ETV Bharat / state

ಕಾಂಗ್ರೆಸ್ ಶಾಸಕ ಡಾ.ಅಜಯ್ ಧರಂ ಸಿಂಗ್​ಗೆ ತಗುಲಿದ ಕೊರೊನಾ ಸೋಂಕು

ಜೇವರ್ಗಿ ಶಾಸಕ ಡಾ.ಅಜಯ್ ಧರಂ ಸಿಂಗ್​​ಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಅವರೇ ಟ್ವೀಟ್​ ಮೂಲಕ ತಿಳಿಸಿದ್ದಾರೆ.

MLA Ajay singh
ಶಾಸಕ ಅಜಯ್ ಸಿಂಗ್​
author img

By

Published : Jul 10, 2020, 5:44 PM IST

ಬೆಂಗಳೂರು: ಕಾಂಗ್ರೆಸ್​ನ ಮತ್ತೊಬ್ಬ ಶಾಸಕ ಅಜಯ್ ಸಿಂಗ್​ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ‌. ಸದ್ಯ ಶಾಸಕರು ಕ್ವಾರಂಟೈನ್​ನಲ್ಲಿದ್ದು, ತಮಗೆ ಸೋಂಕು ದೃಢಪಟ್ಟಿರುವ ವಿಷಯವನ್ನು ಟ್ವೀಟ್​ ಮಾಡುವ ಮೂಲಕ ತಿಳಿಸಿದ್ದಾರೆ.

MLA Ajay Singh tweeted
ಶಾಸಕ ಅಜಯ್ ಸಿಂಗ್​ ಟ್ವೀಟ್​

ನನಗೆ ಕೊರೊನಾ ಪಾಸಿಟಿವ್ ಬಂದಿದೆ. ಎಸಿಮ್ಟಮಾಟಿಕ್‌ ಆಗಿರುವ ನಾನು ಮುಂದಿನ ಎರಡು ವಾರಗಳ ಕಾಲ ಕ್ವಾರಂಟೈನ್​ನಲ್ಲಿ ಇರಲಿದ್ದೇನೆ. ಇನ್ನು ಪ್ರಾಥಮಿಕ ಸಂಪರ್ಕದಲ್ಲಿದ್ದವರು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

ಕುಣಿಗಲ್ ಶಾಸಕ ರಂಗನಾಥ್ ಮತ್ತು ಅವರ ಕುಟುಂಬಕ್ಕೆ ಕೊರೊನಾ ಪಾಸಿಟಿವ್ ಬಂದಿತ್ತು. ಇದೀಗ ಜೇವರ್ಗಿ ಶಾಸಕ ಅಜಯ್ ಸಿಂಗ್​​ಗೆ ಸೋಂಕು ತಗುಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.