ETV Bharat / state

ಜುಲೈ 6 ರಿಂದ ಪಿಯುಸಿ ಉತ್ತರ ಪತ್ರಿಕೆಗಳ ಪ್ರತಿಗಳು ವೆಬ್​ಸೈಟ್​ನಲ್ಲಿ ಲಭ್ಯ

ವಿದ್ಯಾರ್ಥಿಗಳು ಪಿಯುಸಿ ಉತ್ತರ ಪತ್ರಿಕೆಗಳ ಪ್ರತಿಗಳನ್ನು ಇಲಾಖೆಯ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

Copies of PUC exam answer sheets are available on PU education department website from July 6th
ಜುಲೈ 6ರಿಂದ ಪಿಯುಸಿ ಉತ್ತರ ಪತ್ರಿಕೆಗಳ ಪ್ರತಿಗಳು ವೆಬ್​ಸೈಟ್​ನಲ್ಲಿ ಲಭ್ಯ
author img

By

Published : Jul 6, 2022, 9:53 AM IST

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಪ್ರತಿಗಳನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಜುಲೈ 6ರಿಂದ ಇಲಾಖೆ ವೆಬ್‌ಸೈಟ್‌ನಿಂದ ಪ್ರತಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಏಪ್ರಿಲ್​ 22ಕ್ಕೆ ಪಿಯುಸಿ ಪರೀಕ್ಷೆ ಆರಂಭವಾಗಿ ಮೇ.18ಕ್ಕೆ ಮುಗಿದಿತ್ತು. ಜೂನ್ 18ರಂದು ಫಲಿತಾಂಶ ಪ್ರಕಟವಾಗಿದೆ. ಉತ್ತರ ಪತ್ರಿಕೆಗಳಿಗಾಗಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 30ರ ವರೆಗೆ ಕಾಲಾವಕಾಶ ನೀಡಲಾಗಿತ್ತು.

ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಮೊದಲು ಸಂದೇಶ ರವಾನಿಸಲಾಗುವುದು, ನಂತರ ವಿದ್ಯಾರ್ಥಿಗಳು ಸಂಬಂಧಿಸಿದ ಪ್ರಶ್ನೆ ಪತ್ರಿಕೆಯನ್ನು ಇಲಾಖೆಯ ವೆಬ್​ಸೈಟ್ ಮೂಲಕ ಡೌನ್​ಲೋಡ್ ಮಾಡಿಕೊಳ್ಳಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಸಿಸಿ ರಸ್ತೆ ಕಾಮಗಾರಿ ಕೆಲಸಗಾರರ ಮೇಲೆ ಗೂಂಡಾಗಿರಿ- ವಿಡಿಯೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.