ETV Bharat / state

ರಾಹುಲ್ ಗಾಂಧಿ ಆರೋಗ್ಯ ಚೇತರಿಕೆಗೆ ಹೆಚ್​ಡಿಕೆ ಸೇರಿ ಕಾಂಗ್ರೆಸ್ ರಾಜ್ಯ ನಾಯಕರ ಹಾರೈಕೆ

ಕೊರೊನಾ ಪಾಸಿಟಿವ್​ಗೆ ಒಳಗಾಗಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಗ್ಯ ಚೇತರಿಕೆಗೆ ರಾಜ್ಯ ಕಾಂಗ್ರೆಸ್ ನಾಯಕರು ಹಾರೈಸಿದ್ದಾರೆ.

kumarswamy and siddaraiah wish tofor rahul gandhi speedy recovery
ಕಾಂಗ್ರೆಸ್ ರಾಜ್ಯನಾಯಕರ ಹಾರೈಕೆ
author img

By

Published : Apr 20, 2021, 8:25 PM IST

ಬೆಂಗಳೂರು: ಕೋವಿಡ್ ಸೋಂಕಿಗೆ ಒಳಗಾಗಿರುವ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಶೀಘ್ರ ಗುಣಮುಖರಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.

  • Wish you a speedy recovery from COVID-19 @RahulGandhi.
    ಕೋವಿಡ್-19 ಸೋಂಕಿನಿಂದ @RahulGandhi ಅವರು ಬೇಗ ಗುಣಮುಖರಾಗಲಿ ಎಂದು ಆಶಿಸುತ್ತೇನೆ.

    — H D Kumaraswamy (@hd_kumaraswamy) April 20, 2021 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಹುಲ್ ಗಾಂಧಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಸಂಗತಿ ತಿಳಿಯಿತು. ಅವರು ತ್ವರಿತವಾಗಿ ಗುಣಮುಖರಾಗಲಿ ಎಂದು ಆಶಿಸಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಆರೋಗ್ಯ ಚೇತರಿಕೆಗೆ ಹಾರೈಸಿ ಟ್ವೀಟ್ ಮಾಡಿದ್ದಾರೆ. ರಾಹುಲ್ ಗಾಂಧಿ ಅವರು‌ ಕೊರೊನಾ ಸೋಂಕಿಗೆ ಒಳಗಾಗಿರುವುದು ತಿಳಿದು ಬೇಸರವಾಯಿತು. ಅವರು ಶೀಘ್ರ ಗುಣಮುಖರಾಗಿ ಮರಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಟ್ವೀಟ್​ನಲ್ಲಿ, ಕೊರೊನಾ ಪಾಸಿಟಿವ್ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ರಾಹುಲ್ ಗಾಂಧಿ ಆದಷ್ಟು ಶೀಘ್ರ ಗುಣಮುಖರಾಗಿ ಆಸ್ಪತ್ರೆಯಿಂದ ಹೊರಬರಲಿ. ತುಂಬು ಹೃದಯದಿಂದ ಅವರಿಂದ ಉತ್ತಮ ರಾಜಕೀಯ ಮಾರ್ಗದರ್ಶನವನ್ನು ನಾವು ಆಶಿಸುತ್ತೇವೆ ಎಂದು ಹೇಳಿದ್ದಾರೆ.

ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್ಆರ್ ಪಾಟೀಲ್, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರು ಕೊರೊನಾ ಸೋಂಕಿಗೆ ತುತ್ತಾಗಿರುವುದು ನೋವಿನ ಸಂಗತಿ. ಆದಷ್ಟು ಬೇಗ ಗುಣಮುಖರಾಗಿ ಸಾರ್ವಜನಿಕ ಸೇವೆಗೆ ಅವರು ಮರಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

  • ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರು ಕೊರೊನಾ ಸೋಂಕಿಗೆ ತುತ್ತಾಗಿರುವುದು ನೋವಿನ ಸಂಗತಿ. ಆದಷ್ಟು ಬೇಗ ಗುಣಮುಖರಾಗಿ ಸಾರ್ವಜನಿಕ ಸೇವೆಗೆ ಅವರು ಮರಳಲಿ ಎಂದು ಹಾರೈಸುತ್ತೇನೆ.

    Get well soon @RahulGandhi avare, wishing you a speedy recovery and best of health. https://t.co/iRvx69m7NC

    — S R Patil (@srpatilbagalkot) April 20, 2021 " class="align-text-top noRightClick twitterSection" data=" ">

ಮಾಜಿ ಡಿಸಿಎಂ ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಮಾಜಿ ಸಚಿವರು ಹಾಗೂ ಮಾಜಿ ಸಂಸದರೂ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಗ್ಯ ಚೇತರಿಕೆಗೆ ಹಾರೈಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.