ETV Bharat / state

ನಿಮ್ಹಾನ್ಸ್ ಸಿಬ್ಬಂದಿಗೂ ಕೊರೊನಾ ಪಾಸಿಟಿವ್; ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ - ಬೆಂಗಳೂರು ಸುದ್ದಿ

ನಿಮ್ಹಾನ್ಸ್​ನ 6 ಜನ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು, ಎಲ್ಲರನ್ನೂ ವಿಕ್ಟೋರಿಯಾ ಆಸ್ಪತ್ರೆ‌ ಶಿಫ್ಟ್ ಮಾಡಲಾಗಿದೆ. ಎಲ್ಲಾ ಆರು ಸೋಂಕಿತರು ಮಹಿಳೆಯರೇ ಆಗಿದ್ದಾರೆ.

victoria hospital bengauru
ವಿಕ್ಟೋರಿಯಾ ಆಸ್ಪತ್ರೆಗೆ
author img

By

Published : Jun 14, 2020, 12:11 AM IST

ಬೆಂಗಳೂರು: ನಿಮ್ಹಾನ್ಸ್​ನ 6 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು, ಎಲ್ಲರನ್ನೂ ವಿಕ್ಟೋರಿಯಾ ಆಸ್ಪತ್ರೆ‌ ಶಿಫ್ಟ್ ಮಾಡಲಾಗಿದೆ.

victoria hospital bengauru
ನಿಮ್ಹಾನ್ಸ್ ಸಿಬ್ಬಂದಿಗಳಿಗೂ ಕೊರೊನಾ ಪಾಸಿಟಿವ್

ಜೂನ್ 7ರಂದು ನಿಮ್ಹಾನ್ಸ್​ನಲ್ಲಿ ಚಿಕಿತ್ಸೆ ಪಡೆದಿದ್ದ ರೋಗಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಆ ರೋಗಿಯ ಸಂಪರ್ಕಕ್ಕೆ ಬಂದಿದ್ದ 36 ಸಿಬ್ಬಂದಿಯನ್ನ ಕ್ವಾರಂಟೈನ್ ಮಾಡಲಾಗಿತ್ತು. ಇವರಲ್ಲಿ ಇಬ್ಬರು ಸೆಕ್ಯೂರಿಟಿ ಗಾರ್ಡ್​ ಮತ್ತು ನಾಲ್ವರು ಸ್ವಚ್ಛತಾ ಕಾರ್ಮಿಕರಿಗೆ ಪಾಸಿಟಿವ್ ಬಂದಿದೆ. ಕ್ವಾರಂಟೈನ್​ನಲ್ಲಿದ್ದ 36 ಜನರಲ್ಲಿ ಈ ಆರು ಜನರಿಗೆ ಮಾತ್ರ ಪಾಸಿಟಿವ್ ದೃಢಪಟ್ಟಿದೆ‌. ಉಳಿದೆಲ್ಲ ವರದಿಗಳು ನೆಗೆಟಿವ್ ಬಂದಿದ್ದು, ನಿನ್ನೆ ರಾತ್ರಿಯೇ ಪಾಸಿಟಿವ್ ಬಂದವರನ್ನ ಆಸ್ಪತ್ರೆಗೆ ಕಳುಹಿಸಲಾಗಿದೆ. ಎಲ್ಲಾ ಆರು ಸೋಂಕಿತರು ಮಹಿಳೆಯರೇ ಆಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.