ETV Bharat / state

ಅಡುಗೆ ಅನಿಲ ಸೋರಿಕೆಯಿಂದ ಅಗ್ನಿ ಅವಘಡ: ನಾಲ್ವರಿಗೆ ಗಾಯ - ಅಗ್ನಿ ಅವಘಡ

ಅಡುಗೆ ಅನಿಲ ಸೋರಿಕೆಯಿಂದ ಹೊತ್ತಿಕೊಂಡ ಬೆಂಕಿಯ ಕೆನ್ನಾಲಿಗೆಗೆ ಹೋಟೆಲ್ ಬಹುತೇಕ ಭಸ್ಮವಾಗಿದೆ.

Fire
Fire
author img

By

Published : Apr 10, 2021, 3:23 PM IST

ಬೆಂಗಳೂರು: ಅಡುಗೆ ಅನಿಲ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿದ್ದು, ನಗರದ ಕಾಮಾಕ್ಷಿಪಾಳ್ಯದ ತೋಟದ ರಸ್ತೆಯ ಹೋಟೆಲ್​​ನಲ್ಲಿ ಘಟನೆ ನಡೆದಿದೆ.

ಅನಿಲ ಸೋರಿಕೆಯಿಂದ ಹೊತ್ತಿಕೊಂಡ ಬೆಂಕಿಯ ಕೆನ್ನಾಲಿಗೆಗೆ ಹೋಟೆಲ್ ಬಹುತೇಕ ಭಸ್ಮವಾಗಿದೆ. ಈ ವೇಳೆ ಹೋಟೆಲ್​​ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಯಗಳಾಗಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ ಹೋಟೆಲ್​​ನಲ್ಲಿದ್ದ ರಾಜಣ್ಣ, ಗಾಯತ್ರಿ, ಗಂಗರಾಜು, ಬಾಸ್ಕರ್​​ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ವಿಕ್ಟೋರಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.