ETV Bharat / state

ಉಪಚುನಾವಣೆ ಫಲಿತಾಂಶ: ಮನೆಯಲ್ಲೇ ಕುಳಿತು ಟಿವಿ ವೀಕ್ಷಣೆ ಮಾಡುತ್ತಿರುವ ಸಿಎಂ ಬಿಎಸ್​ವೈ - ಬಿಎಸ್​ವೈ ಸರ್ಕಾರದ ಭವಿಷ್ಯ

ರಾಜ್ಯದಲ್ಲಿನ 15 ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆ ಮತದಾನದ ಫಲಿತಾಂಶ ಇಂದು ಬಹಿರಂಗಗೊಳ್ಳುತ್ತಿದ್ದು, ಬಿಎಸ್​ವೈ ಮನೆಯಲ್ಲೇ ಕುಳಿತು ರಿಸಲ್ಟ್​ ವೀಕ್ಷಣೆ ಮಾಡುತ್ತಿದ್ದಾರೆ.

bsy watching result from home
ಟಿವಿ ವೀಕ್ಷಣೆ ಮಾಡುತ್ತಿರುವ ಬಿಎಸ್​ವೈ
author img

By

Published : Dec 9, 2019, 8:42 AM IST

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ನಡೆಸುತ್ತಿರುವ ಬಿಎಸ್​​ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಉಪಚುನಾವಣೆ ಮಹತ್ವ ಪಡೆದುಕೊಂಡಿದ್ದು, ಇಂದಿನ ಫಲಿತಾಂಶದ ಮೇಲೆ ಅನರ್ಹ ಶಾಸಕರು ಹಾಗೂ ಬಿಎಸ್​ವೈ ಸರ್ಕಾರದ ಭವಿಷ್ಯ ನಿರ್ಧಾರಗೊಳ್ಳಲಿದೆ.

ಈಗಾಗಲೇ ಮತಎಣಿಕೆ ಆರಂಭಗೊಂಡಿರುವುದರಿಂದ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಬೆಳಗ್ಗೆ ವಾಕಿಂಗ್​​ಗೂ ಹೋಗದೇ ಟಿವಿ ಮುಂದೆ ಕುಳಿತುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಡಾಲರ್ಸ್​ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಬಿಎಸ್​ವೈ ಟಿವಿ ಮುಂದೆ ಕುಳಿತುಕೊಂಡಿದ್ದಾರೆ. ನಿತ್ಯ ಬೆಳಗ್ಗೆ ವಾಕಿಂಗ್​ ಹೋಗಿ ವಾಪಸ್​ ಆಗುತ್ತಿದ್ದ ಅವರು ಇಂದು ಫಲಿತಾಂಶ ಪ್ರಕಟಗೊಳ್ಳುತ್ತಿರುವ ಕಾರಣ ಎಲ್ಲಿಯೂ ಹೋಗದೆ ಮನೆಯಲ್ಲೇ ಕುಳಿತು ಫಲಿತಾಂಶದ ವೀಕ್ಷಣೆ ಮಾಡುತ್ತಿದ್ದಾರೆ.

ಪ್ರತಿದಿನ ದಿನ ಬೆಳಗ್ಗೆ ಎದ್ದು ವಾಕಿಂಗ್ ಮುಗಿಸಿ ವಾಪಸ್​ ಆಗುತ್ತಿದ್ದರು. ಆದರೆ, ಇಂದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಮತ ಎಣಿಕೆ ವರದಿಗಳನ್ನು ವೀಕ್ಷಿಸುತ್ತಿದ್ದು, ಈ ವೇಳೆ ಬಂದ ಅಧಿಕಾರಿಗಳನ್ನು ಭೇಟಿ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

Intro:Body:

ಈಗಾಗಲೇ ಮತಎಣಿಕೆ ಆರಂಭಗೊಂಡಿರುವುದರಿಂದ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಬೆಳಗ್ಗೆ ವಾಕಿಂಗ್​​ಗೂ ಹೋಗದೇ ಟಿವಿ ಮುಂದೆ ಕುಳಿತುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಡಾಲರ್ಸ್​ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಬಿಎಸ್​ವೈ ಟಿವಿ ಮುಂದೆ ಕುಳಿತುಕೊಂಡಿದ್ದಾರೆ. ಪ್ರತಿದಿನ ಬೆಳಗ್ಗೆ ವಾಕಿಂಗ್​ ಹೋಗಿ ವಾಪಸ್​ ಆಗುತ್ತಿದ್ದ ಅವರು ಇಂದು ಫಲಿತಾಂಶ ಪ್ರಕಟಗೊಳ್ಳುತ್ತಿರುವ ಕಾರಣ ಎಲ್ಲಿಯೂ ಹೋಗದೆ ಮನೆಯಲ್ಲೇ ಕುಳಿತು ಫಲಿತಾಂಶದ ವೀಕ್ಷಣೆ ಮಾಡುತ್ತಿದ್ದಾರೆ. 

ಪ್ರತಿದಿನ ದಿನ ಬೆಳಗ್ಗೆ ಎದ್ದು ವಾಕಿಂಗ್ ಮುಗಿಸಿ ವಾಪಸ್​ ಆಗುತ್ತಿದ್ದರು. ಇನ್ನು ಇದೇ ವೇಳೆ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಮತ ಎಣಿಕೆ ವರದಿಗಳನ್ನು ವೀಕ್ಷಿಸುತ್ತಿದ್ದು, ಈ ವೇಳೆ ಬಂದ ಅಧಿಕಾರಿಗಳನ್ನು ಭೇಟಿ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.