ETV Bharat / state

ಶಾಸಕ ಶ್ರೀಮಂತ್ ಪಾಟೀಲ್ ಕಿಡ್ನಾಪ್ ಆರೋಪ: ಡಿಸಿಪಿ ತಂಡದಿಂದ ತನಿಖೆ - undefined

ಶಾಸಕ ಶ್ರೀಮಂತ್ ಪಾಟೀಲ್ ಕಿಡ್ನಾಪ್ ಆರೋಪ ಪ್ರಕರಣದ ತನಿಖೆಯನ್ನು ಉತ್ತರ ವಿಭಾಗ ಡಿಸಿಪಿ ನಡೆಸಲಿದ್ದಾರೆ.

ಪಾಟೀಲ್
author img

By

Published : Jul 19, 2019, 8:21 AM IST

ಬೆಂಗಳೂರು: ಶಾಸಕ ಶ್ರೀಮಂತ್ ಪಾಟೀಲ್ ಕಿಡ್ನಾಪ್ ಆರೋಪ ಪ್ರಕರಣದ ತನಿಖೆಯನ್ನು ಉತ್ತರ ವಿಭಾಗ ಡಿಸಿಪಿಯವರಿಗೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸಿಪಿಯವರ ತಂಡವು ಶ್ರೀಮಂತ್ ಪಾಟೀಲ್ ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗೆ ತೆರಳಲಿದೆ.

ನಿನ್ನೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಕಿಡ್ನಾಪ್ ಆಗಿದ್ದಾರೆ ಎಂದು ದೂರು ದಾಖಲಾಗಿತ್ತು. ಆಗ ಗೃಹ ಸಚಿವ ಎಂ.ಬಿ ಪಾಟೀಲ್ ಅವರು ನಗರ ಆಯುಕ್ತ ಅಲೋಕ್ ಕುಮಾರ್​ಗೆ ತನಿಖೆ ನಡೆಸುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಉತ್ತರ ವಿಭಾಗ ಡಿಸಿಪಿ ನೇತೃತ್ವದ ತಂಡ ಶ್ರೀಮಂತ್ ಪಾಟೀಲ್ ಹೇಳಿಕೆ ಪಡೆದು ತನಿಖೆ ಮುಂದುವರೆಸಲಿದೆ.

ಸದ್ಯ ಶಾಸಕರು ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಿಜವಾಗಲೂ ಎದೆ ನೋವಿನಿಂದ ಆಸ್ಪತ್ರೆ ಸೇರಿದ್ದಾರಾ ಅಥವಾ ಬೇರೆ ಏನಾದರೂ ಕಾರಣವಿದೆಯಾ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಲಿದ್ದಾರೆ.

Intro:ಶಾಸಕ ಶ್ರೀಮಂತ್ ಪಾಟೀಲ್ ಕಿಡ್ನಾಪ್ ಆರೋಪ
ಉತ್ತರ ವಿಭಾಗ ಡಿಸಿಪಿಗೆ ತನಿಖೆಯ ಹೊಣೆ

ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಮುಂಬೈ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹೀಗಾಗಿ ಬೆಂಗಳೂರು ಉತ್ತರ ವಿಭಾಗ ಡಿಸಿಪಿ ಟೀಂ ಆಸ್ಪತ್ರೆಗೆ ತೆರಳಿ ಶ್ರೀಮಂತ್ ಪಾಟೀಲ್ ಅವ್ರ ಹೇಳಿಕೆ ಪಡೆಯಲಿದ್ದಾರೆ.

ನಿನ್ನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಕಿಡ್ನಾಪ್ ಆಗಿದ್ದಾರೆ ಎಂದು ದೂರು ನೀಡಿದ್ದರು. ಆಗೆ ಗೃಹ ಸಚಿವ ಎಂಬಿ ಪಾಟೀಲ್ ನಗರ ಆಯುಕ್ತ ಅಲೋಕ್ ಕುಮಾರ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಿದ ಹಿನ್ನೆಲೆ ಉತ್ತರ ವಿಭಾಗ ಡಿಸಿಪಿ ನೇತೃತ್ವದ ತಂಡ ಶ್ರೀಮಂತ್ ಪಾಟೀಲ್ ಹೇಳಿಕೆ ಪಡೆದು ತನಿಖೆ ಮುಂದುವರೆಸಲಿದ್ದಾರೆ

ಸದ್ಯ ಶಾಸಕ ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಿಜಾವಾಗ್ಲು ಎದೆ ನೋವು ನಿಂದ ಆಸ್ಪತ್ರೆ ಸೇರಿದ್ದಾರ ಅಥಬಾ ಆಪರೇಷನ್ ಕಮಲಕ್ಕೆ ಒಳಗಾಗಿದ್ದರ ಅನ್ನೋದ್ರ ಮಾಹಿತಿ ಕಲೆ ಹಾಕಲಿದ್ದಾರೆ.

Body:KN_BNG_02_SRIMANTH_7204498Conclusion:KN_BNG_02_SRIMANTH_7204498

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.