ETV Bharat / state

ನೀತಿ ಸಂಹಿತೆ ಜಾರಿಯಲ್ಲಿದ್ರೂ ವರ್ಗಾವಣೆಗೆ ಅನರ್ಹ ಶಾಸಕರಿಂದ ಒತ್ತಡ.. ಕಾಂಗ್ರೆಸ್ ಆಕ್ರೋಶ

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ವರ್ಗಾವಣೆಗೆ ಸರ್ಕಾರದ ಮೇಲೆ ಒತ್ತಡ ತರುತ್ತಿರುವ ಇಬ್ಬರು ಅನರ್ಹ ಶಾಸಕರ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್​ ಮಾಡಿದೆ.

ನೀತಿ ಸಂಹಿತೆ ಜಾರಿ ಇರುವಾಗ್ಲೇ ವರ್ಗಾವಣೆಗೆ ಅನರ್ಹ ಶಾಸಕರಿಂದ ಒತ್ತಡ ಹೇರಿಕೆ
author img

By

Published : Sep 25, 2019, 4:27 PM IST

Updated : Sep 25, 2019, 4:48 PM IST

ಬೆಂಗಳೂರು:ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ವರ್ಗಾವಣೆಗೆ ಸರ್ಕಾರದ ಮೇಲೆ ಒತ್ತಡ ತರುತ್ತಿರುವ ಇಬ್ಬರು ಅನರ್ಹ ಶಾಸಕರ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಜನಪ್ರತಿನಿಧಿಗಳಾಗಲು ಅರ್ಹತೆಯನ್ನೇ ಕಳೆದುಕೊಂಡ ವ್ಯಕ್ತಿಗಳಿಬ್ಬರು ವರ್ಗಾವಣೆಗೆ ಶಿಫಾರಸು ಮಾಡಿರುವುದರ ಹಿಂದೆ ಅಕ್ರಮ ಮಾಡುವ ದುರುದ್ದೇಶ ಇದೆ ಎಂದು ಹೇಳಿದೆ. ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಜವಾಬ್ದಾರಿ. ಕೂಡಲೇ ಸರ್ಕಾರ ಈ ಕುರಿತು ಯಾವುದೇ ತೀರ್ಮಾನ ಕೈಗೊಳ್ಳದಂತೆ ನಿರ್ಬಂಧಿಸಬೇಕು ಎಂದು ಸಲಹೆ ನೀಡಿದೆ.

congress
ನೀತಿ ಸಂಹಿತೆ ಜಾರಿ ಇರುವಾಗ್ಲೇ ವರ್ಗಾವಣೆಗೆ ಅನರ್ಹ ಶಾಸಕರಿಂದ ಒತ್ತಡ ಹೇರಿಕೆ..!

ಅನರ್ಹ ಶಾಸಕರಾದ ಎಸ್. ಟಿ ಸೋಮಶೇಖರ್ ಹಾಗೂ ಮುನಿರತ್ನ ಅವರು ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ವರ್ಗಾವಣೆಗೆ ಶಿಫಾರಸು ಪತ್ರ ಬರೆದಿದ್ದರು. ಈ ಹಿನ್ನೆಲೆ ಕಾಂಗ್ರೆಸ್ ಟ್ವೀಟ್ ಮೂಲಕ ತನ್ನ ಆಕ್ರೋಶ ವ್ಯಕ್ತಪಡಿಸಿದೆ.

Intro:newsBody:ನೀತಿ ಸಂಹಿತೆ ಜಾರಿ ಇರುವ ಸಂದರ್ಭ ವರ್ಗಾವಣೆಗೆ ಒತ್ತಡ ಹೇರಿದವರ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭ ವರ್ಗಾವಣೆಗೆ ಸರ್ಕಾರದ ಮೇಲೆ ಒತ್ತಡ ತರುತ್ತಿರುವ ಇಬ್ಬರು ಅನರ್ಹ ಶಾಸಕರ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ, ಜನಪ್ರತಿನಿಧಿಗಳಾಗಲು ಅರ್ಹತೆಯನ್ನೇ ಕಳೆದುಕೊಂಡ ವ್ಯಕ್ತಿಗಳಿಬ್ಬರು ವರ್ಗಾವಣೆಗೆ ಶಿಫಾರಸ್ಸು ಮಾಡಿರುವುದರ ಹಿಂದೆ ಅಕ್ರಮ ಮಾಡುವ ದುರುದ್ದೇಶ ಇದೆ ಎಂದು ಹೇಳಿದೆ.
ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಜವಾಬ್ದಾರಿ ಕೂಡಲೇ ಸರ್ಕಾರ ಈ ಕುರಿತು ಯಾವುದೇ ತೀರ್ಮಾನ ಕೈಗೊಳ್ಳದಂತೆ ನಿರ್ಬಂಧಿಸಬೇಕು ಎಂದು ಸಲಹೆ ನೀಡಿದೆ.
ಅನರ್ಹ ಶಾಸಕರಾದ ಎಸ್ ಟಿ ಸೋಮಶೇಖರ್ ಹಾಗೂ ಮುನಿರತ್ನ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ವರ್ಗಾವಣೆಗೆ ಶಿಫಾರಸು ಪತ್ರ ಬರೆದಿದ್ದರು. ಈ ಹಿನ್ನೆಲೆ ಕಾಂಗ್ರೆಸ್ ಟ್ವೀಟ್ ಮೂಲಕ ತನ್ನ ಆಕ್ರೋಶ ವ್ಯಕ್ತಪಡಿಸಿದೆ.Conclusion:news
Last Updated : Sep 25, 2019, 4:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.