ETV Bharat / state

ರಾಜ್ಯದಲ್ಲಿ ನಿನ್ನೆ ಬರೋಬ್ಬರಿ 21,794 ಜನರಿಗೆ‌ ಕೊರೊನಾ ದೃಢ : 149 ಮಂದಿ ಬಲಿ - ಲಾಕ್​ಡೌನ್

ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ 5,70,035ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,14,833ಕ್ಕೆ ತಲುಪಿದೆ. ಮೃತಪಟ್ಟವರ ಸಂಖ್ಯೆ 5,312ಕ್ಕೆ ಏರಿಕೆಯಾಗಿದೆ. 181 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ..

corona-cases-are-raised-in-karnataka-149-people-died-today
ರಾಜ್ಯದಲ್ಲಿಂದು ಬರೋಬ್ಬರಿ 21,794 ಜನರಿಗೆ ಕೋವಿಡ್‌ ಸೋಂಕು ದೃಢ
author img

By

Published : Apr 20, 2021, 10:11 PM IST

Updated : Apr 21, 2021, 4:53 AM IST

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 21,794 ಮಂದಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 11,98,644ಕ್ಕೆ ಏರಿಕೆಯಾಗಿದೆ. ಅಲ್ಲದೆ ಒಂದೇ ದಿನ 149 ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 13,646ಕ್ಕೆ ಏರಿದೆ.

4,571 ಮಂದಿ ಗುಣಮುಖರಾಗಿದ್ದು, ಈವರೆಗೆ 10,25,821 ಮಂದಿ ಡಿಸ್ಚಾರ್ಜ್ ಆದಂತಾಗಿದೆ. ಅಲ್ಲದೆ ರಾಜ್ಯದಲ್ಲಿ ಸಕ್ರಿಯ ಪ್ರಕರಣ 1,59,158ಕ್ಕೆ ಏರಿವೆ. 751 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌ ರಾಜ್ಯದಲ್ಲಿ ಸೋಂಕಿತರ ಪ್ರಕರಣಗಳ ಶೇಕಡಾವಾರು 14.77ರಷ್ಟಿದ್ದು, ಸಾವಿನ‌ ಶೇಕಡಾವಾರು ಪ್ರಮಾಣ 0.68ರಷ್ಟಿದೆ.‌

ಬೆಂಗಳೂರಲ್ಲಿ ಕೊರೊನಾ ತಾಂಡವ : ಇತ್ತ ಬೆಂಗಳೂರಲ್ಲಿ ಕೊರೊನಾ ಆರ್ಭಟ ಮುಂದುವರೆದಿದೆ. 13,782 ಜನರಿಗೆ ಕೊರೊನಾ ದೃಢಪಟ್ಟಿದೆ. ನಿರಂತರ 2ನೇ ದಿನವೂ 92 ಜನ ಕೋವಿಡ್​​ಗೆ ಬಲಿಯಾಗಿದ್ದಾರೆ. ಇಂದು 2,035 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈ ಮೂಲಕ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ 5,70,035ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,14,833ಕ್ಕೆ ತಲುಪಿದೆ. ಮೃತಪಟ್ಟವರ ಸಂಖ್ಯೆ 5,312ಕ್ಕೆ ಏರಿಕೆಯಾಗಿದೆ. 181 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Last Updated : Apr 21, 2021, 4:53 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.