ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿ ಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
-
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ.
— H D Kumaraswamy (@hd_kumaraswamy) August 5, 2020 " class="align-text-top noRightClick twitterSection" data="
1/4
">ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ.
— H D Kumaraswamy (@hd_kumaraswamy) August 5, 2020
1/4ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ.
— H D Kumaraswamy (@hd_kumaraswamy) August 5, 2020
1/4
ಈ ಕುರಿತು ಟ್ವೀಟ್ ಮಾಡಿರುವ ಅವರು, ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ ಎಂದಿದ್ದಾರೆ. ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ, ಭಾರತದ ಹೆಗ್ಗುರುತಾಗಲಿ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ರಾಮನ ಜನಪರ ಕಾಳಜಿ ಹಾಗೂ ಹೃದಯ ವೈಶಾಲ್ಯ ಈಗಿನ ನಮ್ಮ ಜನಪ್ರತಿನಿಧಿಗಳಿಗೆ ಮೇರು ಪ್ರೇರಣೆಯಾಗಲಿ ಎಂದು ಹೇಳಿದ್ದಾರೆ.
-
ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ. ಭಾರತದ ಹೆಗ್ಗುರುತಾಗಲಿ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ರಾಮನ ಜನಪರ ಕಾಳಜಿ ಹಾಗೂ ಹೃದಯ ವೈಶಾಲ್ಯ ಈಗಿನ ನಮ್ಮ ಜನಪ್ರತಿನಿಧಿಗಳಿಗೆ ಮೇರು ಪ್ರೇರಣೆಯಾಗಲಿ.
— H D Kumaraswamy (@hd_kumaraswamy) August 5, 2020 " class="align-text-top noRightClick twitterSection" data="
2/4
">ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ. ಭಾರತದ ಹೆಗ್ಗುರುತಾಗಲಿ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ರಾಮನ ಜನಪರ ಕಾಳಜಿ ಹಾಗೂ ಹೃದಯ ವೈಶಾಲ್ಯ ಈಗಿನ ನಮ್ಮ ಜನಪ್ರತಿನಿಧಿಗಳಿಗೆ ಮೇರು ಪ್ರೇರಣೆಯಾಗಲಿ.
— H D Kumaraswamy (@hd_kumaraswamy) August 5, 2020
2/4ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ. ಭಾರತದ ಹೆಗ್ಗುರುತಾಗಲಿ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ರಾಮನ ಜನಪರ ಕಾಳಜಿ ಹಾಗೂ ಹೃದಯ ವೈಶಾಲ್ಯ ಈಗಿನ ನಮ್ಮ ಜನಪ್ರತಿನಿಧಿಗಳಿಗೆ ಮೇರು ಪ್ರೇರಣೆಯಾಗಲಿ.
— H D Kumaraswamy (@hd_kumaraswamy) August 5, 2020
2/4
-
ಅಯೋಧ್ಯೆಯಲ್ಲಿ ಮಂದಿರವೊಂದನ್ನು ಕಟ್ಟಿಕೊಳ್ಳಲು ಭಾರತೀಯರಾದ ನಾವು ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದ್ದು, ಅದು ಕೆಲವರಿಗೆ ರಾಜಕೀಯ ದಾಳವಾಗಿದ್ದು, ಅಧಿಕಾರಕ್ಕೇರಲು ಏಣಿಯಾಗಿದ್ದು ನಮ್ಮ ಕೆಟ್ಟ ಘಳಿಗೆಗಳಲ್ಲಿ ಒಂದು. ರಾಮನ ಆದರ್ಶಗಳಿಗೆ ಈ ದೇಗುಲವು ಸಾಮರಸ್ಯದ ಸಂಕೇತವಾಗಿ ಉಳಿಯಲಿ. ಈ ಮೂಲಕ ಸ್ವಾರ್ಥ ನಶಿಸಲಿ. ಎಲ್ಲರಿಗೂ ಶುಭ ತರಲಿ.
— H D Kumaraswamy (@hd_kumaraswamy) August 5, 2020 " class="align-text-top noRightClick twitterSection" data="
3/4
">ಅಯೋಧ್ಯೆಯಲ್ಲಿ ಮಂದಿರವೊಂದನ್ನು ಕಟ್ಟಿಕೊಳ್ಳಲು ಭಾರತೀಯರಾದ ನಾವು ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದ್ದು, ಅದು ಕೆಲವರಿಗೆ ರಾಜಕೀಯ ದಾಳವಾಗಿದ್ದು, ಅಧಿಕಾರಕ್ಕೇರಲು ಏಣಿಯಾಗಿದ್ದು ನಮ್ಮ ಕೆಟ್ಟ ಘಳಿಗೆಗಳಲ್ಲಿ ಒಂದು. ರಾಮನ ಆದರ್ಶಗಳಿಗೆ ಈ ದೇಗುಲವು ಸಾಮರಸ್ಯದ ಸಂಕೇತವಾಗಿ ಉಳಿಯಲಿ. ಈ ಮೂಲಕ ಸ್ವಾರ್ಥ ನಶಿಸಲಿ. ಎಲ್ಲರಿಗೂ ಶುಭ ತರಲಿ.
— H D Kumaraswamy (@hd_kumaraswamy) August 5, 2020
3/4ಅಯೋಧ್ಯೆಯಲ್ಲಿ ಮಂದಿರವೊಂದನ್ನು ಕಟ್ಟಿಕೊಳ್ಳಲು ಭಾರತೀಯರಾದ ನಾವು ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದ್ದು, ಅದು ಕೆಲವರಿಗೆ ರಾಜಕೀಯ ದಾಳವಾಗಿದ್ದು, ಅಧಿಕಾರಕ್ಕೇರಲು ಏಣಿಯಾಗಿದ್ದು ನಮ್ಮ ಕೆಟ್ಟ ಘಳಿಗೆಗಳಲ್ಲಿ ಒಂದು. ರಾಮನ ಆದರ್ಶಗಳಿಗೆ ಈ ದೇಗುಲವು ಸಾಮರಸ್ಯದ ಸಂಕೇತವಾಗಿ ಉಳಿಯಲಿ. ಈ ಮೂಲಕ ಸ್ವಾರ್ಥ ನಶಿಸಲಿ. ಎಲ್ಲರಿಗೂ ಶುಭ ತರಲಿ.
— H D Kumaraswamy (@hd_kumaraswamy) August 5, 2020
3/4
ಅಯೋಧ್ಯೆಯಲ್ಲಿ ಮಂದಿರವೊಂದನ್ನು ಕಟ್ಟಿಕೊಳ್ಳಲು ಭಾರತೀಯರಾದ ನಾವು ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದ್ದು, ಅದು ಕೆಲವರಿಗೆ ರಾಜಕೀಯ ದಾಳವಾಗಿದ್ದು, ಅಧಿಕಾರಕ್ಕೇರಲು ಏಣಿಯಾಗಿದ್ದು, ನಮ್ಮ ಕೆಟ್ಟ ಘಳಿಗೆಗಳಲ್ಲಿ ಒಂದು. ರಾಮನ ಆದರ್ಶಗಳಿಗೆ ಈ ದೇಗುಲವು ಸಾಮರಸ್ಯದ ಸಂಕೇತವಾಗಿ ಉಳಿಯಲಿ. ಈ ಮೂಲಕ ಸ್ವಾರ್ಥ ನಶಿಸಲಿ. ಎಲ್ಲರಿಗೂ ಶುಭ ತರಲಿ ಎಂದು ಹಾರೈಸಿದ್ದಾರೆ.
-
ರಾಮಮಂದಿರ ನಿರ್ಮಾಣ ಸಾಂಸ್ಕೃತಿಕ ಪರಂಪರೆಯ ಬೆಸುಗೆ ಹಾಗೂ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ ಎಂಬ ಆಶಯ ನನ್ನದು.
— H D Kumaraswamy (@hd_kumaraswamy) August 5, 2020 " class="align-text-top noRightClick twitterSection" data="
ಜೈ ಶ್ರೀರಾಮ
4/4
">ರಾಮಮಂದಿರ ನಿರ್ಮಾಣ ಸಾಂಸ್ಕೃತಿಕ ಪರಂಪರೆಯ ಬೆಸುಗೆ ಹಾಗೂ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ ಎಂಬ ಆಶಯ ನನ್ನದು.
— H D Kumaraswamy (@hd_kumaraswamy) August 5, 2020
ಜೈ ಶ್ರೀರಾಮ
4/4ರಾಮಮಂದಿರ ನಿರ್ಮಾಣ ಸಾಂಸ್ಕೃತಿಕ ಪರಂಪರೆಯ ಬೆಸುಗೆ ಹಾಗೂ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ ಎಂಬ ಆಶಯ ನನ್ನದು.
— H D Kumaraswamy (@hd_kumaraswamy) August 5, 2020
ಜೈ ಶ್ರೀರಾಮ
4/4
ರಾಮಮಂದಿರ ನಿರ್ಮಾಣ ಸಾಂಸ್ಕೃತಿಕ ಪರಂಪರೆಯ ಬೆಸುಗೆ ಹಾಗೂ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ ಎಂಬ ಆಶಯ ನನ್ನದು. ಜೈ ಶ್ರೀರಾಮ್ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.