ETV Bharat / state

9 ವರ್ಷಗಳ ನಂತರ ಸಿದ್ದರಾಮಯ್ಯ ನೇತೃತ್ವದಲ್ಲಿ ಮತ್ತೊಂದು ಬೃಹತ್ ಪಾದಯಾತ್ರೆಗೆ ಕಾಂಗ್ರೆಸ್ ಸಿದ್ಧತೆ... - ಸಿದ್ದರಾಮಯ್ಯ ಪಾದಾಯಾತ್ರೆ

2010ರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಿ ಬೃಹತ್ ಹೋರಾಟಕ್ಕೆ ನಾಂದಿ ಹಾಡಿದ್ದರು. ಇದೀಗ ಮತ್ತೊಮ್ಮೆ ಅದೇ ರೀತಿಯ ಮತ್ತೊಂದು ಬೃಹತ್​ ಪಾದಾಯಾತ್ರೆಗೆ ಕಾಂಗ್ರೆಸ್​ ಚಿಂತನೆ ನಡೆಸಿದೆ.

PADAYATRE
author img

By

Published : Oct 25, 2019, 3:07 AM IST

ಬೆಂಗಳೂರು: 2013ರ ವಿಧಾನಸಭೆ ಚುನಾವಣೆಗೆ ಮುನ್ನ ನಡೆಸಿದ ಪಾದಯಾತ್ರೆ ಮಾದರಿಯಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆಗೆ ಕಾಂಗ್ರೆಸ್ ಸಜ್ಜಾಗಿದೆ.

2010ರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಿ ಬೃಹತ್ ಹೋರಾಟಕ್ಕೆ ನಾಂದಿ ಹಾಡಿದ್ದರು. ಇದರ ಯಶಸ್ಸಿನಿಂದಾಗಿಯೇ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯರ ನೇತೃತ್ವದಲ್ಲಿಯೇ ಐದು ವರ್ಷ ಪೂರ್ಣಾವಧಿ ಸರ್ಕಾರ ಕೂಡ ನಡೆಸಿತ್ತು.

ಸದ್ಯ ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರಗಳು ನೆರೆಪರಿಹಾರ ನೀಡಿಕೆಯಲ್ಲಿ ವಿಳಂಬ ಧೋರಣೆ ತೋರುತ್ತಿವೆ ಎಂದು ಆಗ್ರಹಿಸಿ ನೆರೆಯಿಂದ ಸಮಸ್ಯೆಗೆ ಈಡಾಗಿರುವ ಬಾಗಲಕೋಟೆಯಿಂದ ಬೆಳಗಾವಿವರೆಗೆ ಬೃಹತ್ ಪಾದಯಾತ್ರೆ ನಡೆಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಪಾದಯಾತ್ರೆಯ ನೇತೃತ್ವವನ್ನು ಮತ್ತೆ ಸಿದ್ದರಾಮಯ್ಯ ಅವರೇ ವಹಿಸಲಿದ್ದಾರೆ. ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಯಾವಾಗ ಮುಹೂರ್ತ?

ಇದೇ ಬರುವ ನವೆಂಬರ್ ತಿಂಗಳ ಎರಡು ಇಲ್ಲವೇ ಮೂರನೇ ವಾರ ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಇದಕ್ಕೆ ರೂಪುರೇಷೆ ಹೆಣೆಯುವ ಕಾರ್ಯ ನಡೆಯುತ್ತಿದೆ. ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸಿಕ್ಕ ಯಶಸ್ಸು ಕೂಡ ಕಾಂಗ್ರೆಸ್​ನಲ್ಲಿ ಈ ಹೊಸ ಹುಮ್ಮಸ್ಸನ್ನು ಹೆಚ್ಚಿಸಿದೆ.

ಈ ಹಿಂದೆ ಪ್ರತಿಪಕ್ಷದ ನಾಯಕರಾಗಿದ್ದಾಗ ಅವರು ಬಳ್ಳಾರಿಗೆ ಪಾದಯಾತ್ರೆ ನಡೆಸಿದರು ಇದೀಗ ಮತ್ತೆ ಪ್ರತಿಪಕ್ಷದ ನಾಯಕರಾಗಿದ್ದ ಇನ್ನೊಂದು ಯಶಸ್ವಿ ಪಾದಯಾತ್ರೆಗೆ ಮುಂದಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸುವುದು ಹಾಗೂ ಸರ್ಕಾರದ ವಿರುದ್ಧ ದನಿ ಎತ್ತುವುದು ಈ ಪಾದಯಾತ್ರೆಯ ಪ್ರಮುಖ ಧ್ಯೇಯವಾಗಿದೆ.

Intro:newsBody:ರಾಜ್ಯದಲ್ಲಿ ಮತ್ತೊಂದು ಬೃಹತ್ ಪಾದಯಾತ್ರೆಗೆ ಕಾಂಗ್ರೆಸ್ ಸಿದ್ಧತೆ, ಈ ಸಾರಿಯೂ ಸಿದ್ದರಾಮಯ್ಯರದ್ದೆ ನೇತೃತ್ವ

ಬೆಂಗಳೂರು: 2013ರ ವಿಧಾನಸಭೆ ಚುನಾವಣೆಗೆ ಮುನ್ನ ನಡೆಸಿದ ಪಾದಯಾತ್ರೆ ಮಾದರಿಯಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆಗೆ ಕಾಂಗ್ರೆಸ್ ಸಜ್ಜಾಗಿದೆ.
ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಿ ಬೃಹತ್ ಹೋರಾಟಕ್ಕೆ ನಾಂದಿ ಹಾಡಿದ್ದರು. ಇದರ ಯಶಸ್ಸಿನಿಂದಾಗಿಯೇ ಕಾಂಗ್ರೆಸ್ ಐದು ವರ್ಷ ಪೂರ್ಣಾವಧಿ ಸರ್ಕಾರ ಕೂಡ ನಡೆಸಿತ್ತು. ಸಿದ್ದರಾಮಯ್ಯರ ನೇತೃತ್ವದಲ್ಲಿಯೇ ಈ ಸರ್ಕಾರ ನಡೆದು ಯಶಸ್ಸು ಕಂಡಿತ್ತು.
ಸದ್ಯ ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರಗಳು ನೆರೆಪರಿಹಾರ ನೀಡಿಕೆಯಲ್ಲಿ ವಿಳಂಬ ಧೋರಣೆ ಎಂದು ಆಗ್ರಹಿಸಿ ನೆರೆಯಿಂದ ಸಮಸ್ಯೆಗೆ ಈಡಾಗಿರುವ ಬಾಗಲಕೋಟೆಯಿಂದ ಬೆಳಗಾವಿ ವರೆಗೆ ಬೃಹತ್ ಪಾದಯಾತ್ರೆ ನಡೆಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಪಾದಯಾತ್ರೆಯ ನೇತೃತ್ವವನ್ನು ಮತ್ತೆ ಸಿದ್ದರಾಮಯ್ಯ ಅವರೇ ವಹಿಸಲಿದ್ದಾರೆ. ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಯಾವಾಗ ಮುಹೂರ್ತ?
ಇದೇ ಬರುವ ನವೆಂಬರ್ ತಿಂಗಳ ಎರಡು ಇಲ್ಲವೇ ಮೂರನೇ ವಾರ ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಇದಕ್ಕೆ ರೂಪುರೇಷೆ ಹೆಣೆಯುವ ಕಾರ್ಯ ನಡೆಯುತ್ತಿದೆ. ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸಿಕ್ಕ ಯಶಸ್ಸು ಕೂಡ ಕಾಂಗ್ರೆಸ್ನಲ್ಲಿ ಈ ಹೊಸ ಹುಮ್ಮಸ್ಸನ್ನು ಹೆಚ್ಚಿಸಿದೆ.
ಈ ಹಿಂದೆ ಪ್ರತಿಪಕ್ಷದ ನಾಯಕರಾಗಿದ್ದಾಗ ಅವರು ಬಳ್ಳಾರಿಗೆ ಪಾದಯಾತ್ರೆ ನಡೆಸಿದರು ಇದೀಗ ಮತ್ತೆ ಪ್ರತಿಪಕ್ಷದ ನಾಯಕರಾಗಿದ್ದ ಇನ್ನೊಂದು ಯಶಸ್ವಿ ಪಾದಯಾತ್ರೆಗೆ ಮುಂದಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸುವುದು ಹಾಗೂ ಸರ್ಕಾರದ ವಿರುದ್ಧ ದನಿ ಎತ್ತುವುದು ಈ ಪಾದಯಾತ್ರೆಯ ಪ್ರಮುಖ ದ್ಯೇಯವಾಗಿದೆ.Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.