ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ರಾಜ್ಯದಲ್ಲಿ ಒಟ್ಟು 3,649 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 71,069ಕ್ಕೇರಿಕೆಯಾಗಿದೆ. ಒಂದೇ ದಿನ 61 ಮಂದಿ ಕೊರೊನಾಗೆ ಬಲಿಯಾಗಿದ್ದು, ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,464ಕ್ಕೆ ಏರಿಕೆಯಾಗಿದೆ.
-
ರಾಜ್ಯದಲ್ಲಿ ಇಂದು 3,649 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ಬೆಂಗಳೂರಿನಲ್ಲಿ 1,714 ಪ್ರಕರಣಗಳು ಪತ್ತೆಯಾಗಿವೆ. ಇಂದು ಒಂದೇ ದಿನದಲ್ಲಿ 43,904 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು ಈವರೆಗೂ 10,64,734 ಟೆಸ್ಟ್ ನಡೆಸಲಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 1,664 ಜನ ಗುಣಮುಖರಾಗಿದ್ದು ಬೆಂಗಳೂರಿನಲ್ಲಿ 520 ಜನ ಗುಣಮುಖ ಹೊಂದಿದ್ದಾರೆ. pic.twitter.com/tkoC9zq7VC
— Dr Sudhakar K (@mla_sudhakar) July 21, 2020 " class="align-text-top noRightClick twitterSection" data="
">ರಾಜ್ಯದಲ್ಲಿ ಇಂದು 3,649 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ಬೆಂಗಳೂರಿನಲ್ಲಿ 1,714 ಪ್ರಕರಣಗಳು ಪತ್ತೆಯಾಗಿವೆ. ಇಂದು ಒಂದೇ ದಿನದಲ್ಲಿ 43,904 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು ಈವರೆಗೂ 10,64,734 ಟೆಸ್ಟ್ ನಡೆಸಲಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 1,664 ಜನ ಗುಣಮುಖರಾಗಿದ್ದು ಬೆಂಗಳೂರಿನಲ್ಲಿ 520 ಜನ ಗುಣಮುಖ ಹೊಂದಿದ್ದಾರೆ. pic.twitter.com/tkoC9zq7VC
— Dr Sudhakar K (@mla_sudhakar) July 21, 2020ರಾಜ್ಯದಲ್ಲಿ ಇಂದು 3,649 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ಬೆಂಗಳೂರಿನಲ್ಲಿ 1,714 ಪ್ರಕರಣಗಳು ಪತ್ತೆಯಾಗಿವೆ. ಇಂದು ಒಂದೇ ದಿನದಲ್ಲಿ 43,904 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು ಈವರೆಗೂ 10,64,734 ಟೆಸ್ಟ್ ನಡೆಸಲಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 1,664 ಜನ ಗುಣಮುಖರಾಗಿದ್ದು ಬೆಂಗಳೂರಿನಲ್ಲಿ 520 ಜನ ಗುಣಮುಖ ಹೊಂದಿದ್ದಾರೆ. pic.twitter.com/tkoC9zq7VC
— Dr Sudhakar K (@mla_sudhakar) July 21, 2020
ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 22 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 61 ಮಂದಿ ಸಾವನ್ನಪ್ಪಿದ್ದು, ಬೆಂಗಳೂರು ನಗರವೊಂದರಲ್ಲೇ 1714 ಹೊಸ ಪ್ರಕರಣಗಳು ವರದಿಯಾಗಿವೆ. ಹಾಗೂ ಕಳೆದ 24 ಗಂಟೆಗಳಲ್ಲಿ 1,664 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 25,459 ಕ್ಕೆ ಏರಿಕೆಯಾಗಿದೆ.
ಇಂದು ಒಂದೇ ದಿನದಲ್ಲಿ 43,904 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 10,64,734 ಟೆಸ್ಟ್ ನಡೆಸಲಾಗಿದೆ.