ಬೆಂಗಳೂರು: ನಾಗವಾರ ಕಾರ್ಪೋರೇಟರ್ 42 ವರ್ಷದ ಪತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಗವಾರ ಕೊರೊನಾ ಸೋಂಕಿತರಿರುವ ಭಾಗಗಳಲ್ಲಿ ಓಡಾಡಿರುವ ಹಿನ್ನೆಲೆ ಕೊರೊನಾ ಸೋಂಕು ಹರಡಿರಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೊರೊನಾ ಲಕ್ಷಣ ಕಾಣಿಸಿಕೊಂಡಿದ್ದಕ್ಕೆ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ.