ETV Bharat / state

ಸಿಎಂ ಭೇಟಿ ಮಾಡಿದ ದ.ಕ ಶಾಸಕರ ನಿಯೋಗ: ಮಳೆಹಾನಿ ಪರಿಹಾರಕ್ಕೆ ಮನವಿ ಸಲ್ಲಿಕೆ

author img

By

Published : Oct 15, 2020, 2:05 PM IST

ಸಿಎಂ ಗೃಹ ಕಚೇರಿ ಕೃಷ್ಣಾಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದ ಜನಪ್ರತಿನಿಧಿಗಳ ತಂಡ ಭೇಟಿ ನೀಡಿ, ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಹಾನಿ ಕುರಿತು ಮಾಹಿತಿ ನೀಡಿತು.

ಶ್ರೀನಿವಾಸ್‌ ಪೂಜಾರಿ ನೇತೃತ್ವದ ನಿಯೋಗ
ಶ್ರೀನಿವಾಸ್‌ ಪೂಜಾರಿ ನೇತೃತ್ವದ ನಿಯೋಗ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಉಂಟಾಗಿರುವ ಹಾನಿಗೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಸಚಿವ ಕೋಟಾ ಶ್ರೀನಿವಾಸ್‌ ಪೂಜಾರಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಮಾಡಿತು.

ಸಿಎಂ ಗೃಹ ಕಚೇರಿ ಕೃಷ್ಣಾಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದ ಜನಪ್ರತಿನಿಧಿಗಳ ತಂಡ ಭೇಟಿ ನೀಡಿ, ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಹಾನಿ ಕುರಿತು ಮಾಹಿತಿ ನೀಡಿ, ಮಳೆ ಹಾನಿಗೆ ಸೂಕ್ತ ಪರಿಹಾರ ಒದಗಿಸುವಂತೆ ಮನವಿ ಮಾಡಿತು.

ಈ ಸಂದರ್ಭದಲ್ಲಿ ಶಾಸಕರುಗಳಾದ ಎಸ್.ಅಂಗಾರ, ಸಂಜೀವ ಮಠಂದೂರು, ಡಾ. ವೈ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವೇದವ್ಯಾಸ್ ಕಾಮತ್, ರಾಜೇಶ್ ನಾಯ್ಕ್‌ ಉಳಿಪ್ಪಾಡಿಗುತ್ತು ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.