ETV Bharat / state

ಅವರು ನಿಜವಾಗಲೂ ಗರೀಬಿ ಹಠಾವೋ ಮಾಡಿದ್ದಿದ್ದರೆ 'ಇಂದಿರಾ ಕ್ಯಾಂಟೀನ್' ಸ್ಥಾಪಿಸುವ ಅವಶ್ಯಕತೆ ಏನಿತ್ತು? - ವಿವಾದಾತ್ಮಕ ಟ್ವೀಟ್​

ವಿವಾದಾತ್ಮಕ ಹೇಳಿಕೆ ಬಳಿಕ ಸರಣಿ ಟ್ವೀಟ್​ ಮಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತೆ ಕಾಂಗ್ರೆಸ್​ ಪಕ್ಷವನ್ನು ಕುಟುಕಿದ್ದಾರೆ. ಟ್ವೀಟ್​ನಲ್ಲಿ ಡಾ ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಏಕೆ ನೀಡಲಿಲ್ಲ ಎಂದು ಪ್ರಶ್ನಿಸುವ ಮೂಲಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

CT Ravi Tweet About Indira Canteen
CT Ravi Tweet About Indira Canteen
author img

By

Published : Aug 12, 2021, 10:53 PM IST

ಬೆಂಗಳೂರು: ಇಂದು ನಡೆಸಿದ ಸುದ್ದಿಗೋಷ್ಠಿಯಲ್ಲಿ ನೆಹರು ಹಾಗೂ ಅವರ ಕುಟುಂಬದ ಬಗ್ಗೆ ಮಾತನಾಡುತ್ತಾ ಮಾತಿನ ಭರಾಟೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮತ್ತೆ ಸರಣಿ ಟ್ವೀಟ್​ ಮಾಡುವ ಮೂಲಕ ತಮ್ಮ ಹೇಳಿಕೆಯನ್ನು ಪರೋಕ್ಷವಾಗಿ ಸಮರ್ಥನೆ ಮಾಡಿಕೊಂಡಿದ್ದಾರೆ.

  • ದೇಶಭಕ್ತ ಅಂಬೇಡ್ಕರ್ ಅವರನ್ನು ಅವಮಾನಿಸಿದ ಕಾಂಗ್ರೆಸ್ಸಿಗರಿಗೆ ನಾನು ಇಂದಿರಾಗಾಂಧಿ ಅವರ ಕುರಿತು ಸತ್ಯ ಹೇಳಿದ್ದಕ್ಕೆ ಭಾರೀ ಕೋಪ ಬಂದಿದೆ.

    ಒಂದು ಕುಟುಂಬದ ಓಲೈಕೆಯೇ ನಿಮ್ಮ ಸಂಸ್ಕೃತಿಯೇ?

    ಇಂದಿರಾ ಕ್ಯಾಂಟೀನ್ ಬದಲು ನಾಡಿನ ಅನ್ನದ ದೇವತೆ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಯಾಕಾಗಬಾರದು?

    ಇಲ್ಲಿನ ಮಣ್ಣಿನ ಮಗನ ಹೆಸರಿಡಬಹುದಿತ್ತಲ್ಲವೇ?

    1/3

    — C T Ravi 🇮🇳 ಸಿ ಟಿ ರವಿ (@CTRavi_BJP) August 12, 2021 " class="align-text-top noRightClick twitterSection" data=" ">

ದೇಶಭಕ್ತ ಅಂಬೇಡ್ಕರ್ ಅವರನ್ನು ಅವಮಾನಿಸಿದ ಕಾಂಗ್ರೆಸ್ಸಿಗರಿಗೆ ನಾನು ಇಂದಿರಾಗಾಂಧಿ ಅವರ ಕುರಿತು ಸತ್ಯ ಹೇಳಿದ್ದಕ್ಕೆ ಭಾರೀ ಕೋಪ ಬಂದಿದೆ. ಒಂದು ಕುಟುಂಬದ ಓಲೈಕೆಯೇ ನಿಮ್ಮ ಸಂಸ್ಕೃತಿಯೇ? ಇಂದಿರಾ ಕ್ಯಾಂಟೀನ್ ಬದಲು ನಾಡಿನ ಅನ್ನದ ದೇವತೆ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಯಾಕಾಗಬಾರದು? ಇಲ್ಲಿನ ಮಣ್ಣಿನ ಮಗನ ಹೆಸರಿಡಬಹುದಿತ್ತಲ್ಲವೇ?

  • ರಾಷ್ಟ್ರವಾದಿ ವೀರ್ ಸವರ್ಕರ್ ಅವರನ್ನು ನಿಂದಿಸುವ ಕಾಂಗ್ರೆಸ್ಸಿಗರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ಸರ್ವಾಧಿಕಾರಿಯನ್ನು ನಾಡಿನ ಅಧಿ ದೇವತೆಯಂತೆ ಪೂಜಿಸುತ್ತಿದ್ದಾರೆ.

    ಇಂದಿರಾ ಗಾಂಧಿಯವರು ನಿಜವಾಗಲೂ ಗರೀಬಿ ಹಟಾವೋ ಮಾಡಿದ್ದಿದ್ದರೆ "ಇಂದಿರಾ ಕ್ಯಾಂಟೀನ್" ಸ್ಥಾಪಿಸುವ ಅವಶ್ಯಕತೆ ಏನಿತ್ತು?

    ಕಾಂಗ್ರೆಸ್ಸಿಗರು ಉತ್ತರಿಸುವರೇ?

    2/3

ರಾಷ್ಟ್ರವಾದಿ ವೀರ್ ಸಾವರ್ಕರ್ ಅವರನ್ನು ನಿಂದಿಸುವ ಕಾಂಗ್ರೆಸ್ಸಿಗರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ಸರ್ವಾಧಿಕಾರಿಯನ್ನು ನಾಡಿನ ಅಧಿ ದೇವತೆಯಂತೆ ಪೂಜಿಸುತ್ತಿದ್ದಾರೆ. ಇಂದಿರಾ ಗಾಂಧಿಯವರು ನಿಜವಾಗಲೂ ಗರೀಬಿ ಹಟಾವೋ ಮಾಡಿದ್ದಿದ್ದರೆ 'ಇಂದಿರಾ ಕ್ಯಾಂಟೀನ್' ಸ್ಥಾಪಿಸುವ ಅವಶ್ಯಕತೆ ಏನಿತ್ತು? ಎಂದು ಪ್ರಶ್ನಿಸಿದ್ದಾರೆ.

  • ತಮಗೆ ತಾವೇ ಭಾರತ ರತ್ನ ಕರುಣಿಸಿಕೊಂಡ ನೆಹರು ಮತ್ತು ಇಂದಿರಾ ಗಾಂಧಿ, ಡಾ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಿಲ್ಲ. ಬದಲಾಗಿ ಅವರು ಬದುಕಿರುವವರೆಗೂ ಅವರನ್ನು ವಿರೋಧಿಸಿದರು.

    ಸಂವಿಧಾನ ಶಿಲ್ಪಿಯನ್ನು ವಿರೋಧಿಸಿದ ಕಾಂಗ್ರೆಸ್ ಸಂಸ್ಕೃತಿ ಜಗತ್ತಿಗೇ ತಿಳಿದಿದೆ.

    ಕಾಂಗ್ರೆಸ್ಸಿಗರು ಅಪಾತ್ರರ ಪೂಜೆ ಮಾಡಿಕೊಂಡಿರಲಿ ನಮ್ಮ ಅಭ್ಯಂತರವಿಲ್ಲ

    3/3

‘ತಮಗೆ ತಾವೇ ಭಾರತ ರತ್ನ ಕರುಣಿಸಿಕೊಂಡ ನೆಹರು ಮತ್ತು ಇಂದಿರಾ ಗಾಂಧಿ, ಡಾ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಿಲ್ಲ. ಬದಲಾಗಿ ಅವರು ಬದುಕಿರುವವರೆಗೂ ಅವರನ್ನು ವಿರೋಧಿಸಿದರು. ಸಂವಿಧಾನ ಶಿಲ್ಪಿಯನ್ನು ವಿರೋಧಿಸಿದ ಕಾಂಗ್ರೆಸ್ ಸಂಸ್ಕೃತಿ ಜಗತ್ತಿಗೇ ತಿಳಿದಿದೆ. ಕಾಂಗ್ರೆಸ್ಸಿಗರು ಅಪಾತ್ರರ ಪೂಜೆ ಮಾಡಿಕೊಂಡಿರಲಿ ನಮ್ಮ ಅಭ್ಯಂತರವಿಲ್ಲ’ ಎಂದು ಸರಣಿ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಆಫೀಸ್​​​ನಲ್ಲಿ ಇಂದಿರಾ ಕ್ಯಾಂಟೀನ್, ನೆಹರು ಹುಕ್ಕಾ ಬಾರ್ ಮಾಡಲಿ: ಸಿಟಿ ರವಿ

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಾಯಿಸಿ: ಸಿ.ಟಿ. ರವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.