ETV Bharat / state

ಉಪಚುನಾವಣೆ ಗೆಲುವಿನ ಕಾರ್ಯತಂತ್ರ ರೂಪಿಸಲು ಕೈ ನಾಯಕರ ಸಭೆ - kpcc meeting

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಸಚಿವರಾದ ಆರ್.ವಿ. ದೇಶಪಾಂಡೆ, ಪ್ರಿಯಂಕ್​​ ಖರ್ಗೆ, ಸತೀಶ್ ಜಾರಕಿಹೊಳಿ, ಎನ್.ಎಸ್. ಶಿವಶಂಕರ್ ರೆಡ್ಡಿ, ಇ. ತುಕಾರಾಂ, ಶಿವಾನಂದ ಪಾಟೀಲ್ ಭಾಗಿಯಾಗಿದ್ದಾರೆ.

ಸಭೆಗೆ ಆಗಮಿಸಿದ ಕಾಂಗ್ರೆಸ್​ ನಾಯಕರು
author img

By

Published : May 9, 2019, 7:54 PM IST

ಬೆಂಗಳೂರು: ಎರಡು ವಿಧಾನಸಭೆ ಕ್ಷೇತ್ರಗಳ ಗೆಲುವಿಗೆ ಕಾರ್ಯತಂತ್ರ ಹೆಣೆಯುವ ಸಲುವಾಗಿ ಕೆಪಿಸಿಸಿ ಕಚೇರಿಯಲ್ಲಿ ಉಸ್ತುವಾರಿ ಸಚಿವರ ಸಭೆ ನಡೆಯುತ್ತಿದೆ. ಧಾರವಾಡ ಜಿಲ್ಲೆಯ ಕುಂದಗೋಳ ಹಾಗೂ ಕಲಬುರುಗಿ ಜಿಲ್ಲೆಯ ಚಿಂಚೋಳಿ ಕ್ಷೇತ್ರದ ಉಪಚುನಾವಣೆ ಇದೇ ಮೇ 19ರಂದು ನಡೆಯಲಿದ್ದು, ಕಾಂಗ್ರೆಸ್ ಪಕ್ಷ ಜೆಡಿಎಸ್ ಬೆಂಬಲದೊಂದಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಸಚಿವರಾದ ಆರ್.ವಿ. ದೇಶಪಾಂಡೆ, ಪ್ರಿಯಂಕ ಖರ್ಗೆ, ಸತೀಶ್ ಜಾರಕಿಹೊಳಿ, ಎನ್.ಎಸ್. ಶಿವಶಂಕರ್ ರೆಡ್ಡಿ, ಇ. ತುಕಾರಾಂ, ಶಿವಾನಂದ ಪಾಟೀಲ್ ಭಾಗಿಯಾಗಿದ್ದಾರೆ. ಪಿ.ಟಿ. ಪರಮೇಶ್ವರ್ ನಾಯಕ್, ಎಂಟಿಬಿ ನಾಗರಾಜ್ ಸಭೆಗೆ ಬಂದು ವಾಪಸ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿಯಿಂದ ಪ್ರಬಲ ಪ್ರತಿಸ್ಪರ್ಧೆ ಎದುರಾಗಿರುವ ಹಿನ್ನೆಲೆ ಈ ಉಪಚುನಾವಣೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ. ಶತಾಯಗತಾಯ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಗಂಭೀರ ಚರ್ಚೆಯನ್ನು ಸಭೆಯಲ್ಲಿ ನಡೆಸಿದ್ದಾರೆ. ಕುಂದಗೋಳದಲ್ಲಿ ಸಚಿವ ಸಿ.ಎಸ್. ಶಿವಳ್ಳಿ ನಿಧನದ ಅನುಕಂಪ ಹಾಗೂ ಚಿಂಚೋಳಿಯಲ್ಲಿ ಉಮೇಶ್ ಜಾಧವ್ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕ ಕೂಡ ಕಾಂಗ್ರೆಸ್​ಗಿದೆ ಎಂದು ಹೇಳಲಾಗುತ್ತಿದೆ.

Intro:newsBody:ಎರಡು ಉಪ ಚುನಾವಣೆ ಗೆಲುವಿಗೆ ಕಾರ್ಯತಂತ್ರ ಹೆಣೆಯಲು ಕೈ ಸಚಿವರೊಂದಿಗೆ ದಿನೇಶ್ ಸಭೆ

ಬೆಂಗಳೂರು: ಎರಡು ವಿಧಾನಸಭೆ ಕ್ಷೇತ್ರಗಳ ಗೆಲುವಿಗೆ ಕಾರ್ಯತಂತ್ರ ಹೆಣೆಯುವ ಸಲುವಾಗಿ ಕೆಪಿಸಿಸಿ ಕಚೇರಿಯಲ್ಲಿ ಉಸ್ತುವಾರಿ ಸಚಿವರ ಸಭೆ ನಡೆಯಿತು.
ಧಾರವಾಡ ಜಿಲ್ಲೆಯ ಕುಂದಗೋಳ ಹಾಗೂ ಕಲಬುರುಗಿ ಜಿಲ್ಲೆಯ ಚಿಂಚೊಳ್ಳಿ ಕ್ಷೇತ್ರದ ಉಪಚುನಾವಣೆ ಇದೇ ಮೇ 19ರಂದು ನಡೆಯಲಿದ್ದು, ಕಾಂಗ್ರೆಸ್ ಪಕ್ಷ ಜೆಡಿಎಸ್ ಬೆಂಬಲದೊಂದಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಸಚಿವರಾದ ಆರ್.ವಿ. ದೇಶಪಾಂಡೆ, ಪ್ರಿಯಂಕ ಖರ್ಗೆ, ಸತೀಶ್ ಜಾರಕಿಹೊಳಿ, ಎನ್.ಎಸ್. ಶಿವಶಂಕರ್ ರೆಡ್ಡಿ, ಇ. ತುಕಾರಾಂ, ಶಿವಾನಂದ ಪಾಟೀಲ್ ಭಾಗಿಯಾಗಿದ್ದಾರೆ.
ಪಿ.ಟಿ. ಪರಮೇಶ್ವರ್ ನಾಯಕ್, ಎಂಟಿಬಿ ನಾಗರಾಜ್ ಬಂದು ವಾಪಸ್ ತೆರಳಿದ್ದಾರೆ.
ಬಿಜೆಪಿಯ ಪ್ರಭಲ ಪ್ರತಿಸ್ಪರ್ಧೆ ಎದುರಾಗಿರುವ ಹಿನ್ನೆಲೆ ಈ ಉಪಚುನಾವಣೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ. ಶತಾಯಗತಾಯ ತಮ್ಮವರನ್ನು ಗೆಲ್ಲಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಗಂಭೀರ ಚರ್ಚೆ ನಡೆಸಲಿದ್ದಾರೆ. ಕುಂದಗೋಳ ದಲ್ಲಿ ಸಚಿವ ಸಿ.ಎಸ್. ಶಿವಳ್ಳಿ ನಿಧನದ ಅನುಕಂಪ ಹಾಗೂ ಚಿಂಚೊಳ್ಳಿಯಲ್ಲಿ ಉಮೇಶ್ ಜಾದವ್ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕ ಕೂಡ ಕಾಂಗ್ರೆಸ್ನದ್ದಾಗಿದೆ. ಈ ಕಾರಣದಿಂದ ಇಂದಿನ ಸಭೆ ಅತ್ಯಂತ ಮಹತ್ವ ಪಡೆದಿದೆ.Conclusion:news

For All Latest Updates

TAGGED:

kpcc meeting
ETV Bharat Logo

Copyright © 2025 Ushodaya Enterprises Pvt. Ltd., All Rights Reserved.