ETV Bharat / state

ಬಿಜೆಪಿಯ ಶೂನ್ಯ ಸಾಧನೆಗೆ ನೂರಾರು ಜಾಹೀರಾತು: ಕಾಂಗ್ರೆಸ್ ಟ್ವೀಟ್​ - Congress sparks against BJP

ಬಿಜೆಪಿ ಅತಿವೃಷ್ಟಿ ನಿರ್ವಹಣೆಯಲ್ಲಿ ವಿಫಲ; ಅನಾವೃಷ್ಟಿ ನಿರ್ವಹಣೆಯಲ್ಲಿ ವಿಫಲ, ಕೇಂದ್ರದಿಂದ ಪರಿಹಾರ ತರುವಲ್ಲಿ ವಿಫಲ ಎಂದು ಕಾಂಗ್ರೆಸ್​ ಟ್ವೀಟ್​ ಮೂಲಕ ಆರೋಪಿಸಿದೆ.

ಕಾಂಗ್ರೆಸ್ ಟ್ವೀಟ್​
author img

By

Published : Nov 5, 2019, 5:15 PM IST

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ 100 ದಿನದ ಆಡಳಿತವನ್ನು ಲೇವಡಿ ಮಾಡಿರುವ ಕಾಂಗ್ರೆಸ್ ಪಕ್ಷ ಟ್ವೀಟ್​​ ಮೂಲಕ ಸರ್ಕಾರವನ್ನು ಟೀಕಿಸಿದೆ.

  • ಆಡಿಯೋ ಟೇಪ್ ಜೊತೆಗೆ @BJP4Karnataka ದ ಸಂಚು ಬಹಿರಂಗವಾಗುತ್ತಿದ್ದಂತೆ ಕೂಗುಮಾರಿ ಬಿಜೆಪಿ ನಾಯಕರುಗಳು "ಸಂತೆಯಲ್ಲಿ ಬೆತ್ತಲಾದ ಕಳ್ಳನ" ರೀತಿ ಚಡಪಡಿಕೆಯ ಚೀರಾಟ ಮಾಡುತ್ತಿದ್ದಾರೆ. ನೀವೆಷ್ಟೇ ಸುಳ್ಳುಗಳು ಹೇಳಿದರೂ ಮಾನ ಮುಚ್ಚುವ ಬಟ್ಟೆಯಾಗಲಾರದು, ರಾಜ್ಯದ ಜನತೆ ಎದುರು ನಿಮ್ಮ ಅಧಿಕಾರ ಲಾಲಸೆ, ಕಪಟತನ, ಅನೈತಿಕ ರಾಜಕಾರಣ ಬಯಲಾಗಿದೆ.

    — Karnataka Congress (@INCKarnataka) November 5, 2019 " class="align-text-top noRightClick twitterSection" data=" ">

ರಾಜ್ಯದಲ್ಲಿನ ಬಿಜೆಪಿ ಸರ್ಕಾರದ ದಿನಗಳು ನೂರು, ಶೂನ್ಯ ಸಾಧನೆಗೆ ಜಾಹೀರಾತು ನೂರಾರು. ಅತಿವೃಷ್ಟಿ ನಿರ್ವಹಣೆಯಲ್ಲಿ ವಿಫಲ; ಅನಾವೃಷ್ಟಿ ನಿರ್ವಹಣೆಯಲ್ಲಿ ವಿಫಲ, ಕೇಂದ್ರದಿಂದ ಪರಿಹಾರ ತರುವಲ್ಲೂ ವಿಫಲ ಎಂದು ಕಾಂಗ್ರೆಸ್​ ಟ್ವೀಟ್​ ಮಾಡಿದೆ.

  • ಕುಂಬಳ ಕಾಯಿ ಕಳ್ಳ ಹೆಗಲು ಮುಟ್ಟಿ ನೋಡ್ಕೊಂಡನಂತೆ!

    In a repeat of BJP Karnataka's antics between 2008-11, 'Usual Suspect' Nalin Kateel and his Delhi handlers are trying their best to fix their own CM @BSYBJP in legal cases by leaking his audio#BJPinComa https://t.co/PaKkS4z95A

ಆಡಿಯೋ ಬಹಿರಂಗವಾಗುತ್ತಿದ್ದಂತೆ ಬಿಜೆಪಿ ನಾಯಕರುಗಳು ಸಂತೆಯಲ್ಲಿ ಬೆತ್ತಲಾದ ಕಳ್ಳನ ರೀತಿ ಚಡಪಡಿಸುತ್ತಿದ್ದಾರೆ. ನೀವೆಷ್ಟೇ ಸುಳ್ಳುಗಳನ್ನು ಹೇಳಿದರೂ ಮಾನ ಮುಚ್ಚುವ ಬಟ್ಟೆಯಾಗಲಾರದು. ರಾಜ್ಯದ ಜನತೆ ಎದುರು ನಿಮ್ಮ ಅಧಿಕಾರ ಲಾಲಸೆ, ಕಪಟತನ, ಅನೈತಿಕ ರಾಜಕಾರಣ ಬಯಲಾಗಿದೆ. ಕುಂಬಳ ಕಾಯಿ ಕಳ್ಳ ಹೆಗಲು ಮುಟ್ಟಿ ನೋಡ್ಕೊಂಡನಂತೆ! ಎನ್ನುವಂತಾಗಿದೆ ಎಂದು ಹೇಳಿ ಕಾಂಗ್ರೆಸ್​ ಬಿಜೆಪಿಯ ಕಾಲೆಳೆದಿದೆ.

  • .@BJP4Karnataka ಸರ್ಕಾರದ ದಿನಗಳು ನೂರು. ಶೂನ್ಯ ಸಾಧನೆಗೆ ಜಾಹೀರಾತು ನೂರಾರು.

    ಅತಿವೃಷ್ಟಿ ನಿರ್ವಹಣೆಯಲ್ಲಿ ವಿಫಲ ಅನಾವೃಷ್ಟಿ ನಿರ್ವಹಣೆಯಲ್ಲಿ ವಿಫಲ
    ಕೇಂದ್ರದಿಂದ ಪರಿಹಾರ ತರುವಲ್ಲಿ ವಿಫಲ

    ವಿಫಲತೆಯನ್ನು ಆಚರಿಸುತ್ತಿರುವ ‍ @BSYBJP ಸರಕಾರವು ಪ್ರದರ್ಶಿಸುತ್ತಿದೆ, ಲಜ್ಜೆಗೇಡಿತನ. pic.twitter.com/GvrIWjlgxE

Intro:newsBody:ಬಿಜೆಪಿ ಸರ್ಕಾರದ ದಿನಗಳು ನೂರು. ಶೂನ್ಯ ಸಾಧನೆಗೆ ಜಾಹೀರಾತು ನೂರಾರು: ಕಾಂಗ್ರೆಸ್

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ 100 ದಿನದ ಆಡಳಿತವನ್ನು ಲೇವಡಿ ಮಾಡಿ ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ದಿನಗಳು ನೂರು. ಶೂನ್ಯ ಸಾಧನೆಗೆ ಜಾಹೀರಾತು ನೂರಾರು. ಅತಿವೃಷ್ಟಿ ನಿರ್ವಹಣೆಯಲ್ಲಿ ವಿಫಲ ಅನಾವೃಷ್ಟಿ ನಿರ್ವಹಣೆಯಲ್ಲಿ ವಿಫಲ, ಕೇಂದ್ರದಿಂದ ಪರಿಹಾರ ತರುವಲ್ಲಿ ವಿಫಲ, ವಿಫಲತೆಯನ್ನು ಆಚರಿಸುತ್ತಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರಕಾರವು ಪ್ರದರ್ಶಿಸುತ್ತಿದೆ, ಲಜ್ಜೆಗೇಡಿತನ ಎಂದು ಟ್ವೀಟ್ನಲ್ಲಿ ಕಾಂಗ್ರೆಸ್ ಪಕ್ಷ ಹೇಳಿದೆ.
ಆಡಿಯೋ ಟೇಪ್ ಜೊತೆಗೆ ರಾಜ್ಯ ಬಿಜೆಪಿ ಯ ಸಂಚು ಬಹಿರಂಗವಾಗುತ್ತಿದ್ದಂತೆ ಕೂಗುಮಾರಿ ಬಿಜೆಪಿ ನಾಯಕರುಗಳು "ಸಂತೆಯಲ್ಲಿ ಬೆತ್ತಲಾದ ಕಳ್ಳನ" ರೀತಿ ಚಡಪಡಿಕೆಯ ಚೀರಾಟ ಮಾಡುತ್ತಿದ್ದಾರೆ. ನೀವೆಷ್ಟೇ ಸುಳ್ಳುಗಳು ಹೇಳಿದರೂ ಮಾನ ಮುಚ್ಚುವ ಬಟ್ಟೆಯಾಗಲಾರದು, ರಾಜ್ಯದ ಜನತೆ ಎದುರು ನಿಮ್ಮ ಅಧಿಕಾರ ಲಾಲಸೆ, ಕಪಟತನ, ಅನೈತಿಕ ರಾಜಕಾರಣ ಬಯಲಾಗಿದೆ. ಕುಂಬಳ ಕಾಯಿ ಕಳ್ಳ ಹೆಗಲು ಮುಟ್ಟಿ ನೋಡ್ಕೊಂಡನಂತೆ! ಎನ್ನುವಂತಾಗಿದೆ ಎಂದು ಹೇಳಿ ಕಾಲೆಳೆದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹಾಗೂ ಅವರ ಬೆಂಬಲಕ್ಕೆ ನಿಂತಿರುವ ದಿಲ್ಲಿ ಕೈಗಳು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಆಡಿಯೊ ಪ್ರಕರಣದಲ್ಲಿ ಸಿಲುಕಿಸಲು ತಮ್ಮದೇ ಆದ ಶತಪ್ರಯತ್ನ ಮಾಡುತ್ತಿವೆ ಎಂದು ಕೂಡ ಕಾಂಗ್ರೆಸ್ ತನ್ನ ಟ್ವೀಟ್ನಲ್ಲಿ ಹೇಳಿಕೊಂಡಿದೆ.
Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.