ETV Bharat / state

10 ವರ್ಷಗಳಲ್ಲಿ ಚಿಕ್ಕಬಳ್ಳಾಪುರ ಅಭಿವೃದ್ಧಿಗೆ ಮೊಯ್ಲಿ ಕೊಡುಗೆ ಶೂನ್ಯ: ಕೆಜೆಪಿ ಅಭ್ಯರ್ಥಿ ಶಿಂಧೆ - ನಾಗೇಂದ್ರ ರಾವ್ ಶಿಂಧೆ

ನಾಲ್ಕು ಸಂಸದರು ಗೆದ್ದು ದೆಹಲಿ ಪಾರ್ಲಿಮೆಂಟ್​​ಗೆ ಹೋಗಿದ್ದಾರೆ.. ಅವರು ಯಾರೂ ಈ ಕ್ಷೇತ್ರದ ಸಮಸ್ಯೆಗಳನ್ನು ಕೇಂದ್ರದ‌ ಮುಂದಿಡುವಂತಹ ಪ್ರಯತ್ನ ಮಾಡಲಿಲ್ಲ.. ನಾನಗೆ ಈ ಕ್ಷೇತ್ರದ ಸಮಸ್ಯೆಗಳೇನು ಅನ್ನೋದು ಗೊತ್ತಿದೆ. ನನ್ನನ್ನು ಗೆಲ್ಲಿಸಿದ್ದೇ ಆದಲ್ಲಿ ಇಲ್ಲಿನ ಸಮಸ್ಯೆಗಳನ್ನು ಕೇಂದ್ರಕ್ಕೆ ತಲುಪಿಸಿ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಲೋಕಸಭಾ ಕ್ಷೇತ್ರದ ಕೆ.ಜೆ.ಪಿ ಅಭ್ಯರ್ಥಿ ನಾಗೇಂದ್ರ ರಾವ್ ಶಿಂಧೆಹೇಳಿದರು.

ಕೆಜೆಪಿ ಅಭ್ಯರ್ಥಿ ಶಿಂಧೆ
author img

By

Published : Mar 29, 2019, 12:34 PM IST

ಚಿಕ್ಕಬಳ್ಳಾಪುರ/ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಈವರೆಗೆ ನಾಲ್ವರು ಸಂಸದರು ಗೆದ್ದು ದೆಹಲಿ ಪಾರ್ಲಿಮೆಂಟ್​​ಗೆ ಹೋಗಿದ್ದಾರೆ. ಅವರು ಈ ಕ್ಷೇತ್ರದ ಸಮಸ್ಯೆಗಳ ಕುರಿತು ಎಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕೆ.ಜೆ.ಪಿ ಅಭ್ಯರ್ಥಿ ನಾಗೇಂದ್ರ ರಾವ್ ಶಿಂಧೆ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಈಟಿವಿ ಭಾರತ​​ ಜೊತೆ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಕೆಜೆಪಿ ಅಭ್ಯರ್ಥಿಯಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಯುತ್ತಿದ್ದೇನೆ. ನಾನು ಆಂಧ್ರಪ್ರದೇಶದಲ್ಲಿ ಹುಟ್ಟಿದ್ದರೂ ಕಳೆದ 20 ವರ್ಷಗಳಿಂದ ಇದೇ ಕ್ಷೇತ್ರದಲ್ಲಿ ಜೀವನ ನಡೆಸಿ, ಸಾಮಾಜಿಕ ಕೆಲಸ ಮಾಡಿಕೊಂಡು ಬಂದಿದ್ದೇನೆ. ಈ ಕ್ಷೇತ್ರದ ಸಮಸ್ಯೆಗಳನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಈ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಿಂದ ವೀರಪ್ಪ ಮೊಯ್ಲಿ ಗೆದ್ದು ಸಂಸದರಾಗಿದ್ದರು. ಅವರಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂದು ಆರೋಪಿಸಿದರು.

ಅಲ್ಲದೇ ಇ‌ದೇ ಕ್ಷೇತ್ರದಲ್ಲಿ ನಾಲ್ಕು ಸಂಸದರು ಗೆದ್ದು ದೆಹಲಿ ಪಾರ್ಲಿಮೆಂಟ್​​ಗೆ ಹೋಗಿದ್ದಾರೆ.. ಅವರು ಯಾರೂ ಈ ಕ್ಷೇತ್ರದ ಸಮಸ್ಯೆಗಳನ್ನು ಕೇಂದ್ರದ‌ ಮುಂದಿಡುವಂತಹ ಪ್ರಯತ್ನ ಮಾಡಲಿಲ್ಲ.. ನಾನಗೆ ಈ ಕ್ಷೇತ್ರದ ಸಮಸ್ಯೆಗಳೇನು ಅನ್ನೋದು ಗೊತ್ತಿದೆ. ನನ್ನನ್ನು ಗೆಲ್ಲಿಸಿದ್ದೇ ಆದಲ್ಲಿ ಇಲ್ಲಿನ ಸಮಸ್ಯೆಗಳನ್ನು ಕೇಂದ್ರಕ್ಕೆ ತಲುಪಿಸಿ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.

ಕೆಜೆಪಿ ಅಭ್ಯರ್ಥಿ ಶಿಂಧೆ ಸಂದರ್ಶನ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ನೀರಿನ ಸಮಸ್ಯೆ, ಉದ್ಯೋಗ ಸಮಸ್ಯೆ, ಬಡತನ ಸೇರಿದಂತೆ ಹಲವಾರು ಸಮಸ್ಯೆಗಳಿವೆ.. ಈ ಎಲ್ಲಾ ಸಮಸ್ಯೆಗಳಿಗೆ ನಾನು ಪರಿಹಾರ ಒದಗಿಸುವಂತ ಪ್ರಯತ್ನ ಮಾಡುತ್ತೇನೆ. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎನ್ ಬಚ್ಚೇಗೌಡರು ಮತ್ತು ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ನಡುವೆ ನೇರ ಫೈಟ್ ಅಂತ ಹೇಳುತ್ತಿದ್ದಾರೆ. ಆದರೆ ಇದೆಲ್ಲಾ ಸುಳ್ಳು. ಅವರ ಅಭಿವೃದ್ಧಿ ಕಾರ್ಯಗಳು ಜನರಿಗೆ ಗೊತ್ತಿದೆ. ಯಾರಿಗೆ ಮತ ನೀಡಬೇಕು ಅನ್ನೋದು ಅವರಿಗೆ ತಿಳಿದಿದೆ. ಈ ಬಾರಿ ನನಗೆ ಹೆಚ್ಚು ಮತಗಳನ್ನು ನೀಡಿ ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ನಾಗೇಂದ್ರ ರಾವ್​ ಶಿಂಧೆ ವಿಶ್ವಾಸ ವ್ಯಕ್ತಪಡಿಸಿದರು.

ಮೋದಿ ಹವಾ ಈ ಕ್ಷೇತ್ರದಲ್ಲಿ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಮೋದಿ ಆರ್ಥಿಕವಾಗಿ ಮತ್ತು ಭದ್ರತೆಯ ವಿಷಯದಲ್ಲಿ ಅಭಿವೃದ್ಧಿಪಡಿಸಿದ್ದಾರೆ. ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಅವರ ಕೊಡುಗೆ ಏನೂ ಇಲ್ಲವೆಂದು ಶಿಂಧೆ ಆರೋಪಿಸಿದರು.

Intro:ಪಾರ್ಲಿಮೆಂಟ್ ನಲ್ಲಿ ಕ್ಷೇತ್ರದ ನಾಲ್ಕು ಸಂಸದರು ಎಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ..?: ನಾಗೇಂದ್ರ ರಾವ್ ಶಿಂದೆ

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ನಾಲ್ಕು ಸಂಸದರು ಗೆದ್ದು ಡೆಲ್ಲಿ ಪಾರ್ಲಿಮೆಂಟ್ ಗೆ ಹೋಗಿದ್ದಾರೆ.. ಅವರು ಈ ಕ್ಷೇತ್ರದ ಸಮಸ್ಯೆಗಳ ಕುರಿತು ಎಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕೆ.ಜೆ.ಪಿ ಅಭ್ಯರ್ಥಿ ನಾಗೇಂದ್ರ ರಾವ್ ಶಿಂದೆ ಪ್ರಶ್ನೆಗಳ ಸುರಿಮಳೆಗೈದರು..

ಇದೇ ಮೊದಲ ಬಾರಿಗೆ ಕೆಜೆಪಿ ಪಕ್ಷದ ಅಭ್ಯರ್ಥಿಯಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಯುತ್ತಿದ್ದೇನೆ.. ನಾನು ಆಂದ್ರ ಪ್ರದೇಶದಲ್ಲಿ ಹುಟ್ಟಿದ್ದರೂ ಕಳೆದ ೨೦ ವರ್ಷಗಳಿಂದ ಇದೇ ಕ್ಷೇತ್ರದಲ್ಲಿ ಜೀವನ ನಡೆಸಿ ಸಾಮಾಜಿಕ ಕೆಲಸಗಳನ್ನು ಮಾಡಿಕೊಂಡು ಬಂದಿದ್ದೇನೆ.. ಈ ಕ್ಷೇತ್ರದ ಸಮಸ್ಯೆಗಳನ್ನು ನಾನು ಹತ್ತಿರದಿಂದ ನೋಡಿದ್ದೇನೆ.. ಈ ಕ್ಷೇತ್ರದಲ್ಲಿ ಕಳೆದ ೧೦ ವರ್ಷಗಳಿಂದ ವೀರಪ್ಪಮೊಯ್ಲಿ ಗೆದ್ದು ಸಂಸದರಾಗಿದ್ದರು.. ಅವರಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ..‌ಅಲ್ಲದೇ ಇ‌ದೇ ಕ್ಷೇತ್ರದಲ್ಲಿ ನಾಲ್ಕು ಸಂಸದರು ಗೆದ್ದು ದೆಹಲಿ ಪಾರ್ಲಿಮೆಂಟ್ ಗೆ ಹೋಗಿದ್ದಾರೆ.. ಅವರ್ಯಾರು ಈ ಕ್ಷೇತ್ರದ ಸಮಸ್ಯೆಗಳನ್ನು ಕೇಂದ್ರದ‌ ಮುಂದಿಡುವಂತ ಪ್ರಯತ್ನ ಮಾಡಲಿಲ್ಲ.. ನಾನಗೆ ಈ ಕ್ಷೇತ್ರದ ಸಮಸ್ಯೆಗಳೆನು ಅನ್ನೋದು ಗೊತ್ತಿದೆ.. ನನ್ನನ್ನು ಗೆಲ್ಲಿಸಿದ್ದೇ ಆದಲ್ಲಿ ಇಲ್ಲಿನ ಸಮಸ್ಯೆಗಳನ್ನು ಕೇಂದ್ರಕ್ಕೆ ತಲುಪಿಸಿ ಅಭಿವೃದ್ಧಿಗೆ ಶ್ರಮಿಸುತ್ತೃನೆ ಎಂದರು..

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ನೀರಿನ ಸಮಸ್ಯೆ, ಉದ್ಯೋಗ ಸಮಸ್ಯೆ, ಬಡತನ ಸೇರಿದಂತೆ ಹಲವಾರು ಸಮಸ್ಯೆಗಳಿವೆ.. ಈ ಎಲ್ಲಾ ಸಮಸ್ಯೆಗಳಿಗೆ ನಾನು ಪರಿಹಾರ ಒದಗಿಸುವಂತ ಪ್ರಯತ್ನ ಮಾಡುತ್ತೇನೆ.. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎನ್ ಬಚ್ಚೇಗೌಡರು ಮತ್ತು ಕಾಂಗ್ರೆಸ್ ಅಭ್ಯರ್ಥಿ ವೀರಪ್ಪಮೊಯ್ಲಿ ಇಬ್ಬರು ನೇರಾ ಪೈಟ್ ಅಂತ ಹೇಳುತ್ತಿದ್ದಾರೆ.. ಇದೆಲ್ಲಾ ಸುಳ್ಳು.. ಅವರ ಅಭಿವೃದ್ಧಿ ಕಾರ್ಯಗಳು ಜನರಿಗೆ ಗೊತ್ತಿದೆ.. ಯಾರಿಗೆ ಮತ ನೀಡಬೇಕು ಅನ್ನೋದು ಅವರಿಗೆ ತಿಳಿದಿದೆ.. ಈ ಬಾರಿ ನನಗೆ ಹೆಚ್ಚು ಮತಗಳನ್ನು ನೀಡಿ ನನ್ನನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು..

ಮೋದಿ ಹವಾ ಈ ಕ್ಷೇತ್ರದಲ್ಲಿ ಇದೆಯೋ ಇಲ್ಲವೋ ಗೊತ್ತಿಲ್ಲ..‌ಆದರೆ ಮೋದಿ ಆರ್ಥಿಕವಾಗಿ ಮತ್ತು ಭದ್ರತೆಯ ವಿಷಯದಲ್ಲಿ ಅಭಿವೃದ್ಧಿ ಪಡಿಸಿದ್ದಾರೆ.. ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಅವರ ಕೊಡುಗೆ ಏನೂ ಇಲ್ಲ ಎಂದರು.. ಇನ್ನು ನಮ್ಮ ಈ ಭಾರತ ಜೊತೆ ಇನ್ನಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದಾರೆ..

Body:ನೊ

Conclusion:ನೊ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.