ETV Bharat / state

ಕೋತಿ ಬೆಣ್ಣೆ ತಿಂದು ಮೇಕೆ ಮೂತಿಗೆ ಒರೆಸಿದಂತೆ ಉಗ್ರಪ್ಪ ಮಾತಾಡ್ತಾರೆ: ಸಿ.ಟಿ ರವಿ ಟಾಂಗ್​ - ct ravi total property

ವಿ.ಎಸ್‌.ಉಗ್ರಪ್ಪ ಮಾಧ್ಯಮಗಳಲ್ಲಿ ಬಹಿರಂಗ ಮಾಡಿದ ಆ ಪಕ್ಷದ ಅಧ್ಯಕ್ಷರ ಸತ್ಯ ವಿಶ್ವವಿಖ್ಯಾತವಾಗುತ್ತಿದ್ದಂತೆ ಬಿಜೆಪಿ ವಿರುದ್ಧ ಟ್ಟೀಟ್‌ ಮಾಡಿ ವಿಷಯಾಂತರ ಮಾಡುತ್ತಿರುವುದು ನಾಚಿಕೆಗೇಡು ಎಂದು ಕಾಂಗ್ರೆಸ್​ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ.ರವಿ ಕಿಡಿಕಾರಿದ್ದಾರೆ.

ct-ravi-tweet-on-congress
ಸಿಟಿ ರವಿ
author img

By

Published : Oct 18, 2021, 4:42 PM IST

ಬೆಂಗಳೂರು: ಕೋತಿ ತಾನು ಬೆಣ್ಣೆ ತಿಂದು ಮೇಕೆ ಮೂತಿಗೆ ಹಚ್ಚಿದಂತೆ ವಿ.ಎಸ್‌.ಉಗ್ರಪ್ಪ ಮಾಧ್ಯಮಗಲ್ಲಿ ಬಹಿರಂಗ ಮಾಡಿದ ಆ ಪಕ್ಷದ ಅಧ್ಯಕ್ಷರ ಸತ್ಯ ವಿಶ್ವವಿಖ್ಯಾತವಾಗುತ್ತಿದ್ದಂತೆ ಕಾಂಗ್ರೆಸ್​​​ ನವರು ಬಿಜೆಪಿ ನಾಯಕರ ತಲೆಗೆ ಕಟ್ಟಲು ಮುಂದಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಹೇಳಿದ್ದಾರೆ.

  • ಕೋತಿ ತಾನು ಬೆಣ್ಣೆ ತಿಂದು ಮೇಕೆ ಮೂತಿಗೆ ಹಚ್ಚಿದಂತೆ ವಿ.ಎಸ್‌.ಉಗ್ರಪ್ಪ ಮಾಧ್ಯಮಗಲ್ಲಿ ಬಹಿರಂಗ ಮಾಡಿದ ಆ ಪಕ್ಷದ ಅಧ್ಯಕ್ಷರ ಸತ್ಯ ವಿಶ್ವವಿಖ್ಯಾತವಾಗುತ್ತಿದ್ದಂತೆ ಬಿಜೆಪಿ ನಾಯಕರ ತಲೆಗೆ ಕಟ್ಟಲು ಮುಂದಾದರು.

    ಕಮಿಷನ್‌ ಗಿರಾಕಿಗಳ ಸತ್ಯ ಹೊರ ಬರುತ್ತಿದ್ದಂತೆ ಬಿಜೆಪಿ ವಿರುದ್ಧ ಟ್ಟೀಟ್‌ ಮಾಡಿ ವಿಷಯಾಂತರ ಮಾಡುತ್ತಿರುವುದು ನಾಚಿಕೆಗೇಡು.
    2/3

    — C T Ravi 🇮🇳 ಸಿ ಟಿ ರವಿ (@CTRavi_BJP) October 18, 2021 " class="align-text-top noRightClick twitterSection" data=" ">

ಭ್ರಷ್ಟಕಾಂಗ್ರೆಸ್ ಹ್ಯಾಷ್ ಟ್ಯಾಗ್​ನೊಂದಿಗೆ ಟ್ಚೀಟ್ ಮಾಡಿರುವ ಸಿಟಿ ರವಿ, ಕಮಿಷನ್‌ ಗಿರಾಕಿಗಳ ಸತ್ಯ ಹೊರ ಬರುತ್ತಿದ್ದಂತೆ ಬಿಜೆಪಿ ವಿರುದ್ಧ ಟ್ಟೀಟ್‌ ಮಾಡಿ ವಿಷಯಾಂತರ ಮಾಡುತ್ತಿರುವುದು ನಾಚಿಕೆಗೇಡು ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದಲ್ಲೇ ಭ್ರಷ್ಟಾಚಾರದ ಹೆಗ್ಗಣಗಳಿಂದ ಲೂಟಿಯಾಗುತ್ತಿದ್ದರೂ ಬೇರೆಯವರ ಬಗ್ಗೆ ಮಾತನಾಡುವ ಅವರ ಸಿದ್ಧಾಂತಗಳಿಗೆ ಯಾವ ಬೆಲೆಯಿದೆ?. ನಾವು ಎಲ್ಲ ವರ್ಗದ ಪರ ಎಂದು ಪರ್ಸೆಂಟೇಜ್‌ಗಾಗಿ 'ಕೈ' ಚಾಚುವ ಭ್ರಷ್ಟರಿಂದ ಈ ದೇಶ, ರಾಜ್ಯ ಉದ್ದಾರವಾಗಲು ಸಾಧ್ಯವೇ? ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ನನ್ನ ಆಸ್ತಿ ಎಷ್ಟಿತ್ತೋ ಅಷ್ಟೇ ಇದೆ. ಲೋಕಾಯುಕ್ತಕ್ಕೆ ದೂರು ಕೊಟ್ಟವರಿಗೆ ಅದರ ದಾಖಲೆ ಸಿಕ್ಕಿರಬಹುದು. 800 ಪಟ್ಟಿನಷ್ಟು ಆಸ್ತಿ ಏರಿಕೆ ಆದದ್ದು ಯಾರದ್ದು? ಕಾಂಗ್ರೆಸ್ ನವರಿಗೆ ಗೊತ್ತಿರಬಹುದ್ದಲ್ಲವೆ? 'ತಾನು ಕಳ್ಳ ಪರರ ನಂಬ ಕಳ್ಳ ಕಾಂಗ್ರೆಸ್' ಎಂದು ವಾಗ್ದಾಳಿ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.