ETV Bharat / state

ಸಿಲಿಕಾನ್ ಸಿಟಿಯಲ್ಲಿ ಮುಂದುವರೆದ ಮಳೆ : ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು - Silicon City Rain News

ರಾಜಧಾನಿಯಲ್ಲಿ ಇಂದು ಸಂಜೆಯಿಂದ ಎಡೆಬಿಡದೇ ಭಾರಿ ಮಳೆ ಸುರಿಯುತ್ತಿದೆ. ಪರಿಣಾಮ ಹಲವು ಬಡಾವಣೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿರುವ ಬಗ್ಗೆಯೂ ವರದಿಯಾಗಿದೆ. ಈ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ..

Continuing Rain In Silicon City
ಸಿಲಿಕಾನ್ ಸಿಟಿಯಲ್ಲಿ ಮುಂದುವರೆದ ಮಳೆ
author img

By

Published : May 22, 2021, 6:04 PM IST

ಬೆಂಗಳೂರು : ರಾಜಧಾನಿಯಲ್ಲಿ ನಿನ್ನೆಯಿಂದ ಭಾರಿ ಮಳೆ ಸುರಿಯುತ್ತಿದ್ದು, ಇಂದು ಸಹ ಮುಂದುವರೆದಿದೆ. ಸಂಜೆ 4 ಗಂಟೆಯಿಂದ ಪ್ರಾರಂಭವಾದ ಭಾರಿ ಮಳೆಯಿಂದ ನಗರದ ತಗ್ಗು ಪ್ರದೇಶಗಳೆಲ್ಲ ಭರ್ತಿಯಾಗಿವೆ. ವಸಂತನಗರ, ರಾಜಾಜಿನಗರ, ಮಲೇಶ್ವರಂ ಸೇರಿದಂತೆ ಹಲವೆಡೆ ಗುಡುಗು ಸಹಿತ ವರ್ಷಧಾರೆಯಾಗುತ್ತಿದೆ.

Continuing Rain In Silicon City
ಸಿಲಿಕಾನ್ ಸಿಟಿಯಲ್ಲಿ ಮುಂದುವರೆದ ಮಳೆ

ಆರ್ ಆರ್ ನಗರ, ಬಿಟಿಎಂಲೇಔಟ್, ಬಸವನಗುಡಿ, ಯಶವಂತಪುರ, ಪೀಣ್ಯದಲ್ಲಿ ಗಾಳಿ ಸಹಿತ ಭಾರಿ ಮಳೆ ಸುರಿದ ವರದಿಯಾಗಿದೆ. ಸಾಯಂಕಾಲದಿಂದ ಸಿಲಿಕಾನ್ ಸಿಟಿಯಲ್ಲಿ ತಣ್ಣಗಿನ ವಾತಾವರಣ ಅನುಭವವಾಗುತ್ತಿದೆ. ಹಲವು ಬಡಾವಣೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿರುವ ಬಗ್ಗೆಯೂ ವರದಿಯಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಮುಂದುವರೆದ ಮಳೆ

ಕರಾವಳಿ ಜಿಲ್ಲೆಗಳಗಲ್ಲಿ ಕೂಡ ಹೆಚ್ಚಿನ ಮಳೆಯಾಗುತ್ತಿದ್ದು, ಬಹುತೇಕ ಎಲ್ಲಾ ಭಾಗಗಳಲ್ಲಿಯೂ ಎಡೆಬಿಡದೇ ಸುರಿಯುತ್ತಿದೆ. ರಾಜಧಾನಿಯಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ ಎಸ್ ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.