ETV Bharat / state

ಡಾ. ಬಿ ಆರ್‌ ಅಂಬೇಡ್ಕರ್ ಜಯಂತಿ ಸರಳವಾಗಿ ಆಚರಿಸಲು ಕರೆ ನೀಡಿದ ಡಿಸಿಎಂ ಕಾರಜೋಳ..

ಕೊರೊನಾ ವೈರಸ್ ನಿಯಂತ್ರಿಸಲು ರಾಷ್ಟ್ರದಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಸೆಕ್ಷನ್‌ 144 ಜಾರಿಯಲ್ಲಿರೋದ್ರಿಂದಾಗಿ ಏ.5ರಂದು ಜಗಜೀವನ್​ ರಾಮ್​ ಮತ್ತು ಏ.14 ರಂದು ಅಂಬೇಡ್ಕರ್​ ಜನ್ಮ ದಿನಾಚರಣೆನ್ನು ಸರಳವಾಗಿ ಆಚರಿಸಬೇಕು ಎಂದು ಕರೆ ನೀಡಿದ್ದಾರೆ.

author img

By

Published : Apr 4, 2020, 12:59 PM IST

DCM Karajola
ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ

ಬೆಂಗಳೂರು : ಡಾ. ಬಾಬು ಜಗಜೀವನ್ ರಾಮ್ ಹಾಗೂ ಡಾ. ಬಿ ಆರ್‌ ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ತುಂಬಾ ಸರಳವಾಗಿ ಹೆಚ್ಚಿನ ಜನಸಂದಣಿ ಸೇರದಂತೆ ಆಚರಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಮನವಿ ಮಾಡಿದ್ದಾರೆ.

ಕೊರೊನಾ ವೈರಸ್ ನಿಯಂತ್ರಿಸಲು ರಾಷ್ಟ್ರದಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಸೆಕ್ಷನ್‌ 144 ಜಾರಿಯಲ್ಲಿರೋದ್ರಿಂದಾಗಿ ಏ.5ರಂದು ಜಗಜೀವನ್​ ರಾಮ್​ ಮತ್ತು ಏ.14 ರಂದು ಅಂಬೇಡ್ಕರ್​ ಜನ್ಮ ದಿನಾಚರಣೆನ್ನು ಸರಳವಾಗಿ ಆಚರಿಸಬೇಕು ಎಂದು ಕರೆ ನೀಡಿದ್ದಾರೆ.

ಕೊರೊನಾ ವೈರಸ್ ನಿಯಂತ್ರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯ. ಹಾಗಾಗಿ ಸಾರ್ವಜನಿಕರು, ಸಂಘಟನೆಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಈ ಮಹಾನ್ ಚೇತನರ ಅಭಿಮಾನಿಗಳು, ಅನುಯಾಯಿಗಳು ಸಹಕರಿಸಿ, ಸರಳವಾಗಿ ಜನ್ಮದಿನಾಚರಣೆ ಆಚರಿಸಬೇಕು ಎಂದು ಡಿಸಿಎಂ ಮನವಿ ಮಾಡಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.