ETV Bharat / state

ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆ: ಸಪ್ತ ಕ್ಷೇತ್ರಗಳ ಅಭ್ಯರ್ಥಿಗಳನ್ನ ಅಂತಿಮಗೊಳಿಸಲು 'ಕೈ' ಸಭೆ - ಕೆಪಿಸಿಸಿ ಕಚೇರಿಯಲ್ಲಿ ಸಭೆ

ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆ. ಘೋಷಣೆಯಾಗದೆ ಉಳಿದಿರುವ 7 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲು ಕೆಪಿಸಿಸಿ ಕಚೇರಿಯಲ್ಲಿ ಸಭೆ.

ಕಾಂಗ್ರೆಸ್ ಸಭೆ
author img

By

Published : Nov 14, 2019, 5:24 PM IST

ಬೆಂಗಳೂರು: ಘೋಷಣೆಯಾಗದೆ ಉಳಿದಿರುವ 7 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲು ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಡೆಯಲಿದೆ.

ಕೆಪಿಸಿಸಿ ಕಚೇರಿಯಲ್ಲಿ ಆರಂಭವಾಗಲಿರುವ ಸಭೆಯಲ್ಲಿ ಶಿವಾಜಿನಗರ, ಯಶವಂತಪುರ, ಅಥಣಿ, ಕಾಗವಾಡ, ಗೋಕಾಕ್, ಕೆ ಆರ್ ಪೇಟೆ, ವಿಜಯನಗರಕ್ಕೆ ಅಭ್ಯರ್ಥಿ ಆಯ್ಕೆಗೆ ಚರ್ಚೆ ನಡೆಯಲಿದೆ. ಕೆಪಿಸಿಸಿ‌ ಅಧ್ಯಕ್ಷ ದಿನೇಶ್​ ಗುಂಡೂರಾವ್, ಮಾಜಿ ಸಿಎಂ ಸಿದ್ದರಾಮಯ್ಯ, ಈಶ್ವರ್ ಖಂಡ್ರೆ, ಬಿಕೆ ಹರಿಪ್ರಸಾದ್, ಮುನಿಯಪ್ಪ, ಮೊಯಿಲಿ, ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಇತರೆ ನಾಯಕರು ಭಾಗಿಯಾಗಿಯಾಗಲಿದ್ದಾರೆ.

congress meeting today
ಮಂಜುನಾಥ್ ಅವರಿಗೆ ಬಿ ಫಾರಂ

ರಾಜು ಕಾಗೆ ಸೇರ್ಪಡೆ:
ಕಾಗವಾಡ ಮಾಜಿ ಶಾಸಕ ರಾಜು ಭರಮಗೌಡ ಕಾಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಲ್ಲದೆ ಇವರೇ ಕಾಗವಾಡದಿಂದ ಅಭ್ಯರ್ಥಿಯಾಗಿ ಕಾಂಗ್ರೆಸ್​ನಿಂದ ಸ್ಪರ್ಧಿಸಲಿದ್ದಾರೆ. ಇನ್ನು ಇಂದು
ಹುಣಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಅವರಿಗೆ ಬಿ ಫಾರಂ ಅನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೀಡಿದರು.

Intro:newsBody:
ಬೈ ಎಲೆಕ್ಷನ್ ಗೆ ಉಳಿದ ಏಳು ಕ್ಷೇತ್ರಗಳ ಅಭ್ಯರ್ಥಿ ಫೈನಲ್ ಗೆ ಕಾಂಗ್ರೆಸ್ ಹಿರಿಯ ನಾಯಕರ ಸಭೆ

ಬೆಂಗಳೂರು: ಘೋಷಣೆಯಾಗದ ಉಳಿದಿರುವ 7 ಕ್ಷೇತ್ರಗಳ ಅಭ್ಯರ್ಥಿಯ ಆಯ್ಕೆ ಅಂತಿಮಗೊಳಿಸಲು ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಡೆಯಲಿದೆ.
ಕೆಪಿಸಿಸಿ ಕಚೇರಿಯಲ್ಲಿ ಆರಂಭವಾಗಿರುವ ಸಭೆಯಲ್ಲಿ ಶಿವಾಜಿನಗರ, ಯಶವಂತಪುರ, ಅಥಣಿ, ಕಾಗವಾಡ, ಗೋಕಾಕ್, ಕೆ ಆರ್ ಪೇಟೆ, ವಿಜಯನಗರಕ್ಕೆ ಅಭ್ಯರ್ಥಿ ಆಯ್ಕೆಗೆ ಚರ್ಚೆ ನಡೆಯಲಿದೆ. ಕೆಪಿಸಿಸಿ‌ ಅಧ್ಯಕ್ಷ ದಿನೇಶ ಗುಂಡೂರಾವ್, ಮಾಜಿ ಸಿಎಂ ಸಿದ್ದರಾಮಯ್ಯ, ಈಶ್ವರ್ ಖಂಡ್ರೆ, ಬಿಕೆ ಹರಿ ಪ್ರಸಾದ್, ಮುನಿಯಪ್ಪ ,ಮೊಯಿಲಿ, ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಸೇರಿ ಇತರೆ ನಾಯಕರು ಭಾಗಿಯಾಗಿಯಾಗಲಿದ್ದಾರೆ.
ರಾಜು ಕಾಗೆ ಸೇರ್ಪಡೆ
ಕಾಗವಾಡ ಮಾಜಿ ಶಾಸಕ ರಾಜು ಭರಮಗೌಡ ಕಾಗೆ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಅಲ್ಲದೆ ಇವರೇ ಕಾಗವಾಡ ನಿಂದ ಅಭ್ಯರ್ಥಿಯಾಗಿ ಕಾಂಗ್ರೆಸ್ನಿಂದ ಸ್ಪರ್ಧಿಸಲಿದ್ದಾರೆ. ಇವರ ಸೇರ್ಪಡೆಯ ನಂತರ ಹಿರಿಯ ಕಾಂಗ್ರೆಸ್ ನಾಯಕರ ಸಭೆ ನಡೆಯಲಿದೆ. ಏಳು ಕ್ಷೇತ್ರಗಳು ಅಭ್ಯರ್ಥಿಯ ಹೆಸರು ಅಂತಿಮವಾಗಲಿದೆ ಘೋಷಣೆ ಕೂಡ ಆಗುವ ನಿರೀಕ್ಷೆಯಿದೆ.
ಬಿ ಫಾರಂ ಸ್ವೀಕಾರ
ಇಂದು ಹುಣಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್ ಪಿ ಮಂಜುನಾಥ್ ಅವರಿಗೆ ಬಿ ಫಾರಂ ಅನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೀಡಿದರು. ಈ ಸಂದರ್ಭ ಮಾಜಿ ಸಚಿವ ಎಂ ಬಿ ಪಾಟೀಲ್‌ ಉಪಸ್ಥಿತರಿದ್ದರು.Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.