ETV Bharat / state

ರಾಜ್ಯದಲ್ಲಿಂದು 2 ಸಾವಿರ ಮಂದಿಯಲ್ಲಿ ಕೋವಿಡ್ ದೃಢ: ಐವರು ಸಾವು

ರಾಜ್ಯದಲ್ಲಿ ಶುಕ್ರವಾರ ಕಂಡುಬಂದ ಕೋವಿಡ್ ಸೋಂಕು ಪ್ರಕರಣಗಳ ಮಾಹಿತಿ ಇಲ್ಲಿದೆ.

ಕೋವಿಡ್
ಕೋವಿಡ್
author img

By

Published : Aug 12, 2022, 9:38 PM IST

ಬೆಂಗಳೂರು: ರಾಜ್ಯದಲ್ಲಿ 30,638 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 2,032 ಜನರಲ್ಲಿ ಸೋಂಕು ದೃಢಪಟ್ಟಿದೆ. 1,686 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಐವರು ಸಾವಿಗೀಡಾಗಿದ್ದಾರೆ. ಸದ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 10,395. ಪಾಸಿಟಿವಿಟಿ ಪ್ರಮಾಣ ಶೇ. 6.63 ರಷ್ಟಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 3,839 ಮಂದಿ ತಪಾಸಣೆ ಮಾಡಲಾಗಿದೆ. ನಗರದಲ್ಲಿ 1,202 ಮಂದಿಯಲ್ಲಿ ಕೋವಿಡ್ ದೃಢಪಟ್ಟಿದೆ. 1,145 ಮಂದಿ ಗುಣಮುಖರಾಗಿದ್ದಾರೆ.ಈಗ ಇರುವ ಸಕ್ರಿಯ ಪ್ರಕರಣಗಳ ಸಂಖ್ಯೆ 7,102.

ಇದನ್ನೂ ಓದಿ: ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ: ನ್ಯಾ.ಭಕ್ತವತ್ಸಲ ಆಯೋಗ ವರದಿ ಜಾರಿಗೆ ಸಂಪುಟ ಸಮ್ಮತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.