ETV Bharat / state

ಸಿದ್ದರಾಮಯ್ಯ ನೇತೃತ್ವದಲ್ಲಿ ಅಹೋರಾತ್ರಿ ಧರಣಿ: ಸದನದ ಸಭಾಂಗಣದಲ್ಲೇ ಮಲಗಿದ ಕೈ ಶಾಸಕರು - ಕಾಂಗ್ರೆಸ್ ಶಾಸಕರ ಅಹೋರಾತ್ರಿ ಧರಣಿ

ಸಚಿವ ಕೆಎಸ್​ ಈಶ್ವರಪ್ಪ ರಾಜೀನಾಮೆ ಆಗ್ರಹಿಸಿ ಅಹೋರಾತ್ರಿ ಧರಣಿ ಕೈಗೊಂಡಿರುವ ಕಾಂಗ್ರೆಸ್​ ಶಾಸಕರು ಸದನ ಸಭಾಂಗಣದಲ್ಲೇ ಹಾಸಿಗೆ ಹಾಸಿ ಮಲಗಿದ್ದಾರೆ.

Congress MLAs protest overnight in Karnataka Assembly, Congress demanding Minister Eshwarappa resignation, Congress MLAs protest overnigh news, Bengaluru news, ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕರ ಪ್ರತಿಭಟನೆ, ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಅಹೋರಾತ್ರಿ ಧರಣಿ, ಕಾಂಗ್ರೆಸ್ ಶಾಸಕರ ಅಹೋರಾತ್ರಿ ಧರಣಿ, ಬೆಂಗಳೂರು ಸುದ್ದಿ,
ಕಾಂಗ್ರೆಸ್​ ಶಾಸಕರಿಂದ ಅಹೋರಾತ್ರಿ ಧರಣಿ
author img

By

Published : Feb 18, 2022, 1:39 AM IST

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಸದನ ಸಭಾಂಗಣದ ನೆಲದಲ್ಲೇ ಹಾಸಿಗೆ ಹಾಸಿ ಮಲಗಿದರು.

ಕಾಂಗ್ರೆಸ್​ ಶಾಸಕರಿಂದ ಅಹೋರಾತ್ರಿ ಧರಣಿ

ಧರಣಿನಿರತ ಕೈ ಶಾಸಕರಿಗೆ ಭೂಜನ ಹಾಗೂ ಹಾಸಿಗೆ ವ್ಯವಸ್ಥೆಯನ್ನು ವಿಧಾನಸಭೆ ಸಚಿವಾಲಯವೇ ಕಲ್ಪಿಸಿದೆ. ಹಾಸಿಗೆ, ದಿಂಬು, ಬೆಡ್ ಶೀಟ್ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಸುಮಾರು 80 ಬೆಡ್ ಗಳನ್ನು ಪೂರೈಸಿಲಾಗಿದೆ. ಸದನದೊಳಗೆ ಆಸನದ ಮಧ್ಯೆ ಲಭ್ಯವಿರುವ ಜಾಗದಲ್ಲಿ ಹಾಸಿಗೆಗಳನ್ನು ಹಾಸಲಾಗಿದೆ. ಭೋಜನ ಸವಿದ ಕೈ ಶಾಸಕರು ಬಳಿಕ ವಿಧಾನಸಭೆ ಸಭಾಂಗಣದಲ್ಲೇ ಹಾಸಿಗೆ ಹಾಸಿ ಮಲಗಿದರು.

Congress MLAs protest overnight in Karnataka Assembly, Congress demanding Minister Eshwarappa resignation, Congress MLAs protest overnigh news, Bengaluru news, ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕರ ಪ್ರತಿಭಟನೆ, ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಅಹೋರಾತ್ರಿ ಧರಣಿ, ಕಾಂಗ್ರೆಸ್ ಶಾಸಕರ ಅಹೋರಾತ್ರಿ ಧರಣಿ, ಬೆಂಗಳೂರು ಸುದ್ದಿ,
ಕಾಂಗ್ರೆಸ್​ ಶಾಸಕರಿಂದ ಅಹೋರಾತ್ರಿ ಧರಣಿ

ಓದಿ: ಮಾರಕಾಸ್ತ್ರ ತೋರಿಸಿ ಫುಡ್ ಡಿಲೆವರಿ ಬಾಯ್ ಬೈಕ್ ಎಗರಿಸಿದ ಪುಡಿರೌಡಿಗಳು

ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕೈ ನಾಯಕರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪರ ಮನವೊಲಿಕೆಗೂ ಒಪ್ಪದ ಕಾಂಗ್ರೆಸ್ ಶಾಸಕರು ಧರಣಿ ಮುಂದುವರಿಸಿದ್ದಾರೆ.

  • #WATCH | Bengaluru: Congress MLAs protest overnight in Karnataka Assembly demanding State Minister KS Eshwarappa's resignation over his saffron flag remark

    (Video source: Congress) pic.twitter.com/tgA2wwTQuG

    — ANI (@ANI) February 17, 2022 " class="align-text-top noRightClick twitterSection" data=" ">

ಭೋಜನದ ಬಳಿಕ ಕೆಲ ಕೈ ನಾಯಕರು ಕೆಲ ಜೋಕ್ ಕಟ್ ಮಾಡಿದರೆ, ಇನ್ನು ಕೆಲವರು ರಾಜಕೀಯ ವಿದ್ಯಾಮಾನಗಳು, ಹಳೆಯ ಘಟನೆಗಳನ್ನು ಮೆಲುಕು ಹಾಕುತ್ತಿದ್ದರು. ಇನ್ನು ಕೆಲವರು ಪ್ರತಿಫಕ್ಷ ನಾಯಕ ಸಿದ್ದರಾಮಯ್ಯ ಜೊತೆ ಪೊಟೋ ಕ್ಲಿಕ್ಕಿಸಿಕೊಳ್ಳುತ್ತಿರುವುದು ಕಂಡು ಬಂತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.