ಬೆಂಗಳೂರು : ಕೊರೋನಾ ವೈರಸ್ ಎದುರಿಸಲು ಸಜ್ಜಾಗೋಣ, ಆತಂಕ ಬೇಡ ಎಂದು ಜನರಿಗೆ ಕಾಂಗ್ರೆಸ್ ಪಕ್ಷ ಟ್ವೀಟ್ ಮೂಲಕ ಕರೆ ನೀಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಪಕ್ಷ, ದೇಶದಲ್ಲಿ ಕೋವಿಡ್–19 ಸೋಂಕಿತರ ಸಂಖ್ಯೆ 83ಕ್ಕೆ ಏರಿದೆ, ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ, ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಮನೆಗೆ ತೆರಳಿದವರ ಸಂಖ್ಯೆ 10 ಕ್ಕೆ ಏರಿದೆ.
-
ದೇಶದಲ್ಲಿ ಕೋವಿಡ್–19 ಸೋಂಕಿತರ ಸಂಖ್ಯೆ 83ಕ್ಕೆ ಏರಿದೆ,
— Karnataka Congress (@INCKarnataka) March 15, 2020 " class="align-text-top noRightClick twitterSection" data="
ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದರೆ, ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಮನೆಗೆ ತೆರಳಿದವರ ಸಂಖ್ಯೆ 10.
ಸಾರ್ವಜನಿಕರು ಆತಂಕಪಡದೆ
ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಮೂಲಕ ಕೊರೊನಾ ವೈರಸ್ ಸೋಂಕು ಹರಡದಂತೆ ಹೋರಾಟವನ್ನು ಮುಂದುವರೆಸೋಣ.#CoronaVirusUpdates
">ದೇಶದಲ್ಲಿ ಕೋವಿಡ್–19 ಸೋಂಕಿತರ ಸಂಖ್ಯೆ 83ಕ್ಕೆ ಏರಿದೆ,
— Karnataka Congress (@INCKarnataka) March 15, 2020
ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದರೆ, ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಮನೆಗೆ ತೆರಳಿದವರ ಸಂಖ್ಯೆ 10.
ಸಾರ್ವಜನಿಕರು ಆತಂಕಪಡದೆ
ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಮೂಲಕ ಕೊರೊನಾ ವೈರಸ್ ಸೋಂಕು ಹರಡದಂತೆ ಹೋರಾಟವನ್ನು ಮುಂದುವರೆಸೋಣ.#CoronaVirusUpdatesದೇಶದಲ್ಲಿ ಕೋವಿಡ್–19 ಸೋಂಕಿತರ ಸಂಖ್ಯೆ 83ಕ್ಕೆ ಏರಿದೆ,
— Karnataka Congress (@INCKarnataka) March 15, 2020
ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದರೆ, ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಮನೆಗೆ ತೆರಳಿದವರ ಸಂಖ್ಯೆ 10.
ಸಾರ್ವಜನಿಕರು ಆತಂಕಪಡದೆ
ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಮೂಲಕ ಕೊರೊನಾ ವೈರಸ್ ಸೋಂಕು ಹರಡದಂತೆ ಹೋರಾಟವನ್ನು ಮುಂದುವರೆಸೋಣ.#CoronaVirusUpdates
ಸಾರ್ವಜನಿಕರು ಆತಂಕಪಡದೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಮೂಲಕ ಕೊರೊನಾ ವೈರಸ್ ಸೋಂಕು ಹರಡದಂತೆ ಹೋರಾಟವನ್ನು ಮುಂದುವರೆಸೋಣ ಎಂದು ಹೇಳಿದೆ.
ಈ ಮೂಲಕ ಕಾಂಗ್ರೆಸ್ ಪಕ್ಷ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣದ ಬಳಕೆ ಮಾಡಿದೆ.