆಗುವ ಬಗ್ಗೆ ನಿರ್ಧರಿಸಲಿದ್ದಾರೆ ಎಂದು ತಿಳಿದು ಬಂದಿದೆ.

Intro:newsBody:ಅನಾರೋಗ್ಯದ ಹಿನ್ನೆಲೆ ನಗರದ ಅಪೋಲೊ ಆಸ್ಪತ್ರೆಗೆ ದಾಖಲಾದ ಡಿಕೆಶಿ

ಬೆಂಗಳೂರು: ತೀವ್ರ ಬೆನ್ನುನೋವು ಹಾಗೂ ಕಳೆದ ನಾಲ್ಕೈದು ದಿನಗಳಿಂದ ಮೈ ಕೈ ನೋವಿನಿಂದ ಬಳಲುತ್ತಿದ್ದ ಡಿಕೆ ಶಿವಕುಮಾರ್ ಬೆಂಗಳೂರು ಶೇಷಾದ್ರಿಪುರ ದಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅತಿಯಾದ ಸಕ್ಕರೆ ಕಾಯಿಲೆ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವವರು ಇಂದು ಸಾಮಾನ್ಯ ಚಕಪ್ ಗೋಸ್ಕರ ಆಸ್ಪತ್ರೆಗೆ ತೆರಳಿದ್ದರು. ಆದರೆ ವೈದ್ಯರ ಸಲಹೆ ಮೇರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲು ನಿರ್ಧರಿಸಿದ್ದಾರೆ.
ಡಿಕೆ ಶಿವಕುಮಾರ್ ಕುಟುಂಬ ವೈದ್ಯರಾದ ಡಾ. ರಂಗನಾಥ್ ಅವರಿಂದ ಚಿಕಿತ್ಸೆ, ತಪಾಸಣೆ ಮುಂದುವರಿದಿದೆ. ಡಿಕೆ ಶಿವಕುಮಾರ್ ಅವರನ್ನು ನೋಡಲು ಬಂದ ಪತ್ನಿ ಉಷಾ , ಮಗಳು ಐಶ್ವರ್ಯ ಆಗಮಿಸಿದ್ದಾರೆ. ಶಿವಕುಮಾರ್ ಆರೋಗ್ಯ ವಿಚಾರಿಸಲು ಮಾಜಿ ಸಚಿವ ಕೃಷ್ಣ ಬೈರೇಗೌಡ ಕೂಡ ಆಸ್ಪತ್ರೆಗೆ ಆಗಮಿಸಿದ್ದಾರೆ. ಇಂದು ರಾತ್ರಿ ಶಿವಕುಮಾರ ಆಸ್ಪತ್ರೆಯಲ್ಲೇ ಇರಲಿದ್ದು ನಾಳೆ ವೈದ್ಯರ ಸಲಹೆ ಮೇರೆಗೆ ಮುಂದುವರಿಯುವುದೋ ಇಲ್ಲ ಡಿಸ್ಚಾರ್ಜ್ ಆಗುವುದೋ ಎಂಬ ನಿರ್ಧಾರ ಕೈಗೊಳ್ಳಲಿದ್ದಾರೆ.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.