ETV Bharat / state

ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕೊರೊನಾ ಪಾಸಿಟಿವ್​: ಸಿಲಿಕಾನ್​ ಸಿಟಿಯಲ್ಲಿ ಆತಂಕ - ಬೆಂಗಳೂರು ಕೊರೊನಾ ಲೇಟೆಸ್ಟ್ ನ್ಯೂಸ್

ಬೆಂಗಳೂರಿನ ನಗರದ ಆಸ್ಟಿನ್ ಟೌನ್​ನ ನಿವಾಸಿಗೆ ಕೊರೊನಾ ಕೇಸ್ ದೃಢಪಟ್ಟಿತ್ತು. ಇದೀಗ ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ ಮೂವರಿಗೆ ಸೋಂಕು ಹರಡಿಕೊಂಡಿರುವುದು ದೃಢವಾಗಿದೆ.

Corona Positive for those in primary contact
ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕೊರೊನಾ ಪಾಸಿಟಿವ್
author img

By

Published : May 30, 2020, 4:05 PM IST

ಬೆಂಗಳೂರು: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆಸ್ಟಿನ್ ಟೌನ್​​ನಲ್ಲಿ ಮೂವರಿಗೆ ಸೋಂಕು ತಗುಲಿದೆ.

ಮೇ. 22ರಂದು ನಗರದ ಆಸ್ಟಿನ್ ಟೌನ್​ನ ನಿವಾಸಿಗೆ ಕೊರೊನಾ ಕೇಸ್ ದೃಢಪಟ್ಟಿತ್ತು. ಇದೀಗ ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ ಮೂವರಿಗೆ ಸೋಂಕು ಪತ್ತೆಯಾಗಿದೆ. ಇತ್ತ ಆರ್​​ಟಿ ನಗರದಲ್ಲಿ ಒಂದು ಕೇಸ್ ಪತ್ತೆಯಾಗಿದ್ದು, ಜೈಪುರದಿಂದ ಬಂದಿದ್ದ ವ್ಯಕ್ತಿಗೆ ಪಾಸಿಟಿವ್​ ಬಂದಿದೆ.

ಪಾದರಾಯನಪುರದಲ್ಲಿ ಮತ್ತೊಂದು ಪಾಸಿಟಿವ್ ಕೇಸ್ ಬಂದಿದ್ದು, ಕ್ವಾರಂಟೈನ್​​ನಲ್ಲಿದ್ದವರಿಗೆ ಸೋಂಕು ಪತ್ತೆಯಾಗಿದೆ. ಒಟ್ಟು 7 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ ಎರಡು ಪ್ರಕರಣಗಳಿಗೆ ಸೋಂಕು ತಗುಲಿದ ಬಗ್ಗೆ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಸದ್ಯ ಈ ಬಗ್ಗೆ ಮಧ್ಯಾಹ್ನದ ಹೆಲ್ತ್ ಬುಲೆಟಿನ್​​ನಲ್ಲಿ ಇಲಾಖೆ ತಿಳಿಸಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.