ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದ ಮತ್ತೋರ್ವ ಸಚಿವ ಕೊರೊನಾ ಸೋಂಕಿಗೆ ಸಿಲುಕಿದ್ದಾರೆ. ಕೊರೊನಾ ಪರೀಕ್ಷೆಯಲ್ಲಿ ಕೈಮಗ್ಗ ಮತ್ತು ಜವಳಿ ಸಚಿವ ಶ್ರೀಮಂತ ಪಾಟೀಲ್ಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಬಿಎಸ್ವೈ ಸಂಪುಟದ ಮತ್ತೋರ್ವ ಸಚಿವನಿಗೆ ಕೊರೊನಾ: ಶ್ರೀಮಂತ ಪಾಟೀಲ್ಗೆ ಕೋವಿಡ್ - ಮಹಾಮಾರಿ ಕೊರೊನಾ ವೈರಸ್ ಸುದ್ದಿ
ಮಹಾಮಾರಿ ಕೊರೊನಾ ವೈರಸ್ ಹಾವಳಿ ರಾಜ್ಯದಲ್ಲಿ ಜೋರಾಗಿದ್ದು, ಇದೀಗ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂಪುಟದ ಮತ್ತೋರ್ವ ಸಚಿವರಿಗೆ ಸೋಂಕು ಕಾಣಿಸಿಕೊಂಡಿದೆ.
state minister srimanth patil
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದ ಮತ್ತೋರ್ವ ಸಚಿವ ಕೊರೊನಾ ಸೋಂಕಿಗೆ ಸಿಲುಕಿದ್ದಾರೆ. ಕೊರೊನಾ ಪರೀಕ್ಷೆಯಲ್ಲಿ ಕೈಮಗ್ಗ ಮತ್ತು ಜವಳಿ ಸಚಿವ ಶ್ರೀಮಂತ ಪಾಟೀಲ್ಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.