ETV Bharat / state

ರಾಜ್ಯ ಕಾಂಗ್ರೆಸ್ ನಾಯಕರಿಂದ ಸೋನಿಯಾ ಗಾಂಧಿಗೆ ಹುಟ್ಟುಹಬ್ಬದ ಶುಭಾಶಯ - sonia gandhi birthday news

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಹುಟ್ಟುಹಬ್ಬ ಹಿನ್ನೆಲೆ ರಾಜ್ಯ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​, ಮಾಜಿ ಅಧ್ಯಕ್ಷ ಡಾ. ಜಿ ಪರಮೇಶ್ವರ್​​, ಎಸ್​ ಆರ್​ ಪಾಟೀಲ್​ ಸೇರಿದಂತೆ ಇನ್ನಿತರ ನಾಯಕರು ಅವರಿಗೆ ಟ್ವೀಟ್​ ಮೂಲಕ ಶುಭಾಶಯ ಕೋರಿದ್ದಾರೆ.

congress  leaderd wishes sonia gandhi on her birthday
ರಾಜ್ಯ ಕಾಂಗ್ರೆಸ್ ನಾಯಕರಿಂದ ಹುಟ್ಟುಹಬ್ಬದ ಶುಭಾಶಯ
author img

By

Published : Dec 9, 2020, 10:59 AM IST

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್​ನಲ್ಲಿ, ದೇಶ ಆಳದೆ, ದೇಶದ ಜನಮನ ಗೆದ್ದಿರುವ ಸೋನಿಯಾ ಗಾಂಧಿಯವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಕರುಣೆ, ಕಾಳಜಿ, ಸಹನೆ ಮತ್ತು ತ್ಯಾಗಗಳ ಸಾಕಾರಮೂರ್ತಿಯಾದ ನೀವು ದೇಶದ ಹೆಮ್ಮೆ, ನಮಗೆಲ್ಲ ಸ್ಫೂರ್ತಿ ಎಂದಿದ್ದಾರೆ.

congress  leaderd wishes sonia gandhi on her birthday
ರಾಜ್ಯ ಕಾಂಗ್ರೆಸ್ ನಾಯಕರಿಂದ ಹುಟ್ಟುಹಬ್ಬದ ಶುಭಾಶಯ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಟ್ವೀಟ್ ಮಾಡಿ, ಯುಪಿಎ ಮೈತ್ರಿಕೂಟದ ನೇತೃತ್ವ ವಹಿಸಿರುವ, ದೇಶದ ಅತ್ಯುತ್ತಮ ರಾಜಕೀಯ ಮುತ್ಸದ್ಧಿ 'ಭಾರತೀಯ ರಾಷ್ಟ್ರೀಯ ಕಾಂಗ್ರೆಸ್' ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ಶುಭಾಶಯ ಕೋರಿದ್ದಾರೆ.

ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್​ ಆರ್​ ಪಾಟೀಲ್ ತಮ್ಮ ಟ್ವೀಟ್​ನಲ್ಲಿ, ಕಾಂಗ್ರೆಸ್ ಪಕ್ಷದ ಅಧಿನಾಯಕಿ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತ ನಿಮಗೆ ಆರೋಗ್ಯ, ಆಯಸ್ಸು ಕೊಟ್ಟು ಕಾಪಾಡಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹಮದ್, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಸೇರಿದಂತೆ ಹಲವು ನಾಯಕರು ಸೋನಿಯಾ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.