ಬೆಂಗಳೂರು: ಸಿಎಎ ಹಾಗೂ ಎನ್ಆರ್ಸಿ ವಿರೋಧಿಸಿ ನಗರದ ಫ್ರೀಡಂಪಾರ್ಕ್ನಲ್ಲಿ ವಿವಿಧ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಯುವತಿ ಅಮೂಲ್ಯ 'ಪಾಕಿಸ್ತಾನ ಜಿಂದಾಬಾದ್' ಎಂದು ಕೂಗಿರುವುದನ್ನು ಕಾಂಗ್ರೆಸ್ ಖಂಡಿಸಿದೆ.
-
ಶತ್ರು ರಾಷ್ಟ್ರಕ್ಕೆ ಜಿಂದಾಬಾದ್ ಕೂಗಿದ್ದು ತಪ್ಪು ಇದು ಖಂಡನೀಯ.
— Karnataka Congress (@INCKarnataka) February 20, 2020 " class="align-text-top noRightClick twitterSection" data="
ಸರ್ಕಾರವು ಸೂಕ್ತ ಕಾನೂನು ಕ್ರಮವನ್ನು ಜರುಗಿಸಲಿ.
">ಶತ್ರು ರಾಷ್ಟ್ರಕ್ಕೆ ಜಿಂದಾಬಾದ್ ಕೂಗಿದ್ದು ತಪ್ಪು ಇದು ಖಂಡನೀಯ.
— Karnataka Congress (@INCKarnataka) February 20, 2020
ಸರ್ಕಾರವು ಸೂಕ್ತ ಕಾನೂನು ಕ್ರಮವನ್ನು ಜರುಗಿಸಲಿ.ಶತ್ರು ರಾಷ್ಟ್ರಕ್ಕೆ ಜಿಂದಾಬಾದ್ ಕೂಗಿದ್ದು ತಪ್ಪು ಇದು ಖಂಡನೀಯ.
— Karnataka Congress (@INCKarnataka) February 20, 2020
ಸರ್ಕಾರವು ಸೂಕ್ತ ಕಾನೂನು ಕ್ರಮವನ್ನು ಜರುಗಿಸಲಿ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, 'ಶತ್ರು ರಾಷ್ಟ್ರಕ್ಕೆ ಜಿಂದಾಬಾದ್ ಎಂದು ಕೂಗಿದ್ದು ತಪ್ಪು, ಇದು ಖಂಡನೀಯ. ಸರ್ಕಾರವು ಸೂಕ್ತ ಕಾನೂನು ಕ್ರಮ ಜರುಗಿಸಲಿ" ಎಂದು ಆಗ್ರಹಿಸಿದೆ.
ಹಿಂದೂ - ಮುಸ್ಲಿಂ - ಸಿಖ್ - ಈಸಾಯಿ ಫೆಡರೇಷನ್ ಸಹಯೋಗದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಸಿಎಎ ಮತ್ತು ಎನ್ಆರ್ಸಿ ವಿರೋಧಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಸಂಸದ ಅಸಾದುದ್ದೀನ್ ಓವೈಸಿ ಸೇರಿದಂತೆ ಹಲವಾರು ರಾಷ್ಟ್ರೀಯ ನಾಯಕರು ಭಾಗಿಯಾಗಿದ್ದರು. ಇನ್ನು ಯುವತಿ ಅಮೂಲ್ಯಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.