ETV Bharat / state

ಸಿಬ್ಬಂದಿಗೆ ಕೊರೊನಾ: ಮಲ್ಲೇಶ್ವರಂನ ಪಿಎನ್​ಬಿ ಶಾಖೆ ಸೀಲ್​​ ​ಡೌನ್​​

ಮಲ್ಲೇಶ್ವರಂ 6ನೇ ಕ್ರಾಸ್​​ನ ಪಂಜಾಬ್ ನ್ಯಾಷನಲ್ ಬ್ಯಾಂಕ್​ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಬನಶಂಕರಿಯ ಕಾವೇರಿ‌ ನಗರದ ನಿವಾಸಿ 46 ವರ್ಷದ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬ್ಯಾಂಕ್​ ಶಾಖೆಯನ್ನು ಸೀಲ್​ ಡೌನ್ ಮಾಡಲಾಗಿದೆ.

author img

By

Published : Jun 4, 2020, 7:38 PM IST

Corona Positive for PNB Staff of Malleswaram
ಪಂಜಾಬ್ ನ್ಯಾಷನಲ್ ಬ್ಯಾಂಕ್​ ಸಿಬ್ಬಂದಿಗೆ ಕೊರೊನಾ

ಬೆಂಗಳೂರು: ನಗರದ ಮಲ್ಲೇಶ್ವರಂ 6ನೇ ಕ್ರಾಸ್​ನ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಶಾಖೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್​ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಬನಶಂಕರಿಯ ಕಾವೇರಿ‌ ನಗರದ ನಿವಾಸಿ 46 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದ್ದು, ವಿಕ್ರಮ್ ಆಸ್ಪತ್ರೆಗೆ ಗರ್ಭಕೋಶದ ಆಪರೇಷನ್​​ಗಾಗಿ ದಾಖಲಾದಾಗ ಸೋಂಕು ತಗುಲಿರುವುದು ಗೊತ್ತಾಗಿದೆ.

ಮಹಿಳೆಗೆ ಸೋಂಕು ತಗುಲಿರುವ ವಿಷಯ ತಿಳಿಯುತ್ತಿದ್ದಂತೆ ಬ್ಯಾಂಕ್ ಶಾಖೆಯನ್ನು ಸೀಲ್ ಡೌನ್ ಮಾಡಿ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.