ಬೆಂಗಳೂರು: ವಿಧಾನಸಭೆಯ ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆಯಾದ ಹಿನ್ನೆಲೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಭಿನಂದಿಸಲಾಯಿತು.
ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಉಳಿದ ನಾಯಕರು ಅಭಿನಂದಿಸಿದರು. ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕರಾಗಿ ಕಾರ್ಯನಿರ್ವಹಿಸಿದ್ದ ಸಿದ್ದರಾಮಯ್ಯ, ಅರ್ಹತೆಯ ಆಧಾರದ ಮೇಲೆ ಮತ್ತೊಮ್ಮೆ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಸದ್ಯ ಇವರು ಹೊಂದಿರುವ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಬೇರೊಬ್ಬರ ಆಯ್ಕೆಯಾಗಬೇಕಿದ್ದು, ಅಲ್ಲಿಯವರೆಗೂ ಸಿದ್ದರಾಮಯ್ಯ ಅವರೇ ಮುಂದುವರಿಯಲಿದ್ದಾರೆ. ನಾಳೆಯಿಂದ ಆರಂಭವಾಗುವ ವಿಧಾನಮಂಡಲ ಅಧಿವೇಶನದ ನಂತರ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ಕಾಂಗ್ರೆಸ್ ಹೈಕಮಾಂಡ್ ಮಾಡಲಿದೆ. ಅಲ್ಲಿಯವರೆಗೂ ಸಿದ್ದರಾಮಯ್ಯ ಅವರೇ ಈ ಎರಡು ಹುದ್ದೆಯನ್ನು ನಿಭಾಯಿಸಲಿದ್ದಾರೆ.
-
ವಿಧಾನಸಭೆಯ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದ ನನ್ನನ್ನು ಪಕ್ಷದ ಶಾಸಕರು ಶಾಸಕಾಂಗ ಪಕ್ಷದ ಸಭೆಯಲ್ಲಿ ಅಭಿನಂದಿಸಿದರು. pic.twitter.com/AAVXaDdVLm
— Siddaramaiah (@siddaramaiah) October 9, 2019 " class="align-text-top noRightClick twitterSection" data="
">ವಿಧಾನಸಭೆಯ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದ ನನ್ನನ್ನು ಪಕ್ಷದ ಶಾಸಕರು ಶಾಸಕಾಂಗ ಪಕ್ಷದ ಸಭೆಯಲ್ಲಿ ಅಭಿನಂದಿಸಿದರು. pic.twitter.com/AAVXaDdVLm
— Siddaramaiah (@siddaramaiah) October 9, 2019ವಿಧಾನಸಭೆಯ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದ ನನ್ನನ್ನು ಪಕ್ಷದ ಶಾಸಕರು ಶಾಸಕಾಂಗ ಪಕ್ಷದ ಸಭೆಯಲ್ಲಿ ಅಭಿನಂದಿಸಿದರು. pic.twitter.com/AAVXaDdVLm
— Siddaramaiah (@siddaramaiah) October 9, 2019
ಟ್ವೀಟ್ ಮೂಲಕ ಕೃತಜ್ಞತೆ :
ಕರ್ನಾಟಕ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕನಾಗಿ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕನಾಗಿ ನೇಮಕ ಮಾಡಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರಿಗೆ ಚಿರಋಣಿಯಾಗಿದ್ದೇನೆ.
-
ಕರ್ನಾಟಕ ವಿಧಾನಸಭೆಯಲ್ಲಿ ವಿರೋಧಪಕ್ಷದ ನಾಯಕನಾಗಿ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕನಾಗಿ ನೇಮಕ ಮಾಡಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ಎಐಸಿಸಿ ಮಾಜಿ ಅಧ್ಯಕ್ಷರಾದ @RahulGandhi ಅವರಿಗೆ ಚಿರಋಣಿಯಾಗಿದ್ದೇನೆ.@INCKarnataka
— Siddaramaiah (@siddaramaiah) October 9, 2019 " class="align-text-top noRightClick twitterSection" data="
">ಕರ್ನಾಟಕ ವಿಧಾನಸಭೆಯಲ್ಲಿ ವಿರೋಧಪಕ್ಷದ ನಾಯಕನಾಗಿ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕನಾಗಿ ನೇಮಕ ಮಾಡಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ಎಐಸಿಸಿ ಮಾಜಿ ಅಧ್ಯಕ್ಷರಾದ @RahulGandhi ಅವರಿಗೆ ಚಿರಋಣಿಯಾಗಿದ್ದೇನೆ.@INCKarnataka
— Siddaramaiah (@siddaramaiah) October 9, 2019ಕರ್ನಾಟಕ ವಿಧಾನಸಭೆಯಲ್ಲಿ ವಿರೋಧಪಕ್ಷದ ನಾಯಕನಾಗಿ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕನಾಗಿ ನೇಮಕ ಮಾಡಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ಎಐಸಿಸಿ ಮಾಜಿ ಅಧ್ಯಕ್ಷರಾದ @RahulGandhi ಅವರಿಗೆ ಚಿರಋಣಿಯಾಗಿದ್ದೇನೆ.@INCKarnataka
— Siddaramaiah (@siddaramaiah) October 9, 2019
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನದಿಂದ ನಿರ್ಗಮಿಸಿದ್ದೇನೆ. ಈ ಜವಾಬ್ದಾರಿ ಕೊಟ್ಟು ಕೆಲಸ ಮಾಡಲು ಅವಕಾಶ ನೀಡಿದ ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷರಾಗಿರುವ ಸೋನಿಯಾ ಗಾಂಧಿ ಅವರಿಗೆ ಆಭಾರಿಯಾಗಿದ್ದೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
-
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನದಿಂದ ನಿರ್ಗಮಿಸಿದ್ದೇನೆ.
— Siddaramaiah (@siddaramaiah) October 9, 2019 " class="align-text-top noRightClick twitterSection" data="
ಈ ಜವಾಬ್ದಾರಿ ಕೊಟ್ಟು ಕೆಲಸ ಮಾಡಲು ಅವಕಾಶ ನೀಡಿದ್ದ ಎಐಸಿಸಿ ಮಾಜಿ ಅಧ್ಯಕ್ಷರಾದ @RahulGandhi ಮತ್ತು ಎಐಸಿಸಿ ಅಧ್ಯಕ್ಷರಾಗಿರುವ ಸೋನಿಯಾಗಾಂಧಿ ಅವರಿಗೆ ಆಭಾರಿಯಾಗಿದ್ದೇನೆ.@INCKarnataka
">ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನದಿಂದ ನಿರ್ಗಮಿಸಿದ್ದೇನೆ.
— Siddaramaiah (@siddaramaiah) October 9, 2019
ಈ ಜವಾಬ್ದಾರಿ ಕೊಟ್ಟು ಕೆಲಸ ಮಾಡಲು ಅವಕಾಶ ನೀಡಿದ್ದ ಎಐಸಿಸಿ ಮಾಜಿ ಅಧ್ಯಕ್ಷರಾದ @RahulGandhi ಮತ್ತು ಎಐಸಿಸಿ ಅಧ್ಯಕ್ಷರಾಗಿರುವ ಸೋನಿಯಾಗಾಂಧಿ ಅವರಿಗೆ ಆಭಾರಿಯಾಗಿದ್ದೇನೆ.@INCKarnatakaಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನದಿಂದ ನಿರ್ಗಮಿಸಿದ್ದೇನೆ.