ETV Bharat / state

ಜಿಗಣಿಯಲ್ಲಿ ಕೊರೊನಾ ಸೋಂಕಿಗೆ ಹಣ್ಣಿನ ವ್ಯಾಪಾರಿ ಬಲಿ - ಆನೇಕಲ್​ ಕೊರೊನಾ ಸುದ್ದಿ

ಜಿಗಣಿಯಲ್ಲಿ ಕೊರೊನಾ ಸೋಂಕಿತ ಹಣ್ಣಿನ ವ್ಯಾಪಾರಿ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ಸಿಂಗೇನ ಅಗ್ರಹಾರದ ಮಾರುಕಟ್ಟೆಯಲ್ಲಿ ಹಣ್ಣು ಮತ್ತು ಹಾಲು ವ್ಯಾಪಾರ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Corona
Corona
author img

By

Published : Jun 29, 2020, 12:45 PM IST

ಆನೇಕಲ್: ಆನೇಕಲ್ ತಾಲೂಕಿನ ಜಿಗಣಿಯಲ್ಲಿ 45 ವರ್ಷದ ಕೊರೊನಾ ಸೋಂಕಿತ ಹಣ್ಣಿನ ವ್ಯಾಪಾರಿ ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿ ಸಿಂಗೇನ ಅಗ್ರಹಾರದ ಮಾರುಕಟ್ಟೆಯಲ್ಲಿ ಹಣ್ಣು ಮತ್ತು ಹಾಲು ವ್ಯಾಪಾರ ಮಾಡುತ್ತಿದ್ದರು. ಇವರು ನ್ಯುಮೋನಿಯಾದಂದ ಬಳಲುತ್ತಿದ್ದು, ನಾರಾಯಣ ಹೆಲ್ತ್​ ಕೇರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವನ್ನಪ್ಪಿದ್ದು, ಸಾವಿನ ನಂತರ ಪರೀಕ್ಷೆ ನಡೆಸಿದಾಗ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದಾಗಿ ಆಸ್ಪತ್ರೆ ಮೂಲಗಳು ದೃಢಪಡಿಸಿವೆ.

ಮೃತನ‌ ನಿವಾಸದ ಸಮೀಪದಲ್ಲೇ ಎಸ್​ಎಸ್​ಎಲ್​ಸಿ ಪರೀಕ್ಷಾ ಕೇಂದ್ರವಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.