ETV Bharat / state

ನಾಳೆ ಲಕ್ಷ್ಮಣ ಸವದಿ ನಾಮಪತ್ರ : ಸಿಎಂಗೆ ಆಹ್ವಾನ

author img

By

Published : Feb 4, 2020, 11:17 AM IST

Updated : Feb 4, 2020, 11:37 AM IST

ರಿಜ್ವಾನ್ ಅರ್ಷದ್​ರಿಂದ ತೆರವಾಗಿರುವ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಫೆ. 17ರಂದು ನಡೆಯವ ಉಪ ಚುನಾವಣೆಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಹ್ವಾನ ನೀಡಿದರು.

DCM lakshman savadi met CM BSY!
ನಾಳೆ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿರುವ ಡಿಸಿಎಂ ಸವದಿ......ಸಿಎಂಗೆ ಆಹ್ವಾನ

ಬೆಂಗಳೂರು: ವಿಧಾನ ಪರಿಷತ್​​ನ ಒಂದು ಸ್ಥಾನಕ್ಕೆ ಫೆ. 17ರಂದು ನಡೆಯವ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಹಿನ್ನೆಲೆ ಡಿಸಿಎಂ ಲಕ್ಷ್ಮಣ ಸವದಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.

ನಾಳೆ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿರುವ ಡಿಸಿಎಂ ಸವದಿ: ಸಿಎಂಗೆ ಆಹ್ವಾನ

ರಿಜ್ವಾನ್ ಅರ್ಷದ್​ರಿಂದ ತೆರವಾಗಿರುವ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಾಳೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ನಾಳೆ ಬೆಳಗ್ಗೆ 10:30ಕ್ಕೆ ನಾಮಪತ್ರ ಸಲ್ಲಿಕೆಗೆ ಬರುವಂತೆ ಸಿಎಂ ಯಡಿಯೂರಪ್ಪಗೆ ಆಹ್ವಾನ ನೀಡಿಲು ಇಂದು ಬೆಳಗ್ಗೆ ಸಿಎಂ ಡಾಲರ್ಸ್ ಕಾಲೊನಿ ನಿವಾಸಕ್ಕೆ ಸವದಿ ಆಗಮಿಸಿದ್ದರು

Intro:ನಾಳೆ ವಿಧಾನಪರಿಷತ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿರುವ ಡಿಸಿಎಂ ಸವದಿ- ಸಿಎಂಗೆ ಆಹ್ವಾನ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಹಿನ್ನಲೆ ಡಿಸಿಎಂ ಲಕ್ಷಣ ಸವದಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ.
ರಿಜ್ವಾನ್ ಅರ್ಷದ್ ರಿಂದ ತೆರವಾಗಿರುವ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಾಳೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ನಾಳೆ ಬೆಳಿಗ್ಗೆ ೧೦.೩೦ಕ್ಕೆ ನಾಮಪತ್ರ ಸಲ್ಲಿಕೆ
ನಾಮಪತ್ರ ಸಲ್ಲಿಕೆಗೆ ಬರುವಂತೆ ಸಿಎಂ ಯಡಿಯೂರಪ್ಪಗೆ ಆಹ್ವಾನ ನೀಡಿಲು ಇಂದು ಬೆಳಗ್ಗೆ ಸಿಎಂ ಡಾಲರ್ಸ್ ಕಾಲೊನಿ ನಿವಾಸಕ್ಕೆ ಸವದಿ ಆಗಮಿಸಿದರು.

ಸೌಮ್ಯಶ್ರೀ
Kn_bng_02_dcm_cm_7202707Body:..Conclusion:..
Last Updated : Feb 4, 2020, 11:37 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.