ETV Bharat / state

ಐಎಂಎ ವಂಚನೆ ಪ್ರಕರಣ: ಮನ್ಸೂರ್ ಖಾನ್ ನ್ಯಾಯಾಂಗ ಬಂಧನಕ್ಕೆ ಕೋರ್ಟ್​ ಆದೇಶ - ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್

ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ನ್ಯಾಯಾಂಗ ಬಂಧನಕ್ಕೆ ಕೋರ್ಟ್​ ಆದೇಶಿಸಿದೆ.

ಮನ್ಸೂರ್ ಖಾನ್
author img

By

Published : Sep 24, 2019, 4:38 PM IST

ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ನ್ಯಾಯಾಂಗ ಬಂಧನಕ್ಕೆ ಕೋರ್ಟ್​ ಆದೇಶಿಸಿದೆ.

ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಸಿಬಿಐ ಕಸ್ಟಡಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಮನ್ಸೂರ್‌ನನ್ನು ಸಿಟಿ ಸಿವಿಲ್ ಕೋರ್ಟ್‌ನ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ‌ ಹಾಜರು ಪಡಿಸಲಾಗಿತ್ತು. ಮನ್ಸೂರ್ ಖಾನ್ ಸಿಬಿಐ ವಿಚಾರಣೆ ಹೆಚ್ಚಿನ ಅವಶ್ಯಕತೆ ಇರದ ಹಿನ್ನೆಲೆ ಸೆ. 30 ರವರೆಗೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.

ಹಿನ್ನೆಲೆ : ಐಎಂಎ ಪ್ರಕರಣದಲ್ಲಿ‌ ಮನ್ಸೂರ್ ಖಾನ್ ಪ್ರಮುಖ ಆರೋಪಿಯಾಗಿದ್ದು, ಈತನನ್ನ ಎಸ್ಐಟಿ‌ ಬಂಧನ‌ ಮಾಡಿತ್ತು. ನಂತರ ಪ್ರಕರಣ ಸಿಬಿಐ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್‌ನನ್ನು ಸಿಬಿಐ ಹೆಚ್ಚಿನ ವಿಚಾರಣೆಗೆ ಬಾಡಿ ವಾರೆಂಟ್ ಮೂಲಕ ಕಷ್ಟಡಿಗೆ ಪಡೆದಿತ್ತು‌.

Intro:ಐಎಂಎ ಬಹುಕೋಟಿ ವಂಚನೆ ಪ್ರಕರಣ
ಮನ್ಸೂರ್ ಖಾನ್ ನ್ಯಾಯಂಗ ಬಂಧನಕ್ಕೆ ನೀಡಿ ದ ನ್ಯಾಯಲಯ

ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಸಿಬಿಐ ಕಸ್ಟಡಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆ
ಮನ್ಸೂರ್‌ನನ್ನು ಸಿಟಿ ಸಿವಿಲ್ ಕೋರ್ಟ್‌ನ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಧೀಶರ ಮುಂದೆ‌ಹಾಜರು ಪಡಿಸಲಾಯ್ತು.

ಮನ್ಸೂರ್ ಖಾನ್ ಸಿಬಿಐ ವಿಚಾರಣೆಗೆ ಹೆಚ್ವಿನ ಅವಶ್ಯಕತೆ ಇರದ ಹಿನ್ನೆಲೆ ವಿಚಾರಣೆಗೆ ಅಗತ್ಯತೆ ಇಲ್ಲದ ಕಾರಣ ಸೆ. ೩೦ರವರೆಗೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ

*ಪ್ರಕರಣದ ಹಿನ್ನೆಲೆ*

ಐಎಂಎ ಪ್ರಕರಣದಲ್ಲಿ‌ ಮನ್ಸೂರ್ ಖಾನ್ ಪ್ರಮುಖ ಆರೋಪಿಯಾಗಿದ್ದು ಈತನನ್ನ ಎಸ್ಐಟಿ‌ ಬಂಧನ‌ ಮಾಡಿತ್ತು. ನಂತ್ರ ಪ್ರಕರಣ ಸಿಬಿಐ ವರ್ಗಾವಣೆಯಾದ ಹಿನ್ನೆಲೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್‌ನನ್ನು ಸಿಬಿಐ ಹೆಚ್ಚಿನ ವಿಚಾರಣೆಗೆ ಬಾಡಿವಾರೆಂಟ್ ಮೂಲಕ ಕಷ್ಟಡಿಗೆ ಪಡೆದಿತ್ತು‌
Body:KN_BNG_08_IMA_7204498Conclusion:KN_BNG_08_IMA_7204498
ETV Bharat Logo

Copyright © 2025 Ushodaya Enterprises Pvt. Ltd., All Rights Reserved.