ETV Bharat / state

ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ 15 ಸಿಬ್ಬಂದಿಗೆ ಕೋವಿಡ್‌ - ಇಂದು ಹದಿನೈದು ಸಿಸಿಬಿ ಸಿಬ್ಬಂದಿಗೆ ಕೊರೊನಾ

ಕೇಂದ್ರ ಅಪರಾಧ ವಿಭಾಗದಲ್ಲಿ (ಸಿಸಿಬಿ) 15 ಸಿಬ್ಬಂದಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.

ಸಿಸಿಬಿ
ಸಿಸಿಬಿ
author img

By

Published : Jan 10, 2022, 3:42 PM IST

ಬೆಂಗಳೂರು: ಕೇಂದ್ರ ಅಪರಾಧ ವಿಭಾಗದಲ್ಲಿ ಕೊರೊನಾ ಆತಂಕ‌ ಸೃಷ್ಟಿಸಿದೆ. ನಿನ್ನೆ ಒಂದೇ ದಿನ ನಗರದ 42 ಪೊಲೀಸರಲ್ಲಿ ಸೋಂಕು ದೃಢಪಟ್ಟಿತ್ತು.

ಇಂದು ಸಿಸಿಬಿಯ ಸುಮಾರು 15 ಸಿಬ್ಬಂದಿಯಲ್ಲಿ ಕೋವಿಡ್ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಉಳಿದ ಸಿಬ್ಬಂದಿಗೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ.

ಪಾಸಿಟಿವ್ ಬಂದ ಸಿಬ್ಬಂದಿ ಕ್ವಾರಂಟೈನ್‌ನಲ್ಲಿದ್ದು ಚಿಕಿತ್ಸೆ ಪಡೆಯುವಂತೆ ತಿಳಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.