ETV Bharat / state

ಕೋವಿಡ್​ ಕೇರ್​ ಸೆಂಟರ್​ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ - ಬೆಂಗಳೂರು

ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣ ಕುರಿತು ಅಧಿಕಾರಿಗಳ ಜೊತೆಗೆ ಡಿಸಿಎಂ ಸಮಾಲೋಚನೆ ನಡೆಸುತ್ತಿದ್ದಾರೆ.

meeting
ಡಿಸಿಎಂ ಮೀಟಿಂಗ್​
author img

By

Published : Jul 15, 2020, 5:24 PM IST

ಬೆಂಗಳೂರು: ಕೋವಿಡ್ ಕೇರ್ ಸೆಂಟರ್ ನಿರ್ವಹಣೆ ಮತ್ತು ಬೆಡ್ ಸಾಮರ್ಥ್ಯ ಹೆಚ್ಚಿಸುವ ಕುರಿತು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ.

ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ

ವಿಕಾಸಸೌಧದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಐಎಎಸ್‌ ಅಧಿಕಾರಿ ರಾಜೇಂದ್ರ ಕುಮಾರ್​ ಕಟಾರಿಯಾ, ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣ ಕುರಿತು ಅಧಿಕಾರಿಗಳ ಜೊತೆಗೆ ಡಿಸಿಎಂ ಸಮಾಲೋಚನೆ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.