ETV Bharat / state

ಕೊರೊನಾ ನಿಯಂತ್ರಣ ಸಂಬಂಧ ಸಭೆ ನಡೆಸಿದ ಅರವಿಂದ ಲಿಂಬಾವಳಿ

ಮಾರತ್ತಹಳ್ಳಿ ತುಳಸಿ ಚಿತ್ರ ಮಂದಿರ ರಸ್ತೆಯ ಎಸ್.ಬಿ.ಆರ್ ಕನ್ವೆನ್ಷನ್ ಹಾಲ್​ನಲ್ಲಿ ಕೋವಿಡ್ -19 ನಿಯಂತ್ರಣ ಕ್ರಮಗಳ ಪರಿಶೀಲನೆ ಕುರಿತು ಮಹದೇವಪುರ ವಿಧಾನಸಭಾ ಕ್ಷೇತ್ರದ ಆರೋಗ್ಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಬಿಬಿಎಂಪಿ ಮತ್ತು ಗ್ರಾಮಾಂತರ ಅಧಿಕಾರಿಗಳೊಂದಿಗೆ ಅರವಿಂದ ಲಿಂಬಾವಳಿ ಸಭೆ ನಡೆಸಿದರು.

Corona Control Meeting with Arvind Limbavali
ಭೆ ನಡೆಸಿದ ಅರವಿಂದ ಲಿಂಬಾವಳಿ
author img

By

Published : Apr 28, 2021, 1:44 AM IST

ಮಹದೇವಪುರ: ಮಹದೇವಪುರ ವಲಯದಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಅಧಿಕಾರಿಗಳೊಂದಿಗೆ ಸಚಿವ ಅರವಿಂದ ಲಿಂಬಾವಳಿ ಸಭೆ ನಡೆಸಿದ್ದಾರೆ.

ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೋವಿಡ್ ಪರಿಸ್ಥಿತಿಯನ್ನು ಅತ್ಯಂತ ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವ ಮೂಲಕ ಈ ಮಹಾಮಾರಿಯನ್ನು ನಿಯಂತ್ರಿಸಬೇಕು ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಮಾರತ್ತಹಳ್ಳಿ ತುಳಸಿ ಚಿತ್ರ ಮಂದಿರ ರಸ್ತೆಯ ಎಸ್.ಬಿ.ಆರ್ ಕನ್ವೆನ್ಷನ್ ಹಾಲ್​ನಲ್ಲಿ ಕೋವಿಡ್ -19 ನಿಯಂತ್ರಣ ಕ್ರಮಗಳ ಪರಿಶೀಲನೆ ಕುರಿತು ಮಹದೇವಪುರ ವಿಧಾನಸಭಾ ಕ್ಷೇತ್ರದ ಆರೋಗ್ಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಬಿಬಿಎಂಪಿ ಮತ್ತು ಗ್ರಾಮಾಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್- 19 ಹೇಗೆ ನಿಯಂತ್ರಣ ಮಾಡಬೇಕು ಹಾಗೂ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಈ ವೇಳೆ ಕೆಲವು ಸಲಹೆಗಳನ್ನು ಅಧಿಕಾರಿಗಳಿಗೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.