ETV Bharat / state

ಅಜ್ಮೀರಾ ಕಂಪನಿಯಿಂದ ಬಹುಕೋಟಿ ವಂಚನೆ ಪ್ರಕರಣ: ಆಸ್ತಿ ಜಪ್ತಿ ಮಾಡಿದ ಇಡಿ

author img

By

Published : Dec 22, 2020, 4:05 PM IST

Updated : Dec 22, 2020, 5:16 PM IST

crore-of-money-fraud-case-by-ajmera-company
ಇಡಿ

16:00 December 22

ಅಜ್ಮೀರಾ ಕಂಪನಿಯಿಂದ ಬಹುಕೋಟಿ ವಂಚನೆ

ಬೆಂಗಳೂರು: ಅಜ್ಮೀರಾ ಕಂಪನಿಯಿಂದ ಬಹುಕೋಟಿ ವಂಚನೆ ಪ್ರಕರಣ ನಡೆದಿರುವ ಹಿನ್ನೆಲೆ ಇಡಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಆಸ್ತಿ ಜಪ್ತಿ ಮಾಡಿದ್ದಾರೆ.

ಅಜ್ಮೀರಾಗೆ ಸೇರಿದ‌ ಕೃಷಿ‌ ಜಮೀನು, ರೆಸಿಡೆನ್ಸಿಯಲ್ ಪ್ಲಾಟ್, ಬ್ಯಾಂಕ್ ಖಾತೆಯಲ್ಲಿದ್ದ ಹಣ ಜಪ್ತಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಓದಿ: ಭಾಗ್ಯಲಕ್ಷ್ಮಿ ಯೋಜನೆಯನ್ನು ಎಲ್​ಐಸಿ ಮೂಲಕ ಜಾರಿಗೊಳಿಸಲು ಸಿಎಂಗೆ ಮನವಿ

2019ರ ಜನವರಿಯಲ್ಲಿ ನಡೆದಿದ್ದ ಬಹುಕೋಟಿ ವಂಚನೆ ಪ್ರಕರಣ ಹಿನ್ನೆಲೆ ಹೂಡಿಕೆದಾರರು ಸಿಸಿಬಿಗೆ ದೂರು ನೀಡಿದ್ದರು. ಆಗ ಸುಮಾರು 400 ಕೊಟಿ ವಂಚನೆ ಮಾಡಿದ್ದ ಆರೋಪ ಕೇಳಿ ಬಂದಿತ್ತು.

Last Updated : Dec 22, 2020, 5:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.