ETV Bharat / state

ಪಾತ್ರೆಗಳಲ್ಲಿ ಬಚ್ಚಿಟ್ಟು ಮಾದಕ ವಸ್ತು ಸಾಗಾಟ: ₹9 ಕೋಟಿ‌ಗೂ ಹೆಚ್ಚು ಮೌಲ್ಯದ ಮಾಲು ವಶ - ಕಸ್ಟಮ್ಸ್ ಇಂಟೆಲಿಜೆನ್ಸ್ ಅಧಿಕಾರಿಗಳ ಕಾರ್ಯಾಚರಣೆ

ಬೆಂಗಳೂರಲ್ಲಿ ಕಾರ್ಯಾಚರಣೆ ನಡೆಸಿದ ಕಸ್ಟಮ್ಸ್ ಇಂಟೆಲಿಜೆನ್ಸ್ ಅಧಿಕಾರಿಗಳು 9 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Customs officers seized drugs in Bangalore
ಬೆಂಗಳೂರಲ್ಲಿ ಮಾದಕ ವಸ್ತುಗಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು
author img

By

Published : Mar 20, 2022, 7:47 AM IST

ಬೆಂಗಳೂರು: ಅಡುಗೆ ಪಾತ್ರೆಗಳಲ್ಲಿ ಅಡಗಿಸಿಟ್ಟು ಆಸ್ಟ್ರೇಲಿಯಾಗೆ ಸಾಗಿಸಲಾಗುತ್ತಿದ್ದ ಎಫೆಡ್ರಿನ್ ಮಾದಕ ಪದಾರ್ಥವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

  • ಬೆಂಗಳೂರಿನ ಏರ್ ಕಾರ್ಗೋದ ಕಸ್ಟಮ್ಸ್ ಇಂಟೆಲಿಜೆನ್ಸ್ ಅಧಿಕಾರಿಗಳು ಆಸ್ಟ್ರೇಲಿಯಾಕ್ಕೆ ರಫ್ತು ಮಾಡಲು ಯತ್ನಿಸಿದ ಎಫೆಡ್ರಿನ್ ಅನ್ನು ಎನ್‌ಡಿಪಿಎಸ್ ಕಾಯಿದೆಯಡಿ ವಶಪಡಿಸಿಕೊಂಡಿದ್ದಾರೆ. ಸುಮಾರು 9.23 ಕೋಟಿ ಮೌಲ್ಯದ (46.799 ಕೆಜಿ ತೂಕ)ದ ಈ ಎಫೆಡ್ರಿನ್ ನ್ನು ಅಡಿಗೆ ಪಾತ್ರೆಗಳಲ್ಲಿ ಮರೆಮಾಡಲಾಗಿತ್ತು.@cbic_india https://t.co/2vfCwIPkzq

    — Bengaluru Customs (@blrcustoms) March 19, 2022 " class="align-text-top noRightClick twitterSection" data=" ">

ಖಚಿತ ಮಾಹಿತಿ ಮೇರೆಗೆ ತ್ವರಿತ ಕಾರ್ಯಾಚರಣೆ ನಡೆಸಿದ ಕಸ್ಟಮ್ಸ್ ಇಂಟೆಲಿಜೆನ್ಸ್, 46.799 ಕೆಜಿ ಎಫೆಡ್ರಿನ್ ಜಪ್ತಿ ಮಾಡಿದ್ದಾರೆ. ಈ ಸಂಬಂಧ ಎನ್​​​ಡಿಪಿಎಸ್​​ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ವಿಚಾರವಾದಿ ದಾಭೋಲ್ಕರ್‌ ಹತ್ಯೆ: ಇಬ್ಬರು ಆರೋಪಿಗಳನ್ನು ಗುರುತಿಸಿದ ಪೌರ ಕಾರ್ಮಿಕ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.