ETV Bharat / state

ಕರ್ನಾಟಕ ಭವನ ಕಟ್ಟಡ ನಿರ್ಮಾಣ: ಮುಖ್ಯಮಂತ್ರಿಗಳಿಂದ ಪ್ರಗತಿ ಪರಿಶೀಲನಾ ಸಭೆ

ಇಂದು ರಾಜ್ಯದ ಸಂಸದರ ಸಭೆ ನಡೆಸಲಿರುವ ಸಿಎಂ, ಸಭೆಗೂ‌ ಮೊದಲು ಬೆಳಗ್ಗೆ ಕರ್ನಾಟಕ ಭವನಕ್ಕೆ ಭೇಟಿ ನೀಡಿದರು. ನೂತನ ಕಟ್ಟಡ ನಿರ್ಮಾಣದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಪ್ರಗತಿ ಪರಿಶೀಲಾ ಸಭೆ ನಡೆಸಿದ ಸಿಎಂ
author img

By

Published : Aug 6, 2019, 12:02 PM IST

ಬೆಂಗಳೂರು/ನವದೆಹಲಿ: ಎರಡು ದಿನಗಳ ಕಾಲ ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕರ್ನಾಟಕ ಭವನದ ನೂತನ ಕಟ್ಟಡ ನಿರ್ಮಾಣದ ಪ್ರಗತಿ ಕುರಿತು ಪರಿಶೀಲನಾ ಸಭೆ ನಡೆಸಿದರು.

ಕಳೆದ ರಾತ್ರಿ ದೆಹಲಿಗೆ ತೆರಳಿರುವ ಮುಖ್ಯಮಂತ್ರಿಗಳು ಇಂದು ರಾಜ್ಯದ ಸಂಸದರ ಸಭೆ ನಡೆಸಲಿದ್ದು, ಇದಕ್ಕೂ ಮೊದಲು ಬೆಳಗ್ಗೆ ಕರ್ನಾಟಕ ಭವನಕ್ಕೆ ಭೇಟಿ ನೀಡಿದರು. ನೂತನ ಕಟ್ಟಡ ನಿರ್ಮಾಣದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಪ್ರಗತಿ ಪರಿಶೀಲಾ ಸಭೆ ನಡೆಸಿದ ಸಿಎಂ

ಮಾಜಿ ಸಿಎಂ ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮೀನಾರಾಯಣ, ಕರ್ನಾಟಕ ಭವನದ ನಿವಾಸಿ ಆಯುಕ್ತ ಅತುಲ್ ಕುಮಾರ್ ತಿವಾರಿ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Intro:

ಬೆಂಗಳೂರು: ಎರಡು ದಿನಗಳ ನವದೆಹಲಿ ಪ್ರವಾಸದಲ್ಲಿ‌ ಇರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರ್ನಾಟಕ ಭವನದ ನೂತನ ಕಟ್ಟಡ ನಿರ್ಮಾಣದ ಪ್ರಗತಿ ಪರಿಶೀಲನೆ ನಡೆಸಿದರು.

ಕಳೆದ ರಾತ್ರಿ ದೆಹಲಿಗೆ ತೆರಳಿರುವ ಮುಖ್ಯಮಂತ್ರಿಗಳು ಇಂದು ರಾಜ್ಯದ ಸಂಸದರ ಸಭೆ ನಡೆಸಲಿದ್ದು ಸಭೆಗೂ‌ ಮೊದಲು ಬೆಳಗ್ಗೆ ಕರ್ನಾಟಕ ಭವನಕ್ಕೆ ಭೇಟಿ ನೀಡಿದರು. ನೂತನ ಕಟ್ಟಡ ನಿರ್ಮಾಣದ ಪ್ರಗತಿ ಪರಿಶೀಲನೆ ನಡೆಸಿದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಗೋವಿಂದ ಎಂ. ಕಾರಜೋಳ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ , ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಕರ್ನಾಟಕ ಭವನದ ನಿವಾಸಿ ಆಯುಕ್ತ ಅತುಲ್ ಕುಮಾರ್ ತಿವಾರಿ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.