ಬೆಂಗಳೂರು: ಹೆಚ್ಚುತ್ತಿರುವ ಕೊರೊನಾ ಸೋಂಕು ಹರಡುವಿಕೆ ತಗ್ಗಿಸಲು ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಜಾರಿಗೊಳಿಸಿರುವ ಲಾಕ್ಡೌನ್ ನಿಯಮ ಪಾಲಿಸುವ ಮೂಲಕ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಜನತೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಮಂಗಳವಾರ ರಾತ್ರಿ 8 ಗಂಟೆಯಿಂದ ಮುಂದಿನ ಬುಧವಾರ ಬೆಳಗ್ಗೆ 5 ಗಂಟೆಯವರೆಗೆ ಸಂಪೂರ್ಣ ಲಾಕ್ಡೌನ್ ಆಗಿರಲಿದೆ, ಆದರೆ ಅಗತ್ಯ ಸೇವೆ ಲಭ್ಯವಿರಲಿದೆ. ನಾಗರಿಕರು ಆತಂಕಕ್ಕೆ ಒಳಗಾಗದೆ ನಿಯಮಗಳನ್ನು ಪಾಲಿಸಬೇಕು, ಮುನ್ನೆಚ್ಚರಿಕೆ ವಹಿಸಬೇಕು ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
-
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಇಂದು ರಾತ್ರಿ 8 ಗಂಟೆಯಿಂದ ಮುಂದಿನ ಬುಧವಾರ ಬೆಳಗ್ಗೆ 5 ಗಂಟೆವರೆಗೆ ಸಂಪೂರ್ಣ ಲಾಕ್ ಡೌನ್ ಆಗಿರಲಿದೆ. ಅಗತ್ಯಸೇವೆಗಳು ಲಭ್ಯವಿರಲಿದ್ದು ನಾಗರಿಕರು ಆತಂಕಕ್ಕೆ ಒಳಗಾಗದೆ ನಿಯಮಗಳನ್ನು ಪಾಲಿಸಬೇಕು, ಮುನ್ನೆಚ್ಚರಿಕೆ ವಹಿಸಬೇಕು, ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಈ ಮೂಲಕ ಮನವಿ ಮಾಡುತ್ತಿದ್ದೇನೆ. pic.twitter.com/bp6dWRfMnZ
— B.S. Yediyurappa (@BSYBJP) July 14, 2020 " class="align-text-top noRightClick twitterSection" data="
">ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಇಂದು ರಾತ್ರಿ 8 ಗಂಟೆಯಿಂದ ಮುಂದಿನ ಬುಧವಾರ ಬೆಳಗ್ಗೆ 5 ಗಂಟೆವರೆಗೆ ಸಂಪೂರ್ಣ ಲಾಕ್ ಡೌನ್ ಆಗಿರಲಿದೆ. ಅಗತ್ಯಸೇವೆಗಳು ಲಭ್ಯವಿರಲಿದ್ದು ನಾಗರಿಕರು ಆತಂಕಕ್ಕೆ ಒಳಗಾಗದೆ ನಿಯಮಗಳನ್ನು ಪಾಲಿಸಬೇಕು, ಮುನ್ನೆಚ್ಚರಿಕೆ ವಹಿಸಬೇಕು, ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಈ ಮೂಲಕ ಮನವಿ ಮಾಡುತ್ತಿದ್ದೇನೆ. pic.twitter.com/bp6dWRfMnZ
— B.S. Yediyurappa (@BSYBJP) July 14, 2020ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಇಂದು ರಾತ್ರಿ 8 ಗಂಟೆಯಿಂದ ಮುಂದಿನ ಬುಧವಾರ ಬೆಳಗ್ಗೆ 5 ಗಂಟೆವರೆಗೆ ಸಂಪೂರ್ಣ ಲಾಕ್ ಡೌನ್ ಆಗಿರಲಿದೆ. ಅಗತ್ಯಸೇವೆಗಳು ಲಭ್ಯವಿರಲಿದ್ದು ನಾಗರಿಕರು ಆತಂಕಕ್ಕೆ ಒಳಗಾಗದೆ ನಿಯಮಗಳನ್ನು ಪಾಲಿಸಬೇಕು, ಮುನ್ನೆಚ್ಚರಿಕೆ ವಹಿಸಬೇಕು, ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಈ ಮೂಲಕ ಮನವಿ ಮಾಡುತ್ತಿದ್ದೇನೆ. pic.twitter.com/bp6dWRfMnZ
— B.S. Yediyurappa (@BSYBJP) July 14, 2020
ಲಾಕ್ಡೌನ್ ಮೂಲಕ ಕೊರೊನಾ ನಿಯಂತ್ರಣಕ್ಕೆ ಮುಂದಾಗಿರುವ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಜನತೆಯಲ್ಲಿ ಮನವಿ ಮಾಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಆತಂಕಬೇಡ, ಮುನ್ನೆಚ್ಚರಿಕೆ ಇರಲಿ, ಮನೆಯಲ್ಲೇ ಇರಿ ಸುರಕ್ಷಿತವಾಗಿರಿ ಎಂದು ಕರೆ ನೀಡಿದ್ದಾರೆ.