ETV Bharat / state

ರಾಜ್ಯದಲ್ಲಿಂದು 1,608 ಮಂದಿಗೆ ಕೋವಿಡ್ ಪಾಸಿಟಿವ್​, ಇಬ್ಬರು ಸಾವು

author img

By

Published : Aug 9, 2022, 9:57 PM IST

ರಾಜ್ಯದಲ್ಲಿ ಇಂದು ಪತ್ತೆಯಾದ ಕೋವಿಡ್‌ ಸೋಂಕಿತ ಪ್ರಕರಣಗಳ ಮಾಹಿತಿ ಇಲ್ಲಿದೆ.

new-1608-covid-cases-report-in-karnataka
ರಾಜ್ಯದಲ್ಲಿಂದು 1,608 ಮಂದಿಗೆ ಕೋವಿಡ್ ಪಾಸಿಟಿವ್​, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 1,608 ಮಂದಿಗೆ ಕೋವಿಡ್​ ಸೋಂಕು ದೃಢಪಟ್ಟಿದೆ. ಇದರಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ರಾಜ್ಯಾದ್ಯಂತ ಒಟ್ಟಾರೆ 25,524 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. 2,068 ಮಂದಿ ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 10,790ಕ್ಕೆ ಏರಿಕೆಯಾಗಿದ್ದು, ಕೋವಿಡ್​ ಸೋಂಕಿತರ ಪ್ರಮಾಣ ಶೇ.6.29ರಷ್ಟಾಗಿದೆ.

ಬೆಂಗಳೂರಿನಲ್ಲೇ 1,098 ಕೇಸ್​: ರಾಜ್ಯದಲ್ಲಿ ಪತ್ತೆಯಾದ ಒಟ್ಟು 1,608 ಕೊರೊನಾ ಪಾಸಿಟಿವ್ ಪ್ರಕರಣಗಳ ಪೈಕಿ ಬೆಂಗಳೂರಿನಲ್ಲೇ 1,098 ಪ್ರಕರಣಗಳು ವರದಿಯಾಗಿವೆ. 1,534 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 7,333 ಜನ ಸಕ್ರಿಯ ಸೋಂಕಿತರಿದ್ದಾರೆ. ವಿಮಾನ ನಿಲ್ದಾಣಗಳಲ್ಲಿ 4,826 ಮಂದಿ ಕೋವಿಡ್​ ಪಾಸಣೆಗೆ ಒಳಪಟ್ಟಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ ಕಾಲದಲ್ಲಿ ಚೀಫ್ ಮಿನಿಸ್ಟರ್‌, 'ಚೀಟಿ ಮಿನಿಸ್ಟರ್‌' ಆಗಿತ್ತು: ಸಚಿವ ಡಾ.ಕೆ.ಸುಧಾಕರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.