ETV Bharat / state

ಬಿಬಿಎಂಪಿ ಮೇಯರ್ ಚುನಾವಣೆ: ಮೇಯರ್ ಅಭ್ಯರ್ಥಿ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಾರ

ಬಿಬಿಎಂಪಿ ಮೇಯರ್ ಚುನಾವಣೆ ಹಿನ್ನೆಲೆ, ಕೆಪಿಸಿಸಿ ಅಧ್ಯಕ್ಷ ಗುಂಡೂರಾವ್​ ನೇತೃತ್ವದಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ಸಭೆ ನಡೆಸಿದರು.

ಕಾಂಗ್ರೆಸ್ ಮುಖಂಡರ ಸಭೆ
author img

By

Published : Sep 23, 2019, 5:17 PM IST

ಬೆಂಗಳೂರು: ಬಿಬಿಎಂಪಿ ಮೇಯರ್ ಚುನಾವಣೆ ಹಿನ್ನೆಲೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ಸಭೆ ನಡೆಸಿ ಅಭ್ಯರ್ಥಿ ಆಯ್ಕೆಯ ಬಗ್ಗೆ ಚರ್ಚಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಮಾಜಿ ಸಚಿವ ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್, ಶಾಸಕಿ ಸೌಮ್ಯ ರೆಡ್ಡಿ, ಅಖಂಡ ಶ್ರೀನಿವಾಸ್ ಮೂರ್ತಿ, ಭೈರತಿ ಸುರೇಶ್ ಹಾಗೂ ಪಾಲಿಕೆ ಸದಸ್ಯರು ಹಾಗೂ ಶಾಸಕರು ಭಾಗಿಯಾಗಿದ್ದರು.

ಸಭೆಯಲ್ಲಿ ಚುನಾವಣೆಗೆ ಮೇಯರ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಬೇಕೆ ಬೇಡವೇ ಎನ್ನುವುದರ ಬಗ್ಗೆ ಪಾಲಿಕೆ ಸದಸ್ಯರ ಅಭಿಪ್ರಾಯ ಪಡೆಯಲು ಹಿರಿಯರು ಸಭೆಯಲ್ಲಿ ಚರ್ಚಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಚುನಾವಣೆಗೆ ನಾವು ಅಭ್ಯರ್ಥಿಯನ್ನು ಹಾಕ್ತೇವೆ, ಗೆಲ್ಲುವ ವಿಶ್ವಾಸವಿದೆ. ಬಿಜೆಪಿ ಚುನಾವಣೆ ಮುಂದೂಡುವ ಪ್ರಯತ್ನ ನಡೆಸುತ್ತಿದೆ. ನಾವು ಮೇಯರ್ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಅಭ್ಯರ್ಥಿ ಯಾರು ಅನ್ನೋದನ್ನು ನಿರ್ಧಾರ ಮಾಡ್ತೇವೆ ಎಂದು ತಿಳಿಸಿದ್ದಾರೆ.

Intro:news Body:ಮೇಯರ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ಬಿಬಿಎಂಪಿ ಮೇಯರ್ ಚುನಾವಣೆ ಹಿನ್ನೆಲೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ ನಡೆಸಿದರು.
ಕೆಪಿಸಿಸಿ ಬೆಂಗಳೂರು ಶಾಸಕರು, ಪಾಲಿಕೆ ಸದಸ್ಯರ ಸಭೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆಯಿತು. ಮಾಜಿ ಸಚಿವ ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್, ಶಾಸಕಿ ಸೌಮ್ಯ ರೆಡ್ಡಿ, ಅಖಂಡ ಶ್ರೀನಿವಾಸ್ ಮೂರ್ತಿ, ಭೈರತಿ ಸುರೇಶ್ ,ಪಾಲಿಕೆ ಸದಸ್ಯರು ಭಾಗಿಯಾಗಿದ್ದರು.
ಮೇಯರ್ ಅಭ್ಯರ್ಥಿ ಹಾಕಬೇಕೇ, ಬೇಡವೇ ಎಂಬ ಬಗ್ಗೆ ಚರ್ಚೆ ನಡೆಯಿತು. ಪಾಲಿಕೆ ಸದಸ್ಯರ ಅಭಿಪ್ರಾಯ ಪಡೆಯಲು ಹಿರಿಯರು ಸಭೆಯಲ್ಲಿ ಚರ್ಚಿಸಿದರು.
ಬಿಬಿಎಂಪಿ ಮೇಯರ್ ಚುನಾವಣೆ ವಿಚಾರ ಸುದ್ದಿಗಾರರ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ನಾವು ಅಭ್ಯರ್ಥಿ ಹಾಕ್ತೇವೆ, ಗೆಲ್ಲುವ ವಿಶ್ವಾಸವಿದೆ. ಬಿಜೆಪಿ ಚುನಾವಣೆ ಮುಂದೂಡುವ ಪ್ರಯತ್ನ ನಡೆಸುತ್ತಿದೆ. ನಾವು ಮೇಯರ್ ಚುನಾವಣೆ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಅಭ್ಯರ್ಥಿ ಯಾರು ಅನ್ನೋದು ನಿರ್ಧಾರ ಮಾಡ್ತೇವೆ ಎಂದರು.
Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.