ETV Bharat / state

ರಾಜ್ಯ ಬಂದ್​ಗೆ ಕೆಎಸ್ಆರ್​ಟಿಸಿ, ಬಿಎಂಟಿಸಿ ಬೆಂಬಲವಿಲ್ಲ : ಸಾರಿಗೆ ಸಚಿವ ಲಕ್ಷ್ಮಣ ಸವದಿ - ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ರಾಜ್ಯ ಬಂದ್​

ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ನಾಳೆ ನಡೆಯಲಿರುವ ರಾಜ್ಯ ಬಂದ್​ಗೆ ಕೆಎಸ್ಆರ್​​ಟಿಸಿ, ಬಿಎಂಟಿಸಿ ಬೆಂಬಲವಿಲ್ಲ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ
author img

By

Published : Feb 12, 2020, 8:17 PM IST

ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ನಾಳೆ ನಡೆಯಲಿರುವ ರಾಜ್ಯ ಬಂದ್​ಗೆ ಕೆಎಸ್ಆರ್​​ಟಿಸಿ, ಬಿಎಂಟಿಸಿ ಬೆಂಬಲವಿಲ್ಲ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾಳೆ ನಡೆಯಲಿರುವ ಬಂದ್​ಗೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಈಗಾಗಲೇ ಸ್ಪಷ್ಟನೆ ನೀಡಿದ್ದು, ಯಾವುದೇ ಕಾರಣಕ್ಕೂ ಕೆಎಸ್ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳನ್ನು ನಿಲ್ಲಿಸುವುದಿಲ್ಲ ಎಂದರು.

ಮಾದ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ

ಸಾರಿಗೆ ವ್ಯವಸ್ಥೆ ಎಂದಿನಂತೆ ಇರಲಿದ್ದು ಜನಜೀವನಕ್ಕೆ ಯಾವುದೇ ಅಡ್ಡಿಯಿಲ್ಲದಂತೆ ನೋಡಿಕೊಳ್ಳಲಾಗುವುದು, ಇಷ್ಟಾದರೂ ಸನ್ನಿವೇಶ ಕೈ ಮೀರಿದ ಕಡೆ ಬಸ್​ಗಳ ಸಂಚಾರವನ್ನು ಸ್ಥಗಿತಗೊಳಿಸುವ ಅಧಿಕಾರವನ್ನು ಆಯಾ ಡಿಪೋಗಳಿಗೆ ನೀಡಲಾಗಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.