ETV Bharat / state

ಐಪಿಎಸ್ ಅಧಿಕಾರಿಗಳ ಜಟಾಪಟಿ ಸಂಬಂಧ ಮುಖ್ಯ ಕಾರ್ಯದರ್ಶಿ ಮಾತನಾಡಿದ್ದಾರೆ: ಬೊಮ್ಮಾಯಿ

ಐಪಿಎಸ್ ಅಧಿಕಾರಿಗಳ ಆರೋಪ ಪ್ರತ್ಯಾರೋಪದ ವಿಚಾರವಾಗಿ ಮುಖ್ಯ ಕಾರ್ಯದರ್ಶಿ ಮಾತನಾಡಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Basavaraj Bommai
ಬಸವರಾಜ್ ಬೊಮ್ಮಾಯಿ
author img

By

Published : Dec 28, 2020, 3:24 PM IST

ಬೆಂಗಳೂರು: ಐಪಿಎಸ್ ಅಧಿಕಾರಿಗಳ ಜಟಾಪಟಿ ಸಂಬಂಧ ಮುಖ್ಯ ಕಾರ್ಯದರ್ಶಿ ಮಾತನಾಡಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ‌.

ವಿಧಾನಸೌಧಲ್ಲಿ ಮಾತನಾಡಿದ ಅವರು, ಐಪಿಎಸ್ ಅಧಿಕಾರಿಗಳ ಬಗ್ಗೆ ಮುಖ್ಯ ಕಾರ್ಯದರ್ಶಿ ಮಾತನಾಡಿದ್ದಾರೆ. ಮುಖ್ಯ ಕಾರ್ಯದರ್ಶಿಗಳು ಅವರಿಗೆ ಸೂಚನೆ ಕೊಡುತ್ತಾರೆ ಎಂದರು.

ಓದಿ: ಹೊಸ ವರ್ಷಾಚರಣೆ ದಿನ ನೈಟ್ ಕರ್ಫ್ಯೂ ಇಲ್ಲ, ಬಹಿರಂಗ ಆಚರಣೆಗೆ ನಿಷೇಧ

ಈ ವಿಚಾರ ಡಿಪಿಆರ್​​ಗೆ, ಮುಖ್ಯ ಕಾರ್ಯದರ್ಶಿ ವ್ಯಾಪ್ತಿಗೆ ಬರುತ್ತದೆ. ಸರ್ವೀಸ್ ರೂಲ್ಸ್ ಇದೆ. ಅದೆಲ್ಲದರ ಅನುಗುಣವಾಗಿ ಮುಖ್ಯ ಕಾರ್ಯದರ್ಶಿ ಸೂಚನೆ ಕೊಡುತ್ತಾರೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.