ETV Bharat / state

ಸಂತ್ರಸ್ತೆ ನ್ಯಾಯಾಧೀಶರೆದುರು ಹೇಳಿಕೆ ನೀಡಿದರೂ ಜಾರಕಿಹೊಳಿ ಬಂಧನವಾಗಿಲ್ಲ ಏಕೆ: ಕಾಂಗ್ರೆಸ್ ಟ್ವೀಟ್​​​

ಸಂತ್ರಸ್ತೆ ನಿರ್ಭೀತಿಯಿಂದ, ಯಾವುದೇ ಪ್ರಭಾವಕ್ಕೂ ಒಳಗಾಗದೆ, ಯಾವುದೇ ಅಂಜಿಕೆಯಿಲ್ಲದೆ, ಒತ್ತಡವಿಲ್ಲದೆ ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದಾಳೆ ಎಂದು ಆಕೆಯ ವಕೀಲರು ತಿಳಿಸಿದ್ದಾರೆ. ಆದರೂ ಕೂಡ ರಮೇಶ್ ಜಾರಕಿಹೊಳಿಯನನ್ನು ಬಂಧಿಸಿಲ್ಲವೇಕೆ ಎಂದು ಕಾಂಗ್ರೆಸ್​ ವಾಗ್ದಾಳಿ ನಡೆಸಿದೆ.

congress-tweet-to-urging-for-arrest-of-jarakiholi
ಕಾಂಗ್ರೆಸ್ ಟ್ವೀಟ್​​​
author img

By

Published : Mar 31, 2021, 2:05 AM IST

ಬೆಂಗಳೂರು: ಸಿಡಿ ಪ್ರಕರಣದ ಸಂತ್ರಸ್ತೆ ಕೋರ್ಟ್​ಗೆ ಬಂದು ಹೇಳಿಕೆ ನೀಡಿದ ಮೇಲೂ ಅತ್ಯಾಚಾರ ಆರೋಪಿಯ ಬಂಧನವಾಗಲಿಲ್ಲವೆಂದರೆ ಏನರ್ಥ ಎಂದು ರಾಜ್ಯ ಕಾಂಗ್ರೆಸ್ ಘಟಕ ಪ್ರಶ್ನಿಸಿದೆ.

  • ಸಂತ್ರಸ್ತೆ ನಿರ್ಭಿತಿಯಿಂದ, ಯಾವುದೇ ಪ್ರಭಾವಕ್ಕೂ ಒಳಗಾಗದೆ, ಯಾವುದೇ ಅಂಜಿಕೆಯಿಲ್ಲದೆ, ಒತ್ತಡವಿಲ್ಲದೆ ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದಾಳೆ ಎಂದು ಆಕೆಯ ವಕೀಲರು ತಿಳಿಸಿದ್ದಾರೆ.

    ಸಂತ್ರಸ್ತೆ ಕೋರ್ಟಿಗೆ ಬಂದು ಹೇಳಿಕೆ ನೀಡಿದ ಮೇಲೂ ಅತ್ಯಾಚಾರ ಆರೋಪಿಯ ಬಂಧನವಾಗಲಿಲ್ಲವೆಂದರೆ ಏನರ್ಥ @BSBommai ಅವರೇ?#ArrestRapistRamesh

    — Karnataka Congress (@INCKarnataka) March 30, 2021 " class="align-text-top noRightClick twitterSection" data=" ">

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, 'ಸಂತ್ರಸ್ತೆ ಬಂದು ನ್ಯಾಯಾಧೀಶರೆದುರು ಹೇಳಿಕೆಯನ್ನೂ ಕೊಟ್ಟಾಯಿತು. ಇಷ್ಟಾದರೂ ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ಬೀದಿ ಗೂಳಿಯಂತೆ ತಿರುಗಿಕೊಂಡಿದ್ದಾರೆ, ಇನ್ನೂ ಕೂಡ ಆರೋಪಿಯ ಬಂಧನವಾಗಲಿಲ್ಲ ಏಕೆ ಬೊಮ್ಮಾಯಿ ಅವರೇ?' ಎಂದು ಪ್ರಶ್ನಿಸಿದೆ.

  • ◆ಯುವತಿ ವಿಡಿಯೋ ಹೇಳಿಕೆ ನೀಡಿದಾಗಲೂ ಕೇಸ್ ಹಾಕಲಿಲ್ಲ

    ◆ಸಂತ್ರಸ್ತೆ ದೂರು ಸಲ್ಲಿಸಿ, FIR ದಾಖಲಾದರೂ ಬಂಧಿಸಲಿಲ್ಲ

    ◆ಕೋರ್ಟಿಗೆ ಹಾಜರಾಗಿ ಹೇಳಿಕೆ ನೀಡಿದರೂ ಬಂಧನವಿಲ್ಲ@BSBommai ಅವರೇ ಇಷ್ಟಾದರೂ ಅತ್ಯಾಚಾರ ಆರೋಪಿಯನ್ನು ಬಂಧಿಸದಂತೆ ಯಾವ ಶಕ್ತಿ ತಡೆಯುತ್ತಿದೆ?

    ಜನತೆಗೆ ಕಾನೂನಿನ ಮೇಲಿದ್ದ ನಂಬಿಕೆಯನ್ನೇಕೆ ನಾಶಗೊಳಿಸುತ್ತಿದ್ದೀರಿ?

ಯುವತಿ ವಿಡಿಯೋ ಹೇಳಿಕೆ ನೀಡಿದಾಗಲೂ ಪ್ರಕರಣ ಹಾಕಲಿಲ್ಲ. ಸಂತ್ರಸ್ತೆ ದೂರು ಸಲ್ಲಿಸಿ, ಎಫ್​ಐಆರ್​ ದಾಖಲಾದರೂ ಬಂಧಿಸಲಿಲ್ಲ. ಕೋರ್ಟ್​ಗೆ ಹಾಜರಾಗಿ ಹೇಳಿಕೆ ನೀಡಿದರೂ ಬಂಧನವಿಲ್ಲ. ಇಷ್ಟಾದರೂ ಅತ್ಯಾಚಾರ ಆರೋಪಿಯನ್ನು ಬಂಧಿಸದಂತೆ ಯಾವ ಶಕ್ತಿ ತಡೆಯುತ್ತಿದೆ? ಜನತೆಗೆ ಕಾನೂನಿನ ಮೇಲಿದ್ದ ನಂಬಿಕೆಯನ್ನೇಕೆ ನಾಶಗೊಳಿಸುತ್ತಿದ್ದೀರಿ? ಎಂದು ಕಿಡಿ ಕಾರಿದೆ.

ಸಂತ್ರಸ್ತೆ ನಿರ್ಭೀತಿಯಿಂದ, ಯಾವುದೇ ಪ್ರಭಾವಕ್ಕೂ ಒಳಗಾಗದೆ, ಯಾವುದೇ ಅಂಜಿಕೆಯಿಲ್ಲದೆ, ಒತ್ತಡವಿಲ್ಲದೆ ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದಾಳೆ ಎಂದು ಆಕೆಯ ವಕೀಲರು ತಿಳಿಸಿದ್ದಾರೆ. ಹೀಗಿದ್ದರೂ ರಮೇಶ್ ಜಾರಕಿಹೊಳಿಯನನ್ನು ಬಂಧಿಸಿಲ್ಲವೇಕೆ ಎಂದು ಕಾಂಗ್ರೆಸ್​ ವಾಗ್ದಾಳಿ ನಡೆಸಿದೆ.

  • ಸಂತ್ರಸ್ತೆ ಬಂದು ನ್ಯಾಯಾಧೀಶರೆದುರು ಹೇಳಿಕೆಯನ್ನೂ ಕೊಟ್ಟಾಯಿತು.

    ಇಷ್ಟಾದರೂ ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ಬೀದಿ ಗೂಳಿಯಂತೆ ತಿರುಗಿಕೊಂಡಿದ್ದಾರೆ,

    ಇನ್ನೂ ಕೂಡ ಆರೋಪಿಯ ಬಂಧನವಾಗಲಿಲ್ಲ ಏಕೆ #BuildupBommai ಅವರೇ?#ArrestRapistRamesh

ETV Bharat Logo

Copyright © 2024 Ushodaya Enterprises Pvt. Ltd., All Rights Reserved.