ETV Bharat / state

ಬಿಬಿಎಂಪಿ ಕಮಿಷನರ್ ಮಂಜುನಾಥ್ ಪ್ರಸಾದ್​ಗೆ ಕೊರೊನಾ ಪಾಸಿಟಿವ್ - ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥ್ ಪ್ರಸಾದ್

ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೂ ಕೊರೊನಾ ದೃಢಪಟ್ಟಿದೆ.

Corona Positive to BBMP Commissioner Manjunath Prasad
ಮಂಜುನಾಥ್ ಪ್ರಸಾದ್​ಗೆ ಕೊರೊನಾ ಪಾಸಿಟಿವ್
author img

By

Published : Dec 22, 2020, 5:37 PM IST

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೂ ತಗುಲಿದೆ.

ನಿನ್ನೆ ಜ್ವರದಿಂದ ಬಳಲುತ್ತಿದ್ದ ಆಯುಕ್ತರು ಕೋವಿಡ್ ಟೆಸ್ಟ್ ಮಾಡಿಸಿಕೊಂಡಾಗ ಕೊರೊನಾ ಪಾಸಿಟಿವ್ ಇರುವುದು ತಿಳಿದು ಬಂದಿದೆ. ಹೀಗಾಗಿ ಕಳೆದೊಂದು ವಾರದಿಂದ ಸಭೆಗಳಲ್ಲಿ ಭಾಗಿಯಾಗಿ ಅವರ ಸಂಪರ್ಕದಲ್ಲಿ ಇರುವವರು ಕ್ವಾರಂಟೈನ್​ಗೆ ಒಳಗಾಗಿದ್ದಾರೆ.‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.