ETV Bharat / state

ರಾಜ್ಯದಲ್ಲಿಂದು 61 ಮಂದಿಗೆ ಕೋವಿಡ್ ಸೋಂಕು ದೃಢ

ಇಂದು ಕೋವಿಡ್‌ನಿಂದ ಯಾರೂ ಮೃತಪಟ್ಟಿಲ್ಲ. 61 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.

ಕರ್ನಾಟಕದ ಕೊರೊನಾ ವರದಿ
ಕರ್ನಾಟಕದ ಕೊರೊನಾ ವರದಿ
author img

By

Published : Apr 20, 2022, 9:32 PM IST

ಬೆಂಗಳೂರು: ರಾಜ್ಯದಲ್ಲಿಂದು 9,704 ಮಂದಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, 61 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,46,565ಕ್ಕೆ ಏರಿಕೆ ಆಗಿದೆ.‌ ಪಾಸಿಟಿವ್ ದರ 0.62% ರಷ್ಟಿದೆ. 49 ಸೋಂಕಿತರು ಗುಣಮುಖರಾಗಿದ್ದು, ಈತನಕ 39,04,947 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ಇಂದು ಸೋಂಕಿನಿಂದ ಮೃತಪಟ್ಟಿಲ್ಲ. ಈತನಕ ಕೊರೊನಾದಿಂದ 40,057 ಮೃತಪಟ್ಟಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು1499 ರಷ್ಟಿದೆ. ವಿಮಾನ ನಿಲ್ದಾಣದಿಂದ 2,123 ಪ್ರಯಾಣಿಕರು ತಪಾಸಣೆಗೆ ಒಳಪಟ್ಟಿದ್ದಾರೆ. ಇನ್ನು ಬೆಂಗಳೂರಿನಲ್ಲಿ 55 ಮಂದಿಗೆ ಸೋಂಕು ತಗುಲಿದ್ದು, 17,82,571 ಕ್ಕೆ ಏರಿಕೆ ಆಗಿದೆ. 45 ಮಂದಿ ಡಿಸ್ಚಾರ್ಜ್ ಆಗಿದ್ದು, ಈತನಕ 17,64,180ಕ್ಕೆ ಏರಿಕೆ‌ ಕಂಡಿದೆ. ಇಂದು ಯಾವುದೇ ಸಾವಿನ ವರದಿಯಾಗಿಲ್ಲ, ಸಾವಿನ ಸಂಖ್ಯೆ 16,962 ರಷ್ಟಿದ್ದು, ಸಕ್ರಿಯ ಪ್ರಕರಣಗಳು 1,428 ರಷ್ಟಿದೆ.

ರೂಪಾಂತರಿ ವೈರಸ್ ಅಪ್​ಡೇಟ್ಸ್: ಅಲ್ಪಾ- 156, ಬೇಟಾ-08, ಡೆಲ್ಟಾ ಸಬ್ ಲೈನ್ ಏಜ್- 4620, ಇತರೆ- 311, ಒಮಿಕ್ರಾನ್- 3775, BAI.1.529- 947, BA1- 99, BA2- 2729, ಒಟ್ಟು- 8890

ETV Bharat Logo

Copyright © 2024 Ushodaya Enterprises Pvt. Ltd., All Rights Reserved.