ETV Bharat / state

ಕೋವಿಡ್ ಟೆಸ್ಟ್ ಮೂರು ಪಟ್ಟು ಹೆಚ್ಚಳ: ಸಚಿವ ಡಾ.ಕೆ. ಸುಧಾಕರ್ - Death cases in Karnataka

ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಕೋವಿಡ್ ಟೆಸ್ಟ್ ಹೆಚ್ಚಳ ಮಾಡುವುದಾಗಿ ತಿಳಿಸಿದ್ದಾರೆ.

Covid test increase; Minister Sudhakar
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್
author img

By

Published : Sep 30, 2020, 10:46 PM IST

ಬೆಂಗಳೂರು : ಕೋವಿಡ್ ವಿರುದ್ಧ ದೊಡ್ಡ ಯುದ್ದ ಮಾಡಬೇಕಿದೆ. ಕೋವಿಡ್ ಟೆಸ್ಟ್ ಮೂರು ಪಟ್ಟು ಹೆಚ್ಚಳ ಮಾಡುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

Covid test increase; Minister Sudhakar
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್

ವಿಧಾನಸೌಧದಲ್ಲಿ ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದೇ ದಿನದಲ್ಲಿ 94 ಸಾವಿರ ಟೆಸ್ಟ್ ಮಾಡುತ್ತಿದ್ದೇವೆ. 1.20 ಲಕ್ಷಕ್ಕೂ ಹೆಚ್ಚು ಟೆಸ್ಟ್ ಮಾಡುವ ಉದ್ದೇಶವಿದೆ ಎಂದು ಹೇಳಿದರು.

ರಾಜ್ಯದಲ್ಲಿ 73,599 ಹಾಸಿಗೆಗಳು ಖಾಲಿ ಇವೆ. 11,892 ಆಕ್ಸಿಜನ್ ಹಾಸಿಗೆಗಳು ಲಭ್ಯ ಇವೆ. ಹಾಸಿಗೆಗಳ ಕೊರತೆ ಇಲ್ಲ. 15 ಜಿಲ್ಲೆಗಳಲ್ಲಿ ಶೇ. 10 ಪಾಸಿಟಿವ್ ರೇಟ್ ಹೆಚ್ಚಳವಾಗಿದೆ ಎಂದರು.

Covid test increase; Minister Sudhakar
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್

ಪ್ರತಿದಿನ‌ ಡೆತ್ ಅಡಿಟ್ ಕೂಡ ನಡೆಯುತ್ತಿದೆ. ಶೇ. 33 ರಷ್ಟು ಸಾವು ಪ್ರಕರಣಗಳು ಆಸ್ಪತ್ರೆಗೆ ದಾಖಲಾದ 72 ಗಂಟೆಯಲ್ಲಿ ಆಗುತ್ತಿದೆ. ಬಹಳ ನಿಧಾನವಾಗಿ ಹೋಗಿ ದಾಖಲಾಗುತ್ತಿರುವುದೇ ಇದಕ್ಕೆ ಕಾರಣ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.